• Thu. Apr 25th, 2024

ಕೋಲಾರ

  • Home
  • ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಮೈತ್ರಿಯಲ್ಲಿ ಜೆಡಿಎಸ್ ಆದರೆ ಅಭ್ಯರ್ಥಿ ಯಾರಾಗಬಹುದು ಓಟ್ ಮಾಡಿ.

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಮೈತ್ರಿಯಲ್ಲಿ ಜೆಡಿಎಸ್ ಆದರೆ ಅಭ್ಯರ್ಥಿ ಯಾರಾಗಬಹುದು ಓಟ್ ಮಾಡಿ.

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಮೈತ್ರಿಯಲ್ಲಿ ಬಿಜೆಪಿ ಆದರೆ ಅಭ್ಯರ್ಥಿ ಯಾರಾಗಬಹುದು ಓಟ್ ಮಾಡಿ.

NDA ಮೈತ್ರಿ ಕೂಟ ಟಿಕೆಟ್ ಹಂಚಿಕೆ ಕಸರತ್ತು:ಕೋಲಾರ JDSಗೆ ಫಿಕ್ಸ್?

ನವದೆಹಲಿ:ಎನ್.ಡಿ.ಎ ಮೈತ್ರಿ ಕೂಟದಲ್ಲಿ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯೋ  ಜೆಡಿಎಸ್ ಅಭ್ಯರ್ಥಿಯೋ ಎಂಬ ಕೂತೂಹಲಕ್ಕೆ ಮೈತ್ರಿಕೂಟ ತೆರೆ ಎಳೆದಿದ್ದು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಎನ್.ಡಿ.ಎ ತೀರ್ಮಾನಿಸಿರುವುದಾಗಿ ವರದಿಯಾಗಿದೆ. ಜೆಡಿಎಸ್ ಎನ್​ಡಿಎ ಭಾಗವಾಗಿ ನಾಲ್ಕು ತಿಂಗಳು ಕಳೆದರೂ ಬಿಜೆಪಿ…

ಕೋಲಾರ ಜಿಲ್ಲೆಯ ಇಬ್ಬರು ಶಾಸಕರು ನಿಗಮ ಮಂಡಳಿಗೆ ನೇಮಕ, ಅಭಿವೃದ್ಧಿಯ ನಿರೀಕ್ಷೆಯಲ್ಲಿ ಜಿಲ್ಲೆಯ ಜನತೆ

ಕೋಲಾರ, ಜ.೨೭ : ಕೊನೆಗೂ ರಾಜ್ಯ ಸರ್ಕಾರ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಗಣರಾಜ್ಯೋತ್ಸವ ದಿನದಂದು ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ೩೬ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಅಧಿಕೃತವಗಿ ಪ್ರಕಟಿಸಿದ್ದಾರೆ. ಸಚಿವ ಸಂಪುಟ ರಚನೆಯಲ್ಲಿ ಕೋಲಾರ…

ಬೆಂಗಳೂರಿನ ಪುಸ್ತಕ ಮನೆ ಕೋಲಾರ ಜಿಲ್ಲೆಗೆ ಸ್ಥಳಾಂತರ : ಓದುಗ ಪ್ರಿಯರಿಗೆ ಸಂತೋಷದ ವಿಷಯ

ಕೋಲಾರ: ಪುಸ್ತಕ ಪ್ರೇಮಿ ವಿದ್ಯಾಂಸ ಹರಿಹರಪ್ರಿಯ ಐದಾರು ದಶಕಗಳಿಂದ ಸಂಗ್ರಹಿಸಿದ್ದ ಸುಮರು ಐದು ಲಕ್ಷ ಪುಸ್ತಕಗಳಿದ್ದ ಪುಸ್ತಕ ಮನೆಯನ್ನು ಬೆಂಗಳೂರಿನಿ0ದ ಕೋಲಾರ ಜಿಲ್ಲೆಯ ಮಾಲೂರಿಗೆ ಸ್ಥಳಾಂತರಿಸಲಾಗಿದೆ. ಲಕ್ಷಾಂತರ ಸಂಖ್ಯೆಯ ಅಪರೂಪದ ಪುಸ್ತಕಗಳ ಸಂಗ್ರಹದ ಗಣಿ ಎಂದೇ ಖ್ಯಾತಿ ಪಡೆದಿರುವ ಹರಿಹರಪ್ರಿಯ ಪುಸ್ತಕ…

ಕೋಲಾರ ತಾಲ್ಲೂಕಿನ ಪಾಪರಾಜನಹಳ್ಳಿ ದರ್ಗಾ ಎದುರು ಅನಧಿಕೃತ ಬಡಾವಣೆ ನಿರ್ಮಾಣ.

ಕೋಲಾರ ತಾಲ್ಲೂಕು ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಪರಾಜನಹಳ್ಳಿ ಗ್ರಾಮದ ದರ್ಗಾ ಎದುರು ಪರವಾನಗಿ ಇಲ್ಲದೆ ಅನಧಿಕೃತವಾಗಿ ಕಟ್ಟಡ ಮತ್ತು ಬಡಾವಣೆ ನಿರ್ನಿಸುತ್ತಿದ್ದು ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರಿಗೆ ತಿಳಿಸಿದ್ದರೂ ಕ್ರಮ ವಹಿಸಿಲ್ಲ ಎಂದು ಗ್ರಾಪಂ ಪಿಡಿಒ ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ…

ಕೋಲಾರದಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ:ASI ಅಮಾನತ್ತು.

ಕೋಲಾರದಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ:ASI ಅಮಾನತ್ತು. ಮದ್ಯದ ಅಮಲಿನಲ್ಲಿ ಬಾರ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ನಾರಾಯಣಸ್ವಾಮಿ ಅವರನ್ನು ಅಮಾನತು ಗೊಳಿಸಿ ಜಿಲ್ಲಾ ಪೊಲೀಸ್…

ಜಿಲ್ಲೆಯ ಮೂರು ಜನ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಗರಿ.

ಕೋಲಾರ ಜಿಲ್ಲೆಯ ಮೂರು ಜನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಸಾಹಿತ್ಯದಲ್ಲಿ ಲಕ್ಷ್ಮೀಪತಿ ಕೋಲಾರ, ಶಿಕ್ಷಣದಲ್ಲಿ ಕೆ. ಚಂದ್ರಶೇಖರ, ಕ್ರೀಡೆಯಲ್ಲಿ  ಕು. ದಿವ್ಯ ಟಿ. ಎಸ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. 68ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ…

ಕೋಲಾರ ಪತ್ರಿಕೆ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರು ಕೆ.ಪ್ರಹ್ಲಾದರಾವ್ ನಿಧನ

ಕೋಲಾರ ಜಿಲ್ಲೆಯ ಮೊದಲ ಸ್ಥಳೀಯ ದಿನ ಪತ್ರಿಕೆಯಾಗಿ ಮನೆ ಮಾತಾಗಿದ್ದ ಕೋಲಾರ ಪತ್ರಿಕೆಯ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರು ಆದ ಕೆ.ಪ್ರಹ್ಲಾದರಾಯರು, ಅಕ್ಟೋಬರ್ ೯ ಸೋಮವಾರ ತಡರಾತ್ರಿ ತಮ್ಮ ಕೊನೆಯ ಉಸಿರೆಳೆದಿದ್ದು, ಪತ್ರಕರ್ತರಿಗೆ ಅತೀವ ದುಖಃ ತಂದಿದೆ. ಕಳೆದ ನಲವತ್ತು ವರ್ಷಗಳಿಂದ…

ಕೋಲಾರ:SC-ST ವಿದ್ಯಾರ್ಥಿಗಳ ಕುಂದುಕೊರತೆ ನಿವಾರಿಸುವಂತೆ ಮೌನ ಪ್ರತಿಭಟನೆ.

ಕೋಲಾರ:ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ನೀಡಬೇಕಾದ ಕೆಲವು ಸೌಲಭ್ಯಗಳನ್ನು ನೀಡದ ಕಾರಣಕ್ಕೆ ಕೋಲಾರದ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ವಿದ್ಯಾರ್ಥಿಗಳಿಂದ ”ಮೌನ ಪ್ರತಿಭಟನೆ” ನಡೆಸಲಾಯಿತು. ಈ ಪ್ರತಿಭಟನೆ ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಿತು.…

You missed

error: Content is protected !!