ಬಿ.ಜೆ.ಪಿ.ಪಕ್ಷದ ಗೌರವ ಉಳಿಸುವ ಜವಾಬ್ದಾರಿ ನಮ್ಮದು : ಕೆ.ಎಸ್.ಮಂಜುನಾಥ್ ಗೌಡ
ಮಾಲೂರು : ಬಿ.ಜೆ.ಪಿ.ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು ಟಿಕೆಟ್ ನೀಡಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದು, ಪಕ್ಷದ ಗೌರವ ಉಳಿಸುವ ಜವಾಬ್ದಾರಿ ನಮ್ಮದು ಎಂದು ಮಾಲೂರು ವಿಧಾನ ಸಭಾ ಕ್ಷೇತ್ರದ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ ಕೆ.ಎಸ್.ಮಂಜುನಾಥಗೌಡ ತಿಳಿಸಿದರು. ಅವರು ಇಂದು…
ಸಂವಿಧಾನ ರಕ್ಷಣಾ ಪಡೆಯಿಂದ ಜಲಜಾಗೃತಿ ಪಾದಯಾತ್ರೆಗೆ ಗೌರವ ಸ್ವಾಗತ
ಶಾಶ್ವತ ನೀರಾವರಿ ಹೋರಾಟ ಸಮಿತಿಯ ಜಲಜಾಗೃತಿ ಪಾದಯಾತ್ರೆ ಕೋಲಾರ ನಗರಕ್ಕೆ ಆಗಮಸಿದಾಗ, ಕೋಲಾರ ಜಿಲ್ಲಾ ಸಂವಿಧಾನ ರಕ್ಷಣಾ ಪಡೆ ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಮಾರ್ಚ್ ೩ರಂದು ದಕ್ಷಿಣ ಭಾರತದ ಜಲಿಯನ್ ವಾಲಾ ಬಾಗ್ ಎಂದು ಕರೆಯಲಾಗುವ ಗೌರಿಬಿದನೂರಿನ ವಿದುರಾಶ್ವತ್ಥ…
ದೇಶದಲ್ಲಿ ಮಹಿಳೆಯರ ಸಾಧನೆಗಳು ನಮಗೆಲ್ಲ ಸ್ಪೂರ್ತಿಯಾಗಿದೆ. ಸಮಾಜದಲ್ಲಿ ಮಹಿಳೆಯರನ್ನು ಗೌರವಿಸಿ – ಎಸ್.ಮುನಿಸ್ವಾಮಿ
ದೇಶದಲ್ಲಿ ಮಹಿಳೆಯರ ಸಾಧನೆಗಳು ನಮಗೆಲ್ಲ ಸ್ಪೂರ್ತಿಯಾಗಿದೆ. ಇಂದಿನ ಸಮಾಜದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಸಹ ಕೆಲಸ ನಿರ್ವಹಿಸುತ್ತಿದ್ದು, ಅವರಿಗೆ ಸಮಾಜದಲ್ಲಿ ಪ್ರತಿಯೊಬ್ಬರು ಮಹಿಳೆಯರಿ ಗೌರವ ನೀಡಬೇಕೆಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಅವರು ತಿಳಿಸಿದರು. ಇಂದು ನಗರದ ಶ್ರೀ ಟಿ.ಚನ್ನಯ್ಯ…