*ಬಂಗಾರು ತಿರುಪತಿಯಲ್ಲಿ ಬ್ರಹ್ಮರಥೋತ್ಸವ.*
ಕೆಜಿಎಫ್:ಭರತ ಹುಣ್ಣಿಮೆಯ ಪ್ರಯುಕ್ತ ಬಡವರ ಬಂಗಾರು ತಿರುಪತಿ ಎಂದೇ ಪ್ರಖ್ಯಾತಿ ಪಡೆದಿರುವ ಗುಟ್ಟಹಳ್ಳಿ ಬಂಗಾರು ತಿರುಪತಿಯಲ್ಲಿ ಸಾವಿರಾರೂ ಭಕ್ತರಿಂದ ಬ್ರಹ್ಮರಥೋತ್ಸವ ಶ್ರದ್ಧ ಭಕ್ತಿಯಿಂದ ನಡೆಯಿತು. ಕೆಜಿಎಫ್ ತಾಲ್ಲೂಕಿನ ಬಂಗಾರು ತಿರುಪತಿ (ಗುಟ್ಟಹಳ್ಳಿ) ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷವು ಭರತ…