ಜನಗಣತಿಯ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸದ ನಿರ್ಮಲಾ ಸೀತಾರಾಮನ್;ಕಾಂಗ್ರೆಸ್ ವಾಗ್ದಾಳಿ
ಇಂದು ಮಂಡನೆಯಾದ ಕೇಂದ್ರ ಬಜೆಟ್ ಭಾಷಣದಲ್ಲಿ ದಶಕದ ಜನಗಣತಿ ಬಗ್ಗೆ ಪ್ರಸ್ತಾಪಿಸದ ಭಾರತೀಯ ಜನತಾ ಪಕ್ಷದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2024 ಅನ್ನು…
ಜೆಡಿಎಸ್ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ಜೆಡಿಎಸ್ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್ ಕೋಲಾರ: ಈ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಒಟ್ಟಿಗೆ ಸೇರಿಕೊಂಡು ಅಂಬೇಡ್ಕರ್ ಅವರ ಸಂವಿಧಾನವನ್ನು ಒಡೆಯಲು ಹೊರಟಿದ್ದಾರೆ. ಅದನ್ನು ತಡೆಯಲು ಕಾಂಗ್ರೆಸ್ ಮುಂದಾಗಿದೆ, ದಲಿತರು, ಅಲ್ಪಸಂಖ್ಯಾತರು ಬಡವರು, ಮಹಿಳೆಯರಿಗೆ…
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್ ಕೋಲಾರ, ಏ.23: ಕೋಲಾರ ಜಿಲ್ಲಾ ದಲಿತ ಸಂಘಟನೆಗಳ ಷರತ್ತುಗಳಿಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿರುತ್ತದೆ ಎಂದು ಭಾವಿಸಿ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್…
ಬಲಗೈ ಸಮುದಾಯದ ಬಹುಸಂಖ್ಯಾತ ಚಿಕ್ಕತಾಳಿ ಸಮಾಜವನ್ನು ಕಾಂಗ್ರೆಸ್ ಅಭ್ಯರ್ಥಿ ನಿರ್ಲಕ್ಷ್ಯ ಮಾಡಿದ್ದಾರೆ : ಸಮುದಾಯ ಮುಖಂಡರ ಆರೋಪ
ಬಲಗೈ ಸಮುದಾಯದ ಬಹುಸಂಖ್ಯಾತ ಚಿಕ್ಕತಾಳಿ ಸಮಾಜವನ್ನು ಕಾಂಗ್ರೆಸ್ ಅಭ್ಯರ್ಥಿ ನಿರ್ಲಕ್ಷ್ಯ ಮಾಡಿದ್ದಾರೆ : ಸಮುದಾಯ ಮುಖಂಡರ ಆರೋಪ ಕೋಲಾರ,ಏಪ್ರಿಲ್.೨೧ : ಲೋಕಸಭ ಚುನಾವಣೆಯಲ್ಲಿ ಕೋಲಾರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಕಳೆದ ೫೦ ವರ್ಷಗಳಿಂದ ಈ ಜಿಲ್ಲೆಯ ಬಲಗೈ…
ಕೆ.ಹೆಚ್.ಮುನಿಯಪ್ಪ ಬಲಗೈಭಂಟ ಜಿಪಂ ಮಾಜಿ ಸದಸ್ಯ ಎಂ.ರಾಮಚ0ದ್ರ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ
ಕೆ.ಹೆಚ್.ಮುನಿಯಪ್ಪ ಬಲಗೈಭಂಟ ಜಿಪಂ ಮಾಜಿ ಸದಸ್ಯ ಎಂ.ರಾಮಚ0ದ್ರ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ ಕೋಲಾರ: ಕಾಂಗ್ರೆಸ್ ಪಕ್ಷದಿಂದ ಬಲಗೈ ಸಮುದಾಯಕ್ಕೆ ನಿರಂತರವಾಗಿ ಅನ್ಯಾಯ ಮಾಡಿಕೊಂಡು ಬರಲಾಗಿದ್ದು, ನಮ್ಮ ಸಮುದಾಯಕ್ಕೆ ಬೆಂಬಲವಾಗಿದ್ದ ಕೆ.ಎಚ್.ಮುನಿಯಪ್ಪರಿಗೂ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೇಸತ್ತು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ…
ಏಪ್ರಿಲ್ 21ರಿಂದ ಕಾಂಗ್ರೆಸ್ ಅಭ್ಯರ್ಥಿ ಕೆ .ವಿ. ಗೌತಮ್ ಪರ ಡಿ.ಪಿ.ಎಸ್. ಪ್ರಚಾರಾರಂಭ – ಡಿ ಪಿ ಎಸ್ ಮುನಿರಾಜು
ಏಪ್ರಿಲ್ 21ರಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಡಿ.ಪಿ.ಎಸ್. ಪ್ರಚಾರಾರಂಭ. ಕೋಲಾರ: ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ .ವಿ. ಗೌತಮ್ ರವರಿಗೆ ಬೆಂಬಲವನ್ನು ಸೂಚಿಸಲು, ಏಪ್ರಿಲ್ 21 ರಿಂದಲೇ ಪ್ರಚಾರ ಕಾರ್ಯ ಆರಂಭಿಸಲಾಗುವುದು ಎಂದು ದಲಿತ ಪ್ರಜಾ ಸೇನೆಯ…
ಜನ ವಿರೋಧಿ ಎನ್.ಡಿ.ಎ. ಮೈತ್ರಿಕೂಟ ಸೋಲಿಸಲು, ಸಂವಿಧಾನ ಉಳಿವಿಗಾಗಿ ಕದಸಂಸ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ : ಹೆಣ್ಣೂರು ಶ್ರೀನಿವಾಸ್
ಕೋಲಾರ, ಏಪ್ರಿಲ್.15 : ದೇಶದಲ್ಲಿ ಜಾತಿ, ಧರ್ಮಗಳ ಮಧ್ಯೆ ಗಲಾಟೆ ಮಾಡಿ ದೇವರ ಹೆಸರಿನಲ್ಲಿ ಜನಗಳನ್ನು ಯಾಮಾರಿಸಿದ್ದು ಅಲ್ಲದೆ ಸಂವಿಧಾನಕ್ಕೆ ಧಕ್ಕೆ ಉಂಟುಮಾಡಲು ಹೊರಟಿರುವ ಎನ್.ಡಿ.ಎ.ಮೈತ್ರಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಸಂವಿಧಾನ ರಕ್ಷಣೆಗೆ ಬದ್ದವಾಗಿರುವ ಕಾಂಗ್ರೆಸ್ ಪಕ್ಷದ ಕೆ.ವಿ ಗೌತಮ್ ಅವರನ್ನು…
ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಸಿದ್ಧಾಂತಗಳು ಒಂದೇ, ನೆಮ್ಮದಿಯ ಬದುಕಿಗೆ ಬಿಎಸ್ಪಿ ಬೆಂಬಲಿಸಿ: ಬಿ.ಎಸ್.ಪಿ. ಸುರೇಶ್
ಕೋಲಾರ, ಮಾರ್ಚ್. ೩೦ : ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಬೇರೆ ಬೇರೆಯಾಗಿದ್ದರೂ, ಸಿದ್ಧಾಂತಗಳು ಮಾತ್ರ ಒಂದೇ ಆಗಿದೆ. ಮೂರೂ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅವರು ಒಂದೇ ನಾಣ್ಯದ ಮುಖಗಳು ಇದ್ದಂತೆ, ಅವುಗಳಿಂದ ಜನತೆಗೆ ಎಂದಿಗೂ ಒಳ್ಳೆಯದಾಗುವುದಿಲ್ಲ ಎಂದು ಕೋಲಾರ…
ಕೊನೆಗೂ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿದೆ.
ಬೆಂಗಳೂರು ಮಾಜಿ ಮೇಯರ್ ವಿಜಯ ಕುಮಾರ್ ಪುತ್ರ ಕೆ.ವಿ.ಗೌತಮ್ ಅವರನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಿಸಿದ್ದಾರೆ. ಕೋಲಾರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಗುಂಪುಗಳ ನಡುವಿನ ಗುಂಪುಗಾರಿಕೆ ಕಾರಣ…
ಜಾತಿ ಗಣತಿ: ಕಾಂಗ್ರೆಸ್‌ನ ಬದ್ಧತೆಯನ್ನು ಪುನರುಚ್ಛರಿಸಿದ ರಾಹುಲ್ ಗಾಂಧಿ.
ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವ ತಮ್ಮ ಪಕ್ಷದ ಸಂಕಲ್ಪವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಒತ್ತಿ ಹೇಳಿದ್ದು, ಆರ್ಥಿಕ ಸಮೀಕ್ಷೆ ಜೊತೆಗೆ ಮೀಸಲಾತಿಯ ಮೇಲಿನ ಶೇಕಡಾ 50ರಷ್ಟು ಮಿತಿಯನ್ನು ತೆಗೆದು ಹಾಕಲಾಗುವುದು ಎಂದು ಪುನರುಚ್ಛರಿಸಿದ್ದಾರೆ. ಈ…