ಸಂವಿಧಾನ ಜಾಗೃತಿ ಜಾಥಾ ಕುರಿತು ಮಾನ್ಯ ಜಿಲ್ಲಾಧಿಕಾರಿಗಳ ವಿಶೇಷ ಸಂದರ್ಶನ
ಸಂವಿಧಾನ ಜಾಗೃತಿ ಜಾಥಾ ಕುರಿತು ಮಾನ್ಯ ಜಿಲ್ಲಾಧಿಕಾರಿಗಳ ವಿಶೇಷ ಸಂದರ್ಶನ ಕೋಲಾರ, ಫೆಬ್ರವರಿ ೨೦ : ಕೋಲಾರ ಜಿಲ್ಲೆಯಲ್ಲಿ ಜ. ೨೬ರಿಂದ ಸಂವಿಧಾನ…
ಸಂವಿಧಾನ ಜಾಗೃತಿ ಜಾಥಾಗೆ ಸೂಲಿಕುಂಟೆ ಗ್ರಾಮಪಂಚಾಯ್ತಿಯಲ್ಲಿ ಅದ್ದೂರಿ ಸ್ವಾಗತ, ಶಿಕ್ಷಣ ಎಲ್ಲರಿಗೂ ಬಿಡುಗಡೆಯ ದಾರಿ – ಸೂಲಿಕುಂಟೆ ರಮೇಶ್
ಬಂಗಾರಪೇಟೆ, ಫೆ.೧೬ : ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಭಾರತದ ಪ್ರತಿಯೊಬ್ಬರೂ ಶಿಕ್ಷಣ ಪಡೆದು ಸಂವಿಧಾನವನ್ನು ಅನುಸರಿದಾಗ ಮಾತ್ರ ಸಂವಿಧಾನ ಬರೆದಿದ್ದಕ್ಕೆ ಸಾರ್ಥಕತೆ ಇರುತ್ತದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್ ಅಭಿಪ್ರಾಯಪಟ್ಟರು.…
ಫೆ.೧೫ಕ್ಕೆ ಬಂಗಾರಪೇಟೆಗೆ ಸಂವಿಧಾನ ಜಾಗೃತಿ ಜಾಥಾ ಆಗಮನ, ತಾಲ್ಲೂಕು ಆಡಳಿತದಿಂದ ಸಕಲ ಸಿದ್ದತೆ
ಬಂಗಾರಪೇಟೆ : ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾ ಮಾಲೂರು ಮುಗಿಸಿ ಫೆ.೧೫ರಂದು ಬಂಗಾರಪೇಟೆ ತಾಲ್ಲೂಕು ಪ್ರವೇಶ ಮಾಡಲಿರುವ ಹಿನ್ನಲೆಯಲ್ಲಿ ಬಂಗಾರಪೇಟೆ ತಾಲ್ಲೂಕು ಆಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಮ0ಗಳವಾರ ತಹಶೀಲ್ದಾರ್ ರಷ್ಮಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಫೆ.೧೫ರಂದು ತಾಲ್ಲೂಕಿನ…
ವಿಭಾಗೀಯ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ರಚನೆ ವಿಳಂಬ ಮಾಡುತ್ತಿರುವ ಉಪವಿಭಾಗಾಧಿಕಾರಿ : ಸೂಲಿಕುಂಟೆ ರಮೇಶ್ ಆರೋಪ
ವಿಭಾಗೀಯ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ರಚನೆ ವಿಳಂಬ ಮಾಡುತ್ತಿರುವ ಉಪವಿಭಾಗಾಧಿಕಾರಿ : ಸೂಲಿಕುಂಟೆ ರಮೇಶ್ ಆರೋಪ ಕೋಲಾರ, ಮಾ.೦೩ : ಉಪವಿಭಾಗ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ರಚಿಸದೆ ಕಣ್ಣಾಮುಚ್ಚಾಲೆ ಆಡುತ್ತಿರುವ ಉಪವಿಭಾಗಾಧಿಕಾರಿಗಳ ನಿರ್ಲಕ್ಷö್ಯ ಮನೋಭಾವ ದಲಿತ…
ಸಂವಿಧಾನ ಜಾಗೃತಿ ಭಾರತೀಯ ಎಲ್ಲಾ ಪ್ರಜೆಗಳಿಗೂ ಅಗತ್ಯವಾಗಿದೆ : ಪಿಡಿಒ ಮೋಹನ್ ಕುಮಾರ್
ಕೋಲಾರ : ಭಾರತ ಸಂವಿಧಾನ ದೇಶದ ಜನತೆಯ ರಕ್ಷಾ ಕವಚ, ಸಂವಿಧಾನ ಜಾಗೃತಿ ಎಲ್ಲಾ ಪ್ರಜೆಗಳಿಗೂ ಅಗತ್ಯವಾಗಿದೆ ಎಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕೆ.ಸಿ. ಮೋಹನ್ ಕುಮಾರ್ ತಿಳಿಸಿದರು. ತಾಲ್ಲೂಕಿನ ದೊಡ್ಡಹಸಾಳ ಗ್ರಾಮ ಪಂಚಾಯ್ತಿಗೆ ಗುರುವಾರ ಮದ್ಯಾಹ್ನ ಆಗಮಿಸಿದ ಸಂವಿಧಾನ…
ಮಾದಕ ವಸ್ತುಗಳ ವಿರುದ್ದ ಬೃಹತ್ ಜಾಗೃತಿ ಜಾಥಾ.
ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಾಕ್ ಅಂಡ್ ರನ್ ಎಂಬ ಘೋಷವಾಕ್ಯದೊಂದಿಗೆ ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮ ಸೋಮವಾರದಂದು ಕೆಜಿಎಫ್ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೆ.ಜಿ.ಎಫ್ ನಗರಸಭೆ ಮೈದಾನದಿಂದ ಪ್ರಾರಂಭಗೊಂಡ ಜಾಗೃತಿ ಜಾಥಾ ಕಾರ್ಯಕ್ರಮವನ್ನು…
ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ವಿರುದ್ದ ವಿಶೇಷ ಜಾಗೃತಿ.
ಕೆಜಿಎಫ್:ಮಾದಕ ದ್ರವ್ಯ ಹಾಗೂ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಕೆಜಿಎಫ್ ಪೊಲೀಸ್ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ, ಕಿರುನಾಟಕ, ರಸಪ್ರಶ್ನೆ, ನಿರೂಪಣೆ ಮತ್ತು ಚರ್ಚಾ ಸ್ಪರ್ಧೆ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿತ್ತು. ರಾಬರ್ಟ್ಸನ್‌ಪೇಟೆಯ…
ಸಂವಿಧಾನ ತೆಗೆದು ಮನುವಾದ ಜಾರಿ ಮಾಡುವುದು ಆಳುವ ಸರಕಾರದ ಉದ್ದೇಶವಾಗಿದೆ.ನಾವು ನಮ್ಮ ಬೆರಳಿನ ಮೂಲಕ ಸರಕಾರಗಳಿಗೆ ಉತ್ತರ ಕೊಡಬೇಕಾಗಿದೆ – ಜ್ಞಾನಪ್ರಕಾಶ್ ಸ್ವಾಮೀಜಿ
ದೇಶದಲ್ಲಿ ಸಂವಿಧಾನವನ್ನು ತೆಗೆದು ಮನುವಾದವನ್ನು ಜಾರಿ ಮಾಡಲು ನಮ್ಮನ್ನು ಆಳುವ ಸರಕಾರದ ಉದ್ದೇಶವಾಗಿದ್ದು, ಧರ್ಮದ ಆಧಾರದಲ್ಲಿ ಜಾತಿಗಳನ್ನು ಎತ್ತಿಕಟ್ಟಿ ರಾಜಕಾರಣ ಮಾಡಲು ಇಂದಿನ ಆಳುವ ಪಕ್ಷಗಳು ಹೊರಟಿವೆ, ದಲಿತರು ಜೈಭೀಮ್ ಎನ್ನುವ ಬಾಯಿಯಲ್ಲಿ ಜೈಶ್ರೀರಾಮ್ ಅನ್ನುವ ಹಂತಕ್ಕೆ ಜನರನ್ನು ಮರುಳು ಮಾಡಿದ್ದಾರೆ,…