ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಕೆಇಎ ಅನುಮತಿ:ಹಿಂದೂ ಸಂಘಟನೆಗಳಿಂದ ವಿರೋಧ.
ಅ.28 ಮತ್ತು 29ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗೆ ಪರೀಕ್ಷೆ ಸಮಸ್ಯೆ ಸೃಷ್ಟಿಸುವವರಿಗೆ ಉತ್ತರ ಕೊಡಲು ಸಾಧ್ಯವಿಲ್ಲ: ಎಂ ಸಿ ಸುಧಾಕರ್ ಅಕ್ಟೋಬರ್ 28 ಮತ್ತು 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ನಡೆಯಲಿರುವ ಪರೀಕ್ಷೆಗೆ ಹಿಜಾಬ್ ಧರಿಸಿ…
ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಕುಮಾರಿ ಶ್ರೀಲೇಖ ಜಿಲ್ಲೆಗೆ ದ್ವಿತೀಯ
ಕೋಲಾರದ ಚಿನ್ಮಯ ವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ಶ್ರೀಲೇಖ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೬೨೫ಕ್ಕೆ ೬೨೩ ಅಂಕಗಳನ್ನು ಗಳಿಸಿ ಜಿಲ್ಲೆಗೆ ದ್ವಿತೀಯ ಹಾಗೂ ಕೋಲಾರ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕೋಲಾರ ಜಿಲ್ಲಾಪಂಚಾಯ್ತಿ ವಿಷಯ ನಿರ್ವಾಹಕ ಭೈರಪ್ಪ ಹಾಗೂ ಉಪಾಧ್ಯಕ್ಷರಾದ…
ಖುಷಿಯಿಂದ ಪರೀಕ್ಷೆ ಬರೆದ ಮಕ್ಕಳು-ಎಸ್ಸೆಸ್ಸೆಲ್ಸಿ ಮೊದಲ ದಿನದ ಪರೀಕ್ಷೆ ಯಶಸ್ವಿ ಪ್ರಥಮ ಭಾಷೆಗೆ ೨೪೪ ಮಂದಿ ಗೈರು-ಲೋಪಕ್ಕೆ ಎಡೆಯಿಲ್ಲ-ಡಿಡಿಪಿಐ ಕೃಷ್ಣಮೂರ್ತಿ
ಕೋಲಾರ ಜಿಲ್ಲೆಯ ೮೩ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಖಾಸಗಿ ಅಭ್ಯರ್ಥಿಗಳು ೬೭ ಮಂದಿ, ಹೊಸ ಅಭ್ಯರ್ಥಿಗಳು ೧೭೭ ಮಂದಿ ಸೇರಿದಂತೆ ಒಟ್ಟು ೨೪೪ ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಐ…
ಇಂದಿನಿoದ ಜಿಲ್ಲಾದ್ಯoತ ಎಸ್ಸೆಸ್ಸೆಲ್ಸಿ ಪರೀಕ್ಷೆ-ಕೇಂದ್ರಗಳಲ್ಲಿ ಪೂರ್ವಸಿದ್ದತೆ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ಗೊಂದಲಕ್ಕೆಡೆ ಬೇಡ -ಜಿ.ಎನ್.ವೇಣುಗೋಪಾಲ್
ಕೋಲಾರ ನಗರದ ನೂತನ ಸರ್ಕಾರಿ ಪ್ರೌಢಶಾಲಾ ಕೇಂದ್ರದಲ್ಲಿ ಮಾ.೩೧ ರಿಂದ ಆರಂಭಗೊಳ್ಳುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಖ್ಯ ಅಧೀಕ್ಷಕ ಜಿ.ಎನ್.ವೇಣುಗೋಪಾಲ್ ನೇತೃತ್ವದಲ್ಲಿ ಸಕಲ ಸಿದ್ದತೆ ನಡೆಸಿದ್ದು, ಪರೀಕ್ಷಾ ಸಿಬ್ಬಂದಿ ಗೊಂದಲಕ್ಕೆ ಒಳಗಾಗದೇ ಮಾಧ್ಯಮ ಗಮನಿಸಿ ಪ್ರಶ್ನೆಪತ್ರಿಕೆ ವಿತರಿಸಿ ಎಂದು ಸೂಚನೆ ನೀಡಿದರು. ಮೊದಲ…
ಕೋಲಾರ ಜಿಲ್ಲಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಸುಗಮ ಪ್ರಥಮ ಭಾಷೆ ಕನ್ನಡಕ್ಕೆ ೬೩೨ ಗೈರು-ಪಿಯು ಡಿಡಿ ರಾಮಚಂದ್ರಪ್ಪ
ಕೋಲಾರ ಜಿಲ್ಲಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಸುಗಮ ಪ್ರಥಮ ಭಾಷೆ ಕನ್ನಡಕ್ಕೆ ೬೩೨ ಗೈರು-ಪಿಯು ಡಿಡಿ ರಾಮಚಂದ್ರಪ್ಪ ಕೋಲಾರ ಜಿಲ್ಲಾದ್ಯಂತ ೨೮ ಕೇಂದ್ರಗಳಲ್ಲಿ ಮಾ.೯ರ ಗುರುವಾರ ಆರಂಭಗೊoಡ ದ್ವಿತೀಯ ಪಿಯುಸಿ ಪ್ರಥಮ ಭಾಷೆ ಕನ್ನಡವ ಪರೀಕ್ಷೆ ಸುಗಮವಾಗಿ ನಡೆದಿದ್ದು, ೬೩೨ ಮಂದಿ…
ಇಂದಿನಿoದ ಜಿಲ್ಲೆಯ ೨೮ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಜಿಲ್ಲಾಡಳಿತ, ಪಿ.ಯು. ಶಿಕ್ಷಣ ಇಲಾಖೆಯಿಂದ ಸಕಲ ಸಿದ್ದತೆ – ರಾಮಚಂದ್ರಪ್ಪ
ಜಿಲ್ಲೆಯ ೨೮ ಕೇಂದ್ರಗಳಲ್ಲಿ ಮಾ.೯ ಆದ ಇಂದಿನಿoದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ ಎಂದು ಇಲಾಖೆಯ ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕೋಲಾರ…