*ಸಿದ್ದು ಮತ್ತು ಡಿಕೆಶಿ ಮುಖ್ಯಮಂತ್ರಿಗಳಾಗುವುದು ಖಚಿತ :ಎಸ್.ಎನ್.*
ಬಂಗಾರಪೇಟೆ:ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿರುವ ಬಿಜೆಪಿಯನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನ ತಿರಸ್ಕರಿಸಲಿದ್ದು, ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಗಳಾಗುವುದು ಖಚಿತ, ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು. ಅವರು ತಾಲ್ಲೂಕಿನ ಕಾಮಸಮುದ್ರದ ಬಸ್ಸ್…