• Sun. Sep 8th, 2024

ಪ್ರಕರಣ

  • Home
  • ರೇಣುಕಸ್ವಾಮಿ ಕೊಲೆ ಪ್ರಕರಣ | ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ

ರೇಣುಕಸ್ವಾಮಿ ಕೊಲೆ ಪ್ರಕರಣ | ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿರುವ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ 24ನೇ ಎಸಿಎಂಎಂ…

ವಿವಿಧ ಠಾಣೆಗಳ ೬ ಕಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳ ಬಂಧನ:ಮಾಲು ವಶ

ಕೆಜಿಎಫ್:ಕಾಮಸಮುದ್ರಂ ವೃತ್ತದ ಪೊಲೀಸರು ವಿವಿಧ ಠಾಣೆಗಳ ೬ ಕಳವು ಪ್ರಕರಣಗಳಿಗೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಬಂಧಿಸಿ ಅವರಿಂದ ರೂ. ೩.೫೫ ಲಕ್ಷ ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಮಸಮುದ್ರಂ ಠಾಣೆ ಸರಹದ್ದು ರಾಮಸಂದ್ರ (ತೂಲಂಪಲ್ಲಿ) ಗ್ರಾಮದ ವಿಜಯಲಕ್ಷೀ ರವರ ಮನೆಯಲ್ಲಿ…

ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿ ನಡೆಸಿ ಕ್ಷಮೆಯಾಚಿಸಿದರೆ ಪ್ರಕರಣ ವಾಪಸ್:ತಮಿಳುನಾಡು ಸರ್ಕಾರ

“ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇರಿಸಿದವರಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು” ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಪತ್ರಿಕಾಗೋಷ್ಠಿಯಲ್ಲಿ ಕ್ಷಮೆಯಾಚಿಸಿದರೆ, ಅವರ ವಿರುದ್ಧದ ಪ್ರಕರಣ ಕೈಬಿಡಲಾಗುವುದು ಎಂದು ತಮಿಳುನಾಡು…

ಸುಲಿಗೆ ಪ್ರಕರಣ;ಮಾಜಿ ನಿರೂಪಕಿ ದಿವ್ಯಾ ವಸಂತಗಾಗಿ ಪೊಲೀಸರ ಹುಡುಕಾಟ.!

ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ ಹೆಸರು ಕೇಳಿಬಂದಿರುವುದಾಗಿ ವರಿಯಾಗಿದೆ. ವಾಮಮಾರ್ಗದಲ್ಲಿ ಹಣ ಗಳಿಸಲು ಹೋಗಿ ದಿವ್ಯಾ ಸಂಕಷ್ಟಕ್ಕೆ ಸಿಲುಕಿದ್ದಾಳೆನ್ನಲಾಗಿದೆ. ಮೊದಲಿಗೆ ಸುದ್ದಿ ವಾಹಿನಿಯ ನಿರೂಪಕಿಯಾಗಿ ಗಮನ…

ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವು, ಮೃತನ ಕುಟುಂಬಸ್ಥರ ಆಕ್ರೋಶ, ಆಸ್ಪತ್ರೆಯಲ್ಲಿ ಪ್ರತಿಭಟನೆ, ಪ್ರಕರಣ ದಾಖಲು

ಕೋಲಾರ : ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರದಲ್ಲಿ ನಡೆದಿದೆ, ನಗರದ ಹೋಪ್ ಹೆಲ್ತ್‌ಕೇರ್ ಆಸ್ಪತ್ರೆ ವೈದ್ಯರ ನಿರ್ಲ್ಯಕ್ಷಕ್ಕೆ ಶ್ರೀನಿವಾಸಪುರ ತಾಲ್ಲೂಕಿನ ಕಮ್ಮತಮ್ಮಪಲ್ಲಿ ಗ್ರಾಮದ ವೆಂಕಟರಮಣಪ್ಪ ೩೨ ಮೃತ ವ್ಯಕ್ತಿಯಾಗಿದ್ದಾರೆ. ಹೊಟ್ಟೆ ನೋವು, ಹೊಟ್ಟೆ ಉಬ್ಬಸ ಎಂದು ಆಸ್ಪತ್ರೆ…

ಮಾಜಿ ಸಿಎಂ BSY ವಿರುದ್ಧದ ಪೋಕ್ಸೋ ಪ್ರಕರಣ: ತನಿಖೆಗಾಗಿ ಸಿಬಿಐಗೆ ವರ್ಗಾವಣೆ.

17ರ ವಯಸ್ಸಿನ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ(ಡಿಜಿಐಜಿಪಿ) ಅಲೋಕ್ ಮೋಹನ್ ಅವರು ಈ ಪ್ರಕರಣವನ್ನು…

ಜಾತಿ ಪ್ರಮಾಣ ಪತ್ರ ಪ್ರಕರಣ:ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕ್ರಮಕ್ಕೆ ಹೈ ಕೋರ್ಟ್ ಆದೇಶ.

2013ರ ವಿಧಾನಸಭಾ ಚುನವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಸ್ಪರ್ಧಿಸಿದ್ದ ಮುಳಬಾಗಿಲು ಎಸ್‌ಸಿ ಮೀಸಲು ಕ್ಷೇತ್ರದ ಮಾಜಿ ಶಾಸಕ ಜಿ ಮಂಜುನಾಥ್ (ಕೊತ್ತೂರು ಮಂಜುನಾಥ್) ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ,…

ಕಳವು ಪ್ರಕರಣದಲ್ಲಿ ಆರೋಪಿ, ಮಾಲು ವಶಕ್ಕೆ ಪಡೆದ ಪೊಲೀಸರು.

ಜಿ.ಎಫ್ ಪೊಲೀಸ್ ಜಿಲ್ಲೆಯ ಉರಿಗಾಂ ವೃತ್ತದ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹಗಲು ಕನ್ನ ಕಳುವು ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ, ಅವರಿಂದ ಸುಮಾರು ೪೫ ಗ್ರಾಂ ತೂಕದ ಸುಮಾರು ೨,೭೦,೦೦೦/- ರೂಗಳ ಮೌಲ್ಯದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಉರಿಗಾಂ…

ದರೋಡೆ ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ ?

ಬಂಗಾರಪೇಟೆ:ದರೋಡೆ ಪ್ರಕರಣದಲ್ಲಿ ಬಂಧಿಸಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿರುವ ಬಗ್ಗೆ ವರಧಿಯಾಗಿದೆ. ತಾಲ್ಲೂಕಿನ ಬ್ಯಾಡಬೆಲೆ ಗ್ರಾಮದ ಸುರೆಶ್ ಎಂಬುವವರ ಬಳಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮುಳಬಾಗಿಲು ಮೂಲದ ಚಂದನ್ ಕುಮಾರ್ ಎಂಬರನ್ನು ಬಂಗಾರಪೇಟೆ ಪೊಲೀಸರು…

‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಷ್ಟರ್ ಪ್ರಕರಣ:ಮೂವರ ವಿರುದ್ಧ FIR.

ಬೆಂಗಳೂರಿನ ಶೇಷಾದ್ರಿಪುರದ ಜೆ.ಪಿ.ಭವನ ಜನತಾದಳ (ಜೆಡಿಎಸ್‌) ಕಚೇರಿ ಕಂಪೌಂಡ್‌ ಗೋಡೆಯ ಮೇಲೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಆಗಿ ಪೋಸ್ಟರ್‌ ಅಂಟಿಸಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಪೊಲೀಸ್‌ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್‌…

You missed

error: Content is protected !!