ನಿಷ್ಟಾವಂತ ಕಾರ್ಯಕರ್ತನಾದ ನನಗೇ ಬಂಗಾರಪೇಟೆ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗುವ ಭರವಸೆಯಿದೆ-ಹೊಲ್ಲಂಬಳ್ಳಿ ಶಿವು
ಕೋಲಾರ: ಕಳೆದ ಹದಿನೈದು ವರ್ಷಗಳಿಂದ ಸ್ವಯಂ ಸೇವಕ ಸಂಘ ಹಾಗೂ ಭಾರತೀಯ ಜನತಾ ಪಕ್ಷ ವಹಿಸಿದಂತಹ ಜವಾಬ್ದಾರಿಗಳನ್ನು ಪ್ರಮಾಣಿಕವಾಗಿ ಮಾಡಿಕೊಂಡು ಬಂದಿದ್ದೇನೆ. ಪಕ್ಷಕ್ಕಾಗಿ ನಾನು ಮಾಡಿದ ಸೇವೆಯನ್ನು ಗುರುತಿಸಿ ಟಿಕೇಟ್ ನೀಡುತ್ತದೆಂಬ ಭರವಸೆಯಿದ್ದು, ಬಂಗಾರಪೇಟೆ ಮೀಸಲು ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿಯಾಗಿದ್ದೇನೆ…
ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸದೆ ಇದ್ದರೆ ನನಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡುತ್ತಾರೆ : ಕಾಂಗ್ರೆಸ್ ಮುಖಂಡ ಎ.ಶ್ರೀನಿವಾಸ್
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ವೇಳೆ ಸಿದ್ದರಾಮಯ್ಯ ಸ್ಪರ್ಧಿಸದೆ ಇದ್ದರೆ ನನಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಎ.ಶ್ರೀನಿವಾಸ್ ಅಭಿಪ್ರಾಯಪಟ್ಟರು. ತಾಲ್ಲೂಕಿನ ವೇಮಗಲ್ ಹೋಬಳಿಷಮದ್ದೇರಿ ಗ್ರಾಮ ಪಂಚಾಯತಿಯ ಕದರೀಪುರ ಗ್ರಾಮದ ಶ್ರೀ ಯೋಗ ಲಕ್ಷೀನರಸಿಂಹಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮದಲ್ಲಿ…
ಕೋಲಾರದಲ್ಲಿ ಸಿದ್ದರಾಮಯ್ಯನವರು ಸ್ಪರ್ಧಿಸಿದರೆ ನಾನೇಕಾಯಾ-ವಾಚಾ-ಮನಸಾ ದುಡಿಯುತ್ತೇನೆ -ಎ.ಶ್ರೀನಿವಾಸ್
ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ನನಗೆ ನೀಡುತ್ತಾರೆ. ಪಕ್ಷದ ಹಿರಿಯ ನಾಯಕರುಗಳು ಸಹ ಹೇಳಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯನವರೆ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ನಾನೂ ಸಹ ಕಾಯಾ ವಾಚಾ ಮನಸಾ ದುಡಿಯುತ್ತೇನೆ ಎಂದು ಕಾಂಗ್ರೆಸ್ ಟಿಕೇಟ್ ಅಕಾಂಕ್ಷಿ ಎ.ಶ್ರೀನಿವಾಸ್ ಅಭಿಪ್ರಾಯಪಟ್ಟರು.…