ನೂತನ ಪಕ್ಷದ ಧ್ವಜ ಬಿಡುಗಡೆ ಮಾಡಿದ ತಮಿಳು ನಟ ವಿಜಯ್
ತಮಿಳು ನಟ ವಿಜಯ್ ‘ತಮಿಳಗ ವೆಟ್ರಿ ಕಳಗಂ ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಚೆನ್ನೈನಲ್ಲಿ ಗುರುವಾರ ನಟ ವಿಜಯ್ ಅವರು ಪಕ್ಷದ ಹೊಸ ಧ್ವಜ ಬಿಡುಗಡೆ ಮಾಡಿದರು. ಈ ಮೂಲಕ 2026ರ…
ರಾಜಕೀಯ ಪ್ರವೇಶಿಸಿದ ತಮಿಳು ನಟ ವಿಜಯ್:ಪಕ್ಷದ ಹೆಸರು ಘೋಷಣೆ.
ತಮಿಳು ನಟ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಅವರ ನೂತನ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ ಎಂದು ಹೆಸರನ್ನು ಘೋಷಿಸಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ವಿಜಯ್ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ…
ನಟ ಲೂಸ್ ಮಾದ ತಮಿಳು ಭಾಷಣ: ಕ್ಷಮೆ ಕೇಳುವಂತೆ ಕನ್ನಡಿಗರ ಪಟ್ಟು.
ಲೂಸ್ ಮಾದ ಯೋಗಿ ನಟನೆಯ ‘ರೋಸಿ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ತಮಿಳು ಡ್ಯಾನ್ಸ್ ಮಾಸ್ಟರ್ ಸ್ಯಾಂಡಿ ಖಡಕ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಸ್ಯಾಂಡಿ ಫಸ್ಟ್ ಲುಕ್ ರಿವೀಲ್ ಆಗಿತ್ತು. ಇದೆಲ್ಲದರ ಮಧ್ಯೆ ನಟ ಯೋಗಿ ಬೆಂಗಳೂರಿನಲ್ಲಿ ತಮಿಳು…
ಸಿ.ಎಂ ಸಿದ್ದುರ ‘ಲೀಡರ್ ರಾಮಯ್ಯ’ ಚಿತ್ರ:ವಿಜಯ್ ಸೇತುಪತಿ ನಾಯಕ!
ಕನ್ನಡದಲ್ಲಿ ಹಲವಾರು ವ್ಯಕ್ತಿಗಳ ಬಯೋಪಿಕ್‌ಗಳು ಬೆಳ್ಳಿತೆರೆ ಮೇಲೆ ಮೂಡಿಬಂದಿವೆ. ಇನ್ನು ಬಯೋಪಿಕ್ ವಿಚಾರಕ್ಕೆ ಬಂದರೆ ಕನ್ನಡದಲ್ಲಿ ರೌಡಿಗಳ ಜೀವನಾಧಾರಿತ ಚಿತ್ರಗಳೇ ಹೆಚ್ಚಾಗಿ ಮೂಡಿ ಬಂದಿವೆ. ಇವುಗಳನ್ನು ಹೊರತುಪಡಿಸಿ ಬೇರೆಯವರ ಬಯೋಪಿಕ್ ಹುಡುಕಿದರೆ ಸಿಗುವುದು ಅಲ್ಲೊಂದು ಇಲ್ಲೊಂದು. ಇನ್ನು ಸಿನಿಮಾಗಳಲ್ಲಿ ರಾಜಕಾರಣಿಗಳ ಜೀವನಾಧಾರಿತ…