ನೂತನ ಪಕ್ಷದ ಧ್ವಜ ಬಿಡುಗಡೆ ಮಾಡಿದ ತಮಿಳು ನಟ ವಿಜಯ್
ತಮಿಳು ನಟ ವಿಜಯ್ ‘ತಮಿಳಗ ವೆಟ್ರಿ ಕಳಗಂ ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಚೆನ್ನೈನಲ್ಲಿ ಗುರುವಾರ ನಟ ವಿಜಯ್ ಅವರು ಪಕ್ಷದ ಹೊಸ ಧ್ವಜ ಬಿಡುಗಡೆ ಮಾಡಿದರು. ಈ ಮೂಲಕ 2026ರ…
ಕೆಜಿಎಫ್:ಮಚ್ಚಿನಲ್ಲಿ ಹೊಡೆದಾಡಿಕೊಂಡ ನೂತನ ವಧು-ವರ:ವಧು ಸಾವು
ಕೆಜಿಎಫ್:ಬುಧವಾರ ಬೆಳಗ್ಗೆ ಮದುವೆಯಾದ ನೂತನ ವಧು ವರರು ಸಂಜೆ ಪರಸ್ಪರ ಮಚ್ಚಿನಿಂದ ಹಲ್ಲೆ ಮಾಡಿಕೊಂಡ ಪರಿಣಾಮ ವಧು ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗಳಾಗಿರುವ ವರನನ್ನು ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಘಟನೆ ಆಂಡರ್‌ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.…
ಕೆಜಿಎಫ್ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಜಿ.ಗೋಪಾಲರೆಡ್ಡಿ ನೇಮಕ
ಕೆಜಿಎಫ್ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಜಿ.ಗೋಪಾಲರೆಡ್ಡಿ ನೇಮಕ ಕೋಲಾರ,ಜುಲೈ.೨೩ : ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ದಾಸರಹೊಸಹಳ್ಳಿಯ ಜಿ.ಗೋಪಾಲರೆಡ್ಡಿ ಅವರನ್ನು ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ಕಾಯ್ದೆ ೧೯೮೭ರ ಕಲಂ(ಎ)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ ಜಾರಿಗೆ…
ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ನೂತನ ಕಟ್ಟಡ ಉದ್ಘಾಟನೆ.
ಬಂಗಾರಪೇಟೆ:೧೨ನೇ ಶತಮಾನದ ಬಸವಣ್ಣನವರ ಸಮಕಾಲಿನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ. ಇವರು ಭಾರತೀಯ ಯೋಧ ಎಂಬ ಹೆಸರು ಪಡೆದವರು ಎಂದು ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು. ಪಟ್ಟಣದಲ್ಲಿ…
ಹೊನ್ನೇನಹಳ್ಳಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸಿ.ನಾಗವೇಣಿ ಗಣೇಶ್ ಉಪಾಧ್ಯಕ್ಷರಾಗಿ ಜಿ.ಮಂಜುನಾಥ್ ಆಯ್ಕೆ
ಕೋಲಾರ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿ.ನಾಗವೇಣಿ ಗಣೇಶ್ ಅಧ್ಯಕ್ಷರಾಗಿಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಜಿ.ಮಂಜುನಾಥ್ ಆಯ್ಕೆ ಆಗಿರುತ್ತಾರೆ. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ…
ಜುಲೈ ೧ ರಂದು ಕೋಲಾರ ಅರ್ಬನ್ ಬ್ಯಾಂಕ್ ನೂತನ ಅಧ್ಯಕ್ಷ ಡಿಪಿಎಸ್ ಮುನಿರಾಜುಗೆ ಸ್ಪೂರ್ತಿ ಅಭಿನಂದನಾ ಸಮಾವೇಶ
ಕೋಲಾರ,ಜೂನ್.೧೮ : ಕೋಲಾರ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತರ0ಗ ವತಿಯಿಂದ ಕೋಲಾರ ಅರ್ಬನ್ ಬ್ಯಾಂಕ್ ನೂತನ ಅಧ್ಯಕ್ಷ ಡಿಪಿಎಸ್ ಮುನಿರಾಜು ರವರಿಗೆ ಜುಲೈ ೧ಕ್ಕೆ ಅಭಿನಂದನಾ ಸಮಾವೇಶ ನಡೆಸಲು ತಿರ್ಮಾನಿಸಲಾಗಿದೆ. ಈ ಬಗ್ಗೆ ಸೋಮವಾರ ನಗರದ ನಚಿಕೇತ ನಿಲಯದ ಆವರಣದಲ್ಲಿ ಕರೆಯಲಾಗಿದ್ದ…
ಅರ್ಬನ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ಹೋರಾಟಗಾರ ಡಿಪಿಎಸ್ ಮುನಿರಾಜು ಅವಿರೋಧವಾಗಿ ಆಯ್ಕೆ
ಕೋಲಾರ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿ. ಗೆ ನೂತನ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ಹೋರಾಟಗಾರ ಡಾ. ಎಂ. ಮುನಿರಾಜು ಡಿಪಿಎಸ್, ಉಪಾಧ್ಯಕ್ಷರಾಗಿ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೆರವಾಗಿದ್ದ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ…