BIG BREKING:ರಾಜ್ಯ ಸಭೆಗೆ ವಿನೇಶ್ ಫೋಗಟ್; ನಾಮ ನಿರ್ಧೇಶನಕ್ಕೆ ಕಾಂಗ್ರೇಸ್ ಚಿಂತನೆ!
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 50 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಫೈನಲ್ ಪ್ರವೇಶಿಸಿ, 100 ಗ್ರಾಂ ಹೆಚ್ಚು ತೂಕ ಹೊಂದಿದ್ದಾರೆಂಬ ಕಾರಣಕ್ಕೆ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಯೋಜಿಸುತ್ತಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ‘ಎಕ್ಸ್’ನಲ್ಲಿ…
ಕಾಂಗ್ರೇಸ್ ನಾಯಕ ಸುರ್ಜೆ ವಾಲರನ್ನು ಭೇಟಿ ಮಾಡಿದ DSS.
ಬೆಂಗಳೂರಿನಲ್ಲಿ ಕಾಂಗ್ರೇಸ್ ಪಕ್ಷದ ರಾಜ್ಯ ಉಸ್ತುವಾರಿ ಸುರ್ಜೆ ವಾಲ ಮತ್ತು ಸುಧಾಮ ದಾಸ್ ಜೊತೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ನೇತೃತ್ವದ ತಂಡ ಚರ್ಛೆ ನಡೆಸಿತು. ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದ್ದು, ಲೋಕಸಭಾ…
KOLARA, ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ: ಹಿಂದೆ ಸರಿದ ಹನುಮಂತಯ್ಯ,? ಗೌತಮ್ ಗೆ ಟಿಕೆಟ್.!
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ನಿಂದ ಯಾರು ನಿಲ್ಲಬೇಕು ಎಂಬ ಗೊಂದಲ ಮುಂದುವರೆದದ್ದು, ಎಲ್.ಹನುಮಂತಯ್ಯ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದ್ದು, ಬೆಂಗಳೂರಿನ ಮಾಜಿ ಮೇಯರ್ ವಿಜಯಕುಮಾರ್ ರ ಮಗ K.V.ಗೌತಮ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಬಣರಾಜಕಾರಣದಿಂದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.…
ಕೋಲಾರ MP ಕ್ಷೇತ್ರಕ್ಕೆ ಕಾಂಗ್ರೇಸ್ ನಿಂದ ಡಾ.ಎಲ್.ಹನುಮಂತಯ್ಯ ಬಹುತೇಕ ಫಿಕ್ಸ್!.
ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್ ಹನುಮಂತಯ್ಯ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ಖಚಿತ ಪಡಿಸಿವೆ. ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದರು.…
ಕೋಲಾರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ ಕಗ್ಗಂಟು:ಮುಂದುವರೆದ ಬಣ ಲಾಬಿ.
ಕೋಲಾರದಲ್ಲಿ ಕಾಂಗ್ರೇಸ್ ನಾಯಕರ ಬಣ ರಾಜಕೀಯ ತಾರಕಕ್ಕೇರಿದೆ. ಸಚಿವ ಕೆ ಎಚ್ ಮುನಿಯಪ್ಪ ಮತ್ತು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಬಣಗಳ ನಡುವಣ ತಿಕ್ಕಾಟ ಹೆಚ್ಚಾಗಿದ್ದು, ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಸಚಿವ ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್…
ಮಹಿಳೆಯರಿಗೆ ಪ್ರತಿವರ್ಷ 1ಲಕ್ಷ ಸೇರಿ ಐದು ಗ್ಯಾರಂಟಿ ನೀಡಿದ ಕಾಂಗ್ರೇಸ್.
ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಲವಾರು ಗ್ಯಾರಂಟಿ, ಸಂಕಲ್ಪಗಳನ್ನು ಘೋಷಿಸುತ್ತಿದೆ. ಈ ಹಿಂದೆ ಐದು ಗ್ಯಾರಂಟಿಗಳನ್ನು ಮತ್ತು ಆದಿವಾಸಿ ಸಮಾಜಕ್ಕಾಗಿ ಆರು ಸಂಕಲ್ಪಗಳನ್ನು ಘೋಷಿಸಿದ್ದ ಕಾಂಗ್ರೆಸ್ ಈಗ ಮಹಿಳೆಯರಿಗಾಗಿ ಐದು ಗ್ಯಾರಂಟಿಗಳನ್ನು ಘೋಷಿಸಿದೆ. “ನಾರಿ ನ್ಯಾಯ ಗ್ಯಾರಂಟಿ” ಅಡಿಯಲ್ಲಿ ಕಾಂಗ್ರೆಸ್ ಮಹಾಲಕ್ಷ್ಮೀ,…
SSLC ವಿದ್ಯಾರ್ಥಿಗಳಿಂದಲೂ ವಸೂಲಿಗಿಳಿದ ಕಾಂಗ್ರೇಸ್ ಸರ್ಕಾರ:HDK ಕಿಡಿ.
ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್…
ಜೆಡಿಎಸ್ ನ ಇಬ್ಬರು ಮಾಜಿ ಶಾಸಕರು ಕಾಂಗ್ರೇಸ್ ಸೇರ್ಪಡೆ.
ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಜೆಡಿಎಸ್ ತೊರೆಯುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ, ಪಕ್ಷದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಇಬ್ಬರು ಮಾಜಿ ಶಾಸಕರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿಸಿ ಗೌರಿಶಂಕರ್…