ಸ್ವಾಭಿಮಾನಿ ಕೋಲಾರ ನಿರ್ಮಾಣಕ್ಕಾಗಿ, ಸಾಮಾಜಿಕ ನ್ಯಾಯದ ಪ್ರತಿಪಾಧನೆಗಾಗಿ ಜೆಡಿಎಸ್ ಪಕ್ಷ ಬೆಂಬಲಿಸಿ-ಜೆಡಿಎಸ್ ಯುವ ಮುಖಂಡ ಕುರುಗಲ್ ಗಿರೀಶ್
ಸ್ವಾಭಿಮಾನಿ ಕೋಲಾರ ನಿರ್ಮಾಣಕ್ಕಾಗಿ, ಸಾಮಾಜಿಕ ನ್ಯಾಯದ ಪ್ರತಿಪಾಧನೆಗಾಗಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕಾದ ಅನಿವಾರ್ಯವಿದೆ ಎಂದು ಜೆಡಿಎಸ್ ಪಕ್ಷದ ಯುವ ಮುಖಂಡ ಕುರುಗಲ್ ಗಿರೀಶ್ ಅಭಿಪ್ರಾಯ ವ್ಯಪಡಿಸಿದರು. ತಾಲ್ಲೂಕಿನ ವೇಮಗಲ್ ಹೋಬಳಿಯ ಕುರುಗಲ್ ಗೇಟ್ ಬಳಿ ಅಯೋಜಿಸಲಾಗಿದ್ದ ಬೃಹತ್ ಸೇರ್ಪಡೆ ಕಾರ್ಯಕ್ರಮದಲ್ಲಿ ತಮ್ಮ…
ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರಗಳಲ್ಲೂ ಎಲ್.ಜೆ.ಪಿ. ಸ್ಪರ್ಧೆ – ರಾಜ್ಯಾಧ್ಯಕ್ಷ ಎಂ.ಎಸ್. ಜಗನ್ನಾಥ್
ಜನತೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಬೇಸತ್ತಿದ್ದಾರೆ. ರಾಜ್ಯದಲ್ಲಿರುವ ಬಿಜೆಪಿ ಪಕ್ಷದ ಡಬಲ್ ಇಂಜಿನ್ ಸರ್ಕಾರದ ಶೇ.೪೦ ಕಮಿಷನ್ ಆಡಳಿತ ಹಾಗೂ ಸರ್ಕಾರದ ವೈಫಲ್ಯಗಳ ಬಗ್ಗೆ ಜನಜಾಗೃತಿ ಮೂಡಿಸಿ ರಾಜ್ಯದ ೨೨೪ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಲೋಕ ಜನಶಕ್ತಿ…
ಕೆಜಿಎಫ್ ಕ್ಷೇತ್ರದ ಕಾಂಗ್ರೆಸ್ ಬಿಜೆಪಿ ಮುಖಂಡರು ಜೆಡಿಎಸ್ ಸೇರ್ಪಡೆ
ರಾಷ್ಟ್ರೀಯ ಪಕ್ಷಗಳು ಕಮೀಷನ್ ಹಣ, ಅಧಿಕಾರದ ಕಿತ್ತಾಟದಿಂದ ರಾಜ್ಯ ಅಧೋಗತಿಗೆ ಹೋಗಿದೆ. ಇದರಿಂದ ಅಭಿವೃದ್ಧಿ ಕೆಲಸಗಳು ಶೂನ್ಯವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕುಮಾರಣ್ಣ ನೇತೃತ್ವದ ಪ್ರಾದೇಶಿಕ ಪಕ್ಷವನ್ನು ಜನತೆ ಬೆಂಬಲಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ…
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೆ ಜೆಡಿಎಸ್ ವರಿಷ್ಠರ ಮುಕ್ತ ಆಹ್ವಾನ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಕೊಡಲು ದೇವೇಗೌಡರ ಸಮ್ಮತಿ: ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿಕೆ
ಕೋಲಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರನ್ನ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಮುಕ್ತ ಆಹ್ವಾನ ಕೊಟ್ಟಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ…