ಭೂಮಿಗಾಗಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ಇದೇ 13 ರಂದು ಪ್ರತಿಭಟನೆ : ಡಾ.ಕೋದಂಡ ರಾಮ್
ಕೋಲಾರ ಜಿಲ್ಲೆಯ ದಲಿತರಿಗೆ ಸ್ಮಶಾನ ಹಾಗೂನಿವೇಶನ, ಭೂಮಿಗಾಗಿ,ಸರ್ಕಾರಿ ಗೋಮಾಳ ಹಂಚಿಕೆ ಸೇರಿದಂತೆ ಹಲವಾರು ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇದೇ ತಿಂಗಳ 13 ರಂದು ಬೆಳ್ಳಿಗ್ಗೆ 11 ಗಂಟೆಯಿಂದ 2 ಗಂಟೆವರೆಗೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ…
ಸಚಿವ ಅಶ್ವಥ್ ನಾರಾಯಣ ರವರು ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ
ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ನೀಡಿರುವ ಹೇಳಿಕೆಯನ್ನು ಖಂಡಿಸಿ ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು…
ಕೆ. ಎಸ್ .ಆರ್. ಟಿ. ಸಿ. ವಿರುದ್ಧ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಂದ ರಸ್ತೆ ತಡೆ ಕೋಲಾರ ಹೊಸೂರು ರಸ್ತೆ ಬಂದ್
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ಬಳಿ ಕೆ.ಎಸ್. ಆರ್. ಟಿ. ಸಿ. ಬಸ್ ನಿಲುಗಡೆ ಮಾಡುತ್ತಿಲ್ಲ ಎಂದು ಕೋಲಾರ ಮಾಲೂರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಕೋಲಾರದಿಂದ ಮಾಲೂರು ಮಾರ್ಗವಾಗಿ ತಮಿಳುನಾಡಿನ ಹೊಸೂರು ನಗರಕ್ಕೆ ಹೋಗುವ ರಸ್ತೆಯಲ್ಲಿ…
ಶಾಪೂರು ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ಖಂಡಿಸಿ ಪ್ರತಿಭಟನೆ
ಕೋಲಾರ ತಾಲೂಕಿನ ಶಾಪೂರು ಗ್ರಾಮ ಪಂಚಾತಿಯಲ್ಲಿನ ಆಡಳಿತ ವ್ಯವಸ್ಥೆಯನ್ನು ಖಂಡಿಸಿ, ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ವಂದಿಸುವಂತೆ ವಿವಿಧ ಗ್ರಾಮಗಳ ಸಾರ್ವಜನಿಕರು ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಹೊಲ್ಲಂಬಳ್ಳಿ ಗ್ರಾಮದ ವೆಂಕಟೇಶಪ್ಪ ಮಾತನಾಡಿ, “ಶಾಪೂರು ಗ್ರಾಮ ಪಂಚಾಯಿತಿ…