• Wed. Sep 18th, 2024

ಜಿಲ್ಲಾ

  • Home
  • ಸಂಜೆ ಸಮಾಚಾರ ದಿನ ಪತ್ರಿಕೆ ಜಿಲ್ಲಾ ವರದಿಗಾರ ಸುರೇಶ್ ನಾಯ್ಡು ಇನ್ನಿಲ್ಲ.

ಸಂಜೆ ಸಮಾಚಾರ ದಿನ ಪತ್ರಿಕೆ ಜಿಲ್ಲಾ ವರದಿಗಾರ ಸುರೇಶ್ ನಾಯ್ಡು ಇನ್ನಿಲ್ಲ.

ಕೋಲಾರ:ಸಂಜೆ ಸಮಾಚಾರ ದಿನಪತ್ರಿಕೆಯ ಜಿಲ್ಲಾ ವರದಿಗಾರ ಸುರೇಶ್ ನಾಯ್ಡು(48) ಇಂದು ಸಂಜೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸುರೆಶ್ ನಾಯ್ಡು ಕಳೆದ ಹಲವಾರು ವರ್ಷಗಳಿಂದ ಪತ್ರಿಕಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಸಂಜೆ ಸಮಾಚಾರ ದಿನ ಪತ್ರಿಕೆಯಲ್ಲಿ ಕಳೆದ 5 ವರ್ಷಗಳಿಂದ ಜಿಲ್ಲಾ ವರದಿಗಾರರಾಗಿ ಕೆಲಸ…

ಅನುಮತಿ ಇಲ್ಲದೆ ಕರ್ತವ್ಯದಲ್ಲಿರುವ ಸರ್ಕಾರಿ ಮಹಿಳಾ ಅಧಿಕಾರಿಯ ವಿಡಿಯೋ ಚಿತ್ರೀಕರಣ ಮಾಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಭೋವಿ ನೌಕರರ ಸಂಘದ ಜಿಲ್ಲಾ ಒಕ್ಕೂಟದಿಂದ ಆಗ್ರಹ

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ರವರ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿರುವುದು ಹಾಗೂ ಮಹಿಳಾ ಅಧಿಕಾರಿಗಳ ಕಚೇರಿಯಲ್ಲಿ ಮೇಲಧಿಕಾರಿಗಳ ಅನುಮತಿ ಇಲ್ಲದೇ ಅಥವಾ ಅವರ ಅನುಮತಿಯೂ ಇಲ್ಲದೆ ಮೊಬೈಲ್ ಚಿತ್ರೀಕರಣ ಮಾಡಿರುವುದು ಕಾನೂನು ಬಾಹಿರವಾಗಿದ್ದು ವಿಡಿಯೋ ಚಿತ್ರೀಕರಣ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು…

ಪೊಲೀಸರ ಕಲ್ಯಾಣಕ್ಕೆ ಒತ್ತು ಅವಶ್ಯಕ :ಜಿಲ್ಲಾ ಸತ್ರ ನ್ಯಾಯಾಧೀಶರಾದ ಗಣಪತಿ ಗುರುಸಿದ್ದ ಬಾದಾಮಿ.

ಕೆಜಿಎಫ್;ರಾಷ್ಟ್ರಾದ್ಯಂತ ಸಾರ್ವಜನಿಕರ ನೆಮ್ಮದಿಗೆ ಧಕ್ಕೆಯಾಗದಂತೆ ಹಗಲಿರುಳು ದುಡಿಯುವ ಪೊಲೀಸರ ಸೇವೆಯು ಶ್ಲಾಘನೀಯವೆಂದು ಕೆಜಿಎಫ್ ಪೀಠದ ೩ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗಣಪತಿ ಗುರುಸಿದ್ದ ಬಾದಾಮಿ ಅವರು ನುಡಿದರು. ಅವರು ಕೆಜಿಎಫ್ ಪೊಲೀಸ್ ಜಿಲ್ಲೆಯ ಚಾಂಫೀಯನ್‌ರೀಫ್ಸ್ ನಲ್ಲಿನ ಡಿಎಆರ್…

ಬಿಜೆಪಿ ಪಕ್ಷದ ಕೋಲಾರ ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾಗಿ ಕಪಾಲಿ ಶಂಕರ್ ಆಯ್ಕೆ.

ಬಂಗಾರಪೇಟೆ:ಭಾರತೀಯ ಜನತಾ ಪಕ್ಷ ವಿವಿದ ಮೋರ್ಚಾಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು ಕೋಲಾರ ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾಗಿ ಬಂಗಾರಪೇಟೆ ಪುರಸಭೆ ಸದಸ್ಯರಾದ ಕಪಾಲಿ ಶಂಕರ್ ಆಯ್ಕೆಗೊಂಡಿದ್ದಾರೆ. ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಕಪಾಲಿ ಶಂಕರ್, ಪ್ರಧಾನ ಕಾರ್ದರ್ಶಿಗಳಾಗಿ ಕೆ.ಜಿ.ಎಫ್ ನ ಬಾಬ್ಬಿ…

ಜಿಲ್ಲಾ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ – ಫ್ಲೆಕ್ಸ್ ನಲ್ಲಿ ತಮ್ಮ ನಾಯಕರ ಭಾವಚಿತ್ರ ಹಾಕಿಲ್ಲ ಅನ್ನೋ ಕಾರಣಕ್ಕೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಬೆಂಬಲಿಗ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಹಲ್ಲೆ

ಕೋಲಾರ, ಫೆ.೧೩ : ಫ್ಲೆಕ್ಸ್ ನಲ್ಲಿ ತಮ್ಮ ನಾಯಕರ ಭಾವಚಿತ್ರ ಹಾಕಿಲ್ಲ ಅನ್ನೋ ಕಾರಣಕ್ಕೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಬೆಂಬಲಿಗ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಪರಿಣಾಮ ಕೋಲಾರ…

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಂಘ ಪ್ರಶಸ್ತಿ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಂಘ ಪ್ರಶಸ್ತಿ.   ಕೋಲಾರ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ರಾಜ್ಯಮಟ್ಟದ ಅತ್ಯುತ್ತಮ ಜಿಲ್ಲಾ ಸಂಘದ ಪ್ರಶಸ್ತಿಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಭಾಜನವಾಗಿದೆ. ಬೆಂಗಳೂರಿನಲ್ಲಿ ಫೆ, 1ರ ಗುರುವಾರ ರಾಜ್ಯಮಟ್ಟದ…

ಪುಟ್‌ಬಾಲ್ ಪಂದ್ಯಾವಳಿಯಲ್ಲಿ ಸೇಂಟ್ ಆನ್ಸ್ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುಟ್‌ಬಾಲ್ ಪಂದ್ಯಾವಳಿಯಲ್ಲಿ ಸೇಂಟ್ ಆನ್ಸ್ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ ಕೋಲಾರ, ೨೨ ಆಗಸ್ಟ್ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ನಗರದ ಅಲಮೀನ್ ಪ್ರೌಢ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಕೋಲಾರ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಪುಟ್‌ಬಾಲ್ ಪಂದ್ಯದಲ್ಲಿ ಕೋಲಾರ…

ಕೋಲಾರದಲ್ಲಿ ರೌಡಿಗಳ ಶೀಟರ್ ಗಳ ಪರೇಡ್, ಮುಂದೆ ಯಾವುದೇ ಪ್ರಕರಗಳಲ್ಲಿ ಕಂಡು ಬಂದರೆ ಗಡಿಪಾರು ಮಾಡುವುದಾಗಿ ಎಸ್ಪಿ ನಾರಾಯಣ್ ಖಡಕ್ ಎಚ್ಚರಿಕೆ

ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ‌ ಚುನಾವಣೆ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೋಲಾರದಲ್ಲಿ ರೌಡಿಗಳ ಪರೇಡ್ ನಡೆಸಿದರು. ಕೋಲಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಎಸ್ಪಿ ನಾರಾಯಣ್ ಅವರ ನೇತೃತ್ವದಲ್ಲಿ ಜಿಲ್ಲೆಯ ರೌಡಿಗಳ ಪರೇಡ್ ಮಾಡಿದರು.   ಜಿಲ್ಲೆಯಾದ್ಯಂತ ಸಾರ್ವಜನಿಕ…

ಸಂತೋಷ್ ಕರೆದಿರುವ ಸಭೆ ಹಾಗೂ ತೀರ್ಮಾನಕ್ಕೆ ಜಿಲ್ಲಾ ದ.ಸಂ.ಸ ಅನುಮತಿಯಿಲ್ಲ ; ಹಾರೋಹಳ್ಳಿ ರವಿ

ಕೋಲಾರ ೧೮ ಏಪ್ರಿಲ್ : ಡಿಎಸ್‌ಎಸ್ ಹೆಸರಿನಲ್ಲಿ ವಿ.ಸಂತೋಷ್ ನಡೆಸಿರುವ ಸಭೆಗೂ ಡಿಎಸ್‌ಎಸ್‌ಗೂ ಯಾವುದೇ ಸಂಬ0ಧವಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹಾರೋಹಳ್ಳಿ ರವಿ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ವಿ.ಸಂತೋಷ್ ಎಂಬುವವರು ಇತ್ತೀಚಿಗೆ…

ಮೀಸಲಾತಿ ಪ್ರಮಾಣ ಹೆಚ್ಚಳ ತೀರ್ಮಾನ ಅವೈಜ್ಞಾನಿಕ ಹಾಗೂ ಸ್ವಾಗತಾರ್ಹವಲ್ಲ ದಲಿತ ಸಂಘರ್ಷ ಸಮಿತಿ ಟೀಕೇ

ನಿನ್ನೆ ನಡೆದ ರಾಜ್ಯ ಸಚಿವ ಸಂಪುಟದ ಮೀಸಲಾತಿ ಪ್ರಮಾಣ ಹೆಚ್ಚಳ ತೀರ್ಮಾನ ಅವೈಜ್ಞಾನಿಕ ಹಾಗೂ ಸ್ವಾಗತಕ್ಕೆ ಅರ್ಹವಲ್ಲದ ತಿರ್ಮಾನವೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ, ರಾಜ್ಯ ಸಂಘಟನಾ ಸಂಚಾಲಕರಾದ ಸೂಲಿಕುಂಟೆ ರಮೇಶ್, ಜಿಲ್ಲಾ ಸಂಚಾಲಕರಾದ ನಾಗನಾಳ ಮುನಿಯಪ್ಪ, ಮುದುವತ್ತಿ ಕೇಶವ, ಟೀಕಿಸಿದ್ದಾರೆ.…

You missed

error: Content is protected !!