• Sat. Mar 25th, 2023

ಜೆಡಿಎಸ್‌

  • Home
  •  ಕೋಲಾರ ಅಭಿವೃದ್ದಿಗೆ ಎಂ.ಎಲ್.ಸಿ.ಯಾಗಿ ೩೬.೩೮ ಕೋಟಿ ಅನುದಾನ ತಂದಿರುವೆ, ಕನಸಿನ ಕೋಲಾರ ಅಭಿವೃದ್ದಿಗೆ ಜೆಡಿಎಸ್ ಅಧಿಕಾರಕ್ಕೆ ತನ್ನಿ-ಗೋವಿಂದರಾಜು

 ಕೋಲಾರ ಅಭಿವೃದ್ದಿಗೆ ಎಂ.ಎಲ್.ಸಿ.ಯಾಗಿ ೩೬.೩೮ ಕೋಟಿ ಅನುದಾನ ತಂದಿರುವೆ, ಕನಸಿನ ಕೋಲಾರ ಅಭಿವೃದ್ದಿಗೆ ಜೆಡಿಎಸ್ ಅಧಿಕಾರಕ್ಕೆ ತನ್ನಿ-ಗೋವಿಂದರಾಜು

ಶಾಸಕರ ಕ್ಷೇತ್ರಾಭಿವೃದ್ದಿ ನಿಧಿ,ಬಯಲು ಸೀಮೆ ಅಭಿವೃದ್ದಿ ನಿಗಮದಿಂದ ಹಾಗೂ ಸರ್ಕಾರದ ಮೇಲೆ ಒತ್ತಡ ಹಾಕಿ ವಿವಿಧ ಯೋಜನೆಗಳಡಿ ನಾನು ಶಾಸಕನಾದ ೨ ವರ್ಷ ೯ ತಿಂಗಳಲ್ಲಿ ೩೬.೩೮ ಕೋಟಿ ರೂ ಅನುದಾನವನ್ನು ಕೋಲಾರ ತಾಲ್ಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ತಂದಿರುವುದಾಗಿ ವಿಧಾನಪರಿಷತ್…

ಬಂಗಾರಪೇಟೆಯಲ್ಲಿ ಜೆಡಿಎಸ್ ಅಬ್ಬರದ ಪ್ರಚಾರ, ನಿರೀಕ್ಷೆಗೂ ಮೀರಿ ಜನ ಬೆಂಬಲ, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ – ಮಲ್ಲೇಶ್‌ಬಾಬು ಮುನಿಸ್ವಾಮಿ

ಅಭಿವೃದ್ಧಿಯ ದೃಷ್ಟಿಯಿಂದ ಜೆಡಿಎಸ್ ಪಕ್ಷಕ್ಕೆ ನಿರೀಕ್ಷೆಗೂ ಮೀರಿ ಜನ ಬೆಂಬಲ ವ್ಯಕ್ತವಾಗುತ್ತಿದ್ದು, ಈ ಬಾರಿ ಜೆಡಿಎಸ್ ಸ್ವಂತ ಶಕ್ತಿಯಿಂದ ರಾಜ್ಯಾಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಂಗಾರಪೇಟೆ ಜೆಡಿಎಸ್ ಅಭ್ಯರ್ಥಿ ಎಂ.ಮಲ್ಲೇಶ್‌ಬಾಬು ಮುನಿಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಬಂಗಾರಪೇಟೆ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಶುಕ್ರವಾರ…

ರಾಜ್ಯ ಸರಕಾರವು ಸವಿತಾ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ ಕೇವಲ ೫ ಕೋಟಿ ಅನುದಾನ ನೀಡಿರುವುದು “ಹಸಿದವನಿಗೆ ಅರೆಕಾಸಿನ ಮಜ್ಜಿಗೆ” ನೀಡಿದಂತೆ : ಇಂಚರ ಗೋವಿಂದರಾಜು

ರಾಜ್ಯ ಸರಕಾರವು ಸವಿತಾ ಸಮಾಜದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿ ಕೇವಲ ೫ ಕೋಟಿ ರೂ ಅನುದಾನ ನೀಡಿರುವುದು “ಹಸಿದವನಿಗೆ ಅರೆಕಾಸಿನ ಮಜ್ಜಿಗೆ” ನೀಡಿದಂತೆ, ಸರ್ಕಾರ ಸವಿತಾ ಸಮಾಜವನ್ನ ನಿರ್ಲಕ್ಷಿಸುತ್ತಿರುವುದಕ್ಕೆ ಇದೇ ಸಾಕ್ಷಿ ಎಂದು ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಆರೋಪಿಸಿದರು. ಕೋಲಾರ…

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಭಾಗದ ಬಡ ಜನರ ಅನುಕೂಲಕ್ಕಾಗಿ ಪಂಚರತ್ನ ಯೋಜನೆ – ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್

ಕೋಲಾರ ಜೆಡಿಎಸ್ ಪಕ್ಷ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಭಾಗದ ಬಡ ಜನರ ಅನುಕೂಲಕ್ಕಾಗಿ ಪಂಚರತ್ನ ಯೋಜನೆಯನ್ನು ರೂಪಿಸಿದ್ದು ಕೋಲಾರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಮನೆಗೆ ಯೋಜನೆಯ ಅನುಕೂಲಗಳ ಕುರಿತಂತೆ ಕರಪತ್ರ ತಲುಪಿಸುವ ಕೆಲಸವನ್ನು ಮಾಡುತ್ತಾ ಇದ್ದೇವೆ ಎಂದು ಕೋಲಾರ ವಿಧಾನಸಭಾ…

ಮೈಸೂರಿನಲ್ಲಿ ಸಿದ್ದರಾಮಯ್ಯ ಸೋಲುತ್ತೀಯ ಎಂದು ಮೊದಲೇ ಹೇಳಿದ್ದೇ ಸಾಬರ ಆಡಿದ ಮಾತು ತಪ್ಪಲ್ಲ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ – ಸಿ.ಎಂ. ಇಬ್ರಾಹಿo

 ರಾಜ್ಯಕ್ಕೆ ಪದೇಪದೇ ಮೋದಿ, ಅಮಿತ್ ಶಾ ಬರುತ್ತಿದ್ದಾರೆಂದರೆ, ರಾಜ್ಯಾದ್ಯಂತ ಮಾಜಿ ಸಿಎಂ ಸಿದ್ದರಾಮಯ್ಯ ಓಡಾಡುತ್ತಿದ್ದಾರೆಂದರೆ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಿರುವುದೇ ಕಾರಣ ಎಂದು ಜೆಡಿಎಸ್ ಪಕ್ಷದ ರಾಜ್ಯ ಅಧ್ಯಕ್ಷ ಸಿ.ಎಂ. ಇಬ್ರಾಹಿo ತಿಳಿಸಿದರು. ತಾಲೂಕಿನ ಅಮ್ಮನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ…

ರಾಷ್ಟ್ರೀಯ ಪಕ್ಷಗಳನ್ನು ತ್ಯಜಿಸಿ ಪ್ರಾದೇಶಿಕ ಪಕ್ಷಕ್ಕೆ ಮನ್ನಣೆ – ಜೆಡಿಎಸ್ ಪಕ್ಷಕ್ಕೆ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಬೆಂಬಲ ಬೆಲೆ

ರಾಜ್ಯದಲ್ಲಿ ದಲಿತ ಹಾಗೂ ಬಡವರ ಬಗ್ಗೆ ಕಾಳಜಿ ಉಳ್ಳ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಲು ಪ್ರಜ್ಞಾವಂತ ದಲಿತ ಸಂಘಟನೆಗಳ ಒಕ್ಕೂಟ ಸರ್ವಾನುಮತದಿಂದ ನಿರ್ಧಾರ ಮಾಡಿದೆ ಎಂದು ಒಕ್ಕೂಟದ ಮುಖಂಡ ಹೂಹಳ್ಳಿ ಪ್ರಕಾಶ್ ತಿಳಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ…

ಸ್ವಾಭಿಮಾನಿ ಕೋಲಾರ ನಿರ್ಮಾಣಕ್ಕಾಗಿ, ಸಾಮಾಜಿಕ ನ್ಯಾಯದ ಪ್ರತಿಪಾಧನೆಗಾಗಿ ಜೆಡಿಎಸ್ ಪಕ್ಷ ಬೆಂಬಲಿಸಿ-ಜೆಡಿಎಸ್ ಯುವ ಮುಖಂಡ ಕುರುಗಲ್ ಗಿರೀಶ್

ಸ್ವಾಭಿಮಾನಿ ಕೋಲಾರ ನಿರ್ಮಾಣಕ್ಕಾಗಿ, ಸಾಮಾಜಿಕ ನ್ಯಾಯದ ಪ್ರತಿಪಾಧನೆಗಾಗಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕಾದ ಅನಿವಾರ್ಯವಿದೆ ಎಂದು ಜೆಡಿಎಸ್ ಪಕ್ಷದ ಯುವ ಮುಖಂಡ ಕುರುಗಲ್ ಗಿರೀಶ್ ಅಭಿಪ್ರಾಯ ವ್ಯಪಡಿಸಿದರು. ತಾಲ್ಲೂಕಿನ ವೇಮಗಲ್ ಹೋಬಳಿಯ ಕುರುಗಲ್ ಗೇಟ್ ಬಳಿ ಅಯೋಜಿಸಲಾಗಿದ್ದ ಬೃಹತ್ ಸೇರ್ಪಡೆ ಕಾರ್ಯಕ್ರಮದಲ್ಲಿ ತಮ್ಮ…

ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರಗಳಲ್ಲೂ ಎಲ್.ಜೆ.ಪಿ. ಸ್ಪರ್ಧೆ – ರಾಜ್ಯಾಧ್ಯಕ್ಷ ಎಂ.ಎಸ್. ಜಗನ್ನಾಥ್

ಜನತೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಬೇಸತ್ತಿದ್ದಾರೆ. ರಾಜ್ಯದಲ್ಲಿರುವ ಬಿಜೆಪಿ ಪಕ್ಷದ ಡಬಲ್ ಇಂಜಿನ್ ಸರ್ಕಾರದ ಶೇ.೪೦ ಕಮಿಷನ್ ಆಡಳಿತ ಹಾಗೂ ಸರ್ಕಾರದ ವೈಫಲ್ಯಗಳ ಬಗ್ಗೆ ಜನಜಾಗೃತಿ ಮೂಡಿಸಿ ರಾಜ್ಯದ ೨೨೪ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಲೋಕ ಜನಶಕ್ತಿ…

ಕೋಲಾರ ಜಿಲ್ಲೆ ಬಂಗಾರಪೇಟೆ ಮೀಸಲು ವಿಧಾನಸಭಾ ಕ್ಷೇತ್ರದಿಂದ ನೀವು ಯಾವ ಪಕ್ಷವನ್ನು ಬೆಂಬಲಿಸುತ್ತೀರಿ ವೋಟ್ ಮಾಡಿ.

ಕೆಜಿಎಫ್‌ ಕ್ಷೇತ್ರದ ಕಾಂಗ್ರೆಸ್‌ ಬಿಜೆಪಿ ಮುಖಂಡರು ಜೆಡಿಎಸ್‌ ಸೇರ್ಪಡೆ

ರಾಷ್ಟ್ರೀಯ ಪಕ್ಷಗಳು ಕಮೀಷನ್ ಹಣ, ಅಧಿಕಾರದ ಕಿತ್ತಾಟದಿಂದ ರಾಜ್ಯ ಅಧೋಗತಿಗೆ ಹೋಗಿದೆ. ಇದರಿಂದ ಅಭಿವೃದ್ಧಿ ಕೆಲಸಗಳು ಶೂನ್ಯವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕುಮಾರಣ್ಣ ನೇತೃತ್ವದ ಪ್ರಾದೇಶಿಕ ಪಕ್ಷವನ್ನು ಜನತೆ ಬೆಂಬಲಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ…

You missed

error: Content is protected !!