ಕೋಲಾರದಲ್ಲಿ ಸಿದ್ದರಾಮಯ್ಯನವರು ಸ್ಪರ್ಧಿಸಿದರೆ ನಾನೇಕಾಯಾ-ವಾಚಾ-ಮನಸಾ ದುಡಿಯುತ್ತೇನೆ -ಎ.ಶ್ರೀನಿವಾಸ್
ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ನನಗೆ ನೀಡುತ್ತಾರೆ. ಪಕ್ಷದ ಹಿರಿಯ ನಾಯಕರುಗಳು ಸಹ ಹೇಳಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯನವರೆ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ನಾನೂ ಸಹ ಕಾಯಾ ವಾಚಾ ಮನಸಾ ದುಡಿಯುತ್ತೇನೆ ಎಂದು ಕಾಂಗ್ರೆಸ್ ಟಿಕೇಟ್ ಅಕಾಂಕ್ಷಿ ಎ.ಶ್ರೀನಿವಾಸ್ ಅಭಿಪ್ರಾಯಪಟ್ಟರು.…