ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಕಾಮಗಾರಿಗಳ ಟೆಂಡರ್ ನಲ್ಲಿ ಮೀಸಲು:ಸಿ.ಎಂ.ಸಿದ್ದುಗೆ ಅಭಿನಂದನೆ.
ಕೋಲಾರ:ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಎಲ್ಲಾ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲಾತಿಯನ್ನ ಕಲ್ಪಿಸಿರುವ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯರವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿರುವುದಾಗಿ ಬಂಗಾರಪೇಟೆ ಪುರಸಭೆ ಉಪಾಧ್ಯಕ್ಷ ಕುಂಬಾರ ಪಾಳ್ಯ ಮಂಜುನಾಥ್ ತಿಳಿಸಿದರು. ಅವರು ಕೋಲಾರದ ಕನಕ ಮಂದಿರದಲ್ಲಿ ಹಿಂದುಳಿದ ವರ್ಗಗಳ…