ಉಪ್ಪುಕುಂಟೆ ರಾಜಯೋಗ ಶಿಕ್ಷಣ ಕೇಂದ್ರ ಉದ್ಘಾಟನೆ ಸಮಾಜ ಶಾಂತಿ ನೆಮ್ಮದಿಗೆ ಆಧ್ಯಾತ್ಮಿಕ ಕೇಂದ್ರಗಳು ಸಹಕಾರಿ – ಎಸ್ಪಿ ನಾರಾಯಣ
ಸಾವಿರಮಂದಿಗೆ ಒಬ್ಬ ಪೊಲೀಸ್ ಸಿಬ್ಬಂದಿ ಇಲ್ಲದಿದ್ದರೂ ಸಮಾಜದ ಶಾಂತಿ ನೆಮ್ಮದಿ ಕಾಪಾಡಲು ಆಧ್ಮಾತ್ಮಿಕ ಕೇಂದ್ರಗಳು ಸಹಕಾರಿಯಾಗಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಹೇಳಿದರು. ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ರಾಜಯೋಗ ಶಿಕ್ಷಣ ಕೇಂದ್ರವನ್ನು ಧ್ವಜಾರೋಹಣದ ಮೂಲಕ ಉದ್ಘಾಟಿಸಿ…
ಕೇಂದ್ರ ಸರ್ಕಾರ ಇಂದು ಮಂಡಿಸಿರುವ ಬಜೆಟ್ ಜನವಿರೋಧಿಯಾಗಿದೆ – ಗಾಂಧಿನಗರ ನಾರಾಯಣಸ್ವಾಮಿ
ರೈತರು, ಕಾರ್ಮಿಕರು ಸೇರಿದಂತೆ ದೇಶದ ಬಹುತೇಕ ಜನರನ್ನು ಬಾದಿಸುತ್ತಿದ್ದ ಬೆಲೆ ಏರಿಕೆ, ನಿರುದ್ಯೋಗ, ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಕನಿಷ್ಠ ವೇತನ ಮತ್ತಿತರ ಸಮಸ್ಯೆಗಳಿಗೆ ಪರಿಹಾರ ನೀಡಲು ಯಾವುದೇ ಪ್ರಯತ್ನ ನಡೆಸಿಲ್ಲ. ಮಾದ್ಯಮ ಮತ್ತು ಬಡ ಜನರ ಮೇಲೆ ಹೆಚ್ಚಿನ…