*ಬೆಮೆಲ್ ಕಾರ್ಖಾನೆ ಸಂಘದ ಚುನಾವಣೆ:ಬ್ಯಾನರ್ ನಲ್ಲಿ ಕನ್ನಡವೇಕಿಲ್ಲ.*
ಕೆಜಿಎಫ್:ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಹಾಗೂ ಆಡಳಿತ ಭಾಷೆಯಾಗಿದ್ದರೂ ಕೇಂದ್ರ ಸರ್ಕಾರಿ ಸ್ವಾಮ್ಯಕ್ಕೊಳಪಟ್ಟಿರುವ ಬೆಮೆಲ್ ಕಾರ್ಖಾನೆಯ ಕಾರ್ಮಿಕ ಸಂಘದ ಚುನಾವಣೆ ಪ್ರಚಾರದ ಬ್ಯಾನರ್ ನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಬೆಮೆಲ್ ಕಾರ್ಖಾನೆ ಕಾರ್ಮಿಕ ಸಂಘದ ಚುನಾವಣೆಯು ಇದೇ…