ನೂತನ ಪಕ್ಷದ ಧ್ವಜ ಬಿಡುಗಡೆ ಮಾಡಿದ ತಮಿಳು ನಟ ವಿಜಯ್
ತಮಿಳು ನಟ ವಿಜಯ್ ‘ತಮಿಳಗ ವೆಟ್ರಿ ಕಳಗಂ ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಚೆನ್ನೈನಲ್ಲಿ ಗುರುವಾರ ನಟ ವಿಜಯ್ ಅವರು ಪಕ್ಷದ ಹೊಸ ಧ್ವಜ ಬಿಡುಗಡೆ ಮಾಡಿದರು. ಈ ಮೂಲಕ 2026ರ…
ದಲಿತ ಶಾಸಕರಿಂದ ಪಕ್ಷದ ಗುಲಾಮರಂತೆ ವರ್ತನೆ:ಮಾವಲ್ಲಿ ಶಂಕರ್ ಆರೋಪ
ಬಂಗಾರಪೇಟೆ:ದಲಿತರ ನಿರಂತರ ಹೋರಾಟದ ಫಲವಾಗಿ 2013ರಲ್ಲಿ ಜಾರಿಗೆ ಬಂದಂತಹ ಎಸ್ ಸಿ ಪಿ ಮತ್ತು ಟಿ ಎಸ್ ಪಿ ಕಾಯ್ದೆಯ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶ್ರೇಯೋಭಿವೃದ್ಧಿಗೆ ಮೀಸಲಿಟ್ಟ 35 ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ದುರ್ಬಲಕೆ ಮಾಡಿಕೊಂಡಿದೆ,…
ಬಿಜೆಪಿ ಪಕ್ಷದ ಗಾಂವ್ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ ಕೆ.ಚಂದ್ರಾರೆಡ್ಡಿ.
ಬಂಗಾರಪೇಟೆ:ಪ್ರಧಾನಿ ನರೇಂದ್ರ ಮೋದಿರ ನೇತೃತ್ವದ ಸರ್ಕಾರದಲ್ಲಿ ದೇಶದ ಜನತೆಗೆ ಆಗಿರುವ ಅನುಕೂಲತೆಗಳ ಬಗ್ಗೆ ಪ್ರಚಾರ ಮಾಡುವ ಸಲುವಾಗಿ ಬಿಜೆಪಿ ಪಕ್ಷದವತಿಯಿಂದ ದೇಶಾದ್ಯಂತ ಗಾಂವ್ ಚಲೋ ಅಭಿಯಾನ ಮಾಡಲಾಗುತ್ತಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಬಿಜೆಪಿ ಹಿರಿಯ ಮುಖಂಡ…
ಮುಖ್ಯಮಂತ್ರಿಯವರನ್ನು ಬೇಟಿ ಮಾಡಿದವರೆಲ್ಲಾ ಪಕ್ಷ ಸೇರಿದ್ದಾರೆ ಅಂದರೆ ಹೇಗೆ – ಸಮೃದ್ದಿ ಮಂಜುನಾಥ್
ಕೋಲಾರ,ಫೆ.೦೯ : ಮುಳಬಾಗಿಲು ಕ್ಷೇತ್ರದ ಅಭಿವೃದ್ದಿಗಾಗಿ ಅನುದಾನ ಕೇಳಲು ಮುಖ್ಯಮಂತ್ರಿಗಳನ್ನು ಬೇಟಿ ಮಾಡಿದ್ದು ನಿಜಾ, ಹಾಗಾಂತ ಪಕ್ಷ ಸೇರಿದಂತೆಯೇ? ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಮುಖ್ಯಮಂತ್ರಿಗಳೇ, ಇತರೆ ಪಕ್ಷಗಳು ಅವರನ್ನು ಬೇಟಿ ಮಾಡಬಾರದೇ? ಶಾಸಕ ಮಿತ್ರರಾದ ಕೊತ್ತೂರು ಮಂಜುನಾಥ್ ಹಾಗೂ ಅನಿಲ್…
ರಾಜಕೀಯ ಪ್ರವೇಶಿಸಿದ ತಮಿಳು ನಟ ವಿಜಯ್:ಪಕ್ಷದ ಹೆಸರು ಘೋಷಣೆ.
ತಮಿಳು ನಟ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಅವರ ನೂತನ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ ಎಂದು ಹೆಸರನ್ನು ಘೋಷಿಸಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ವಿಜಯ್ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ…