ಮಾಲೂರು ಕ್ಷೇತ್ರದ ಮತ ಎಣಿಕೆ ದೃಶ್ಯಾವಳಿ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ
ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದ ಮಾಲೂರು ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದ ವಿವಿ ಪ್ಯಾಟ್ ಎಣಿಕೆ ಹಾಗೂ ಹೊಂದಾಣಿಕೆ ಕಾರ್ಯದ ಚಿತ್ರೀಕರಣದ ದೃಶ್ಯಾವಳಿಯನ್ನು ಆಗಸ್ಟ್ 19ರಂದು ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಮಾಲೂರು…
ಕೋಲಾರ ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರ ಮಾಡುತ್ತೇನೆ ಎಂದ ವರ್ತೂರು ಪ್ರಕಾಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು – ದಲಿತ್ ನಾರಾಯಣಸ್ವಾಮಿ ಅಕ್ರೋಶ
ಕೋಲಾರ ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರ ಮಾಡುತ್ತೇನೆ ಎಂದ ವರ್ತೂರು ಪ್ರಕಾಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು – ದಲಿತ್ ನಾರಾಯಣಸ್ವಾಮಿ ಅಕ್ರೋಶ ಕೋಲಾರ,ಏಪ್ರಿಲ್.೨೦ : ಕೋಲಾರ ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರ ಮಾಡುತ್ತೇನೆ ಎಂದ ವರ್ತೂರು ಪ್ರಕಾಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು…
ಲೋಕಾ ಸಮರ -೨೦೨೪ : ಕೋಲಾರ ಲೋಕಸಭೆ (ಪ.ಜಾ.ಮೀಸಲು) ಕ್ಷೇತ್ರ ಯಾರಿಗೆ ?
ಕೋಲಾರ : ಕೋಲಾರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಪಾಲಿನ ಭದ್ರಕೋಟೆಯಾಗಿದೆ. ಕಳೆದ ೨೦೧೯ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಕೆ.ಹೆಚ್.ಮುನಿಯಪ್ಪ ಅವರ ವಿರುದ್ಧ ಸ್ವಪಕ್ಷೀಯರೇ ತಿರುಗಿಬಿದ್ದ ಕಾರಣ ಸೋಲು ಅನುಭವಿಸಬೇಕಾಯಿತು. ಹಾಗಾಗಿ ಕ್ಷೇತ್ರ ಬಿಜೆಪಿ ಅಭ್ಯರ್ಥಿಯ ಪಾಲಾಯಿತು. ಬಿಜೆಪಿಯ ಎಸ್.ಮುನಿಸ್ವಾಮಿ ೨…
ಕೋಲಾರ ಲೋಕಸಭಾ ಕ್ಷೇತ್ರದಕ್ಕೆ NDA ಅಭ್ಯರ್ಥಿಯಾಗಿ ಮಲ್ಲೇಶ ಬಾಬು.!
ಕೋಲಾರ:ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಲ್ಲೇಶ ಬಾಬು ಬಹುತೇಕ ಖಚಿತ ಎನ್ನಲಾಗುತ್ತದೆ. ಮಾಜಿ ಪ್ರದಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಇಂದು ಹಾಸನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಈ ವಿಷಯ ಖಚಿತಪಡಿಸಿದ್ದಾರೆ. ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ…
ಕೋಲಾರ MP ಕ್ಷೇತ್ರಕ್ಕೆ ಕಾಂಗ್ರೇಸ್ ನಿಂದ ಡಾ.ಎಲ್.ಹನುಮಂತಯ್ಯ ಬಹುತೇಕ ಫಿಕ್ಸ್!.
ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್ ಹನುಮಂತಯ್ಯ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ಖಚಿತ ಪಡಿಸಿವೆ. ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದರು.…
ಕೋಲಾರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ ಕಗ್ಗಂಟು:ಮುಂದುವರೆದ ಬಣ ಲಾಬಿ.
ಕೋಲಾರದಲ್ಲಿ ಕಾಂಗ್ರೇಸ್ ನಾಯಕರ ಬಣ ರಾಜಕೀಯ ತಾರಕಕ್ಕೇರಿದೆ. ಸಚಿವ ಕೆ ಎಚ್ ಮುನಿಯಪ್ಪ ಮತ್ತು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಬಣಗಳ ನಡುವಣ ತಿಕ್ಕಾಟ ಹೆಚ್ಚಾಗಿದ್ದು, ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಸಚಿವ ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್…
ಕೋಲಾರ ವಿಧಾನಸಭಾ ಕ್ಷೇತ್ರ ಪರಿಚಯ,ರಾಜಕೀಯ ಇತಿಹಾಸ ಮತ್ತು ಕ್ಷೇತ್ರದ ಸಮಸ್ಯೆಗಳು
ಕೋಲಾರ ವಿಧಾನಸಭಾ ಕ್ಷೇತ್ರ ಪರಿಚಯ : ಕೋಲಾರ ಎಂದರೆ ಸಿಲ್ಕ್ ಅಂಡ್ ಮಿಲ್ಕ್ ಜೊತೆಗೆ ಟೊಮೆಟೋ ಸೇರೊದಂತೆ ವಿವಿಧ ಬಗೆಯ ತರಕಾರಿಗಳ ಕಣ್ಣ ಮುಂದೆ ಬರುತ್ತದೆ. ಏಷ್ಯಾದಲ್ಲಿಯೇ ಪ್ರಥಮವಾಗಿ ಜಲವಿದ್ಯುತ್ ಪಡೆದ ಮೊದಲ ಜಿಲ್ಲೆ ಕೋಲಾರವಾಗಿದೆ. ಶಿವನಸಮುದ್ರದಲ್ಲಿ ಜಲವಿದ್ಯುತ್ ಪವರ್ ಪ್ಲಾಂಟ್…