• Wed. Sep 18th, 2024

ಬಂಧನ

  • Home
  • ವಿವಿಧ ಠಾಣೆಗಳ ೬ ಕಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳ ಬಂಧನ:ಮಾಲು ವಶ

ವಿವಿಧ ಠಾಣೆಗಳ ೬ ಕಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳ ಬಂಧನ:ಮಾಲು ವಶ

ಕೆಜಿಎಫ್:ಕಾಮಸಮುದ್ರಂ ವೃತ್ತದ ಪೊಲೀಸರು ವಿವಿಧ ಠಾಣೆಗಳ ೬ ಕಳವು ಪ್ರಕರಣಗಳಿಗೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಬಂಧಿಸಿ ಅವರಿಂದ ರೂ. ೩.೫೫ ಲಕ್ಷ ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಮಸಮುದ್ರಂ ಠಾಣೆ ಸರಹದ್ದು ರಾಮಸಂದ್ರ (ತೂಲಂಪಲ್ಲಿ) ಗ್ರಾಮದ ವಿಜಯಲಕ್ಷೀ ರವರ ಮನೆಯಲ್ಲಿ…

ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಮಾಜಿ ಅದ್ಯಕ್ಷ ಡಿ.ಎಸ್.ವೀರಯ್ಯ ಬಂಧನ!.

ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ (ಡಿಡಿಯುಟಿಟಿಎಲ್‌) ಅಕ್ರಮ ಸಂಬಂಧ ಬಿಜೆಪಿ ನಾಯಕ, ವಿಧಾನ ಪರಿಷತ್​ ಮಾಜಿ ಸದಸ್ಯ ಡಿ ಎಸ್ ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. 2021ರಿಂದ 2023ರ ಅವಧಿಯಲ್ಲಿ ಡಿಡಿಯುಟಿಟಿಎಲ್‌ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ…

ತಲೆಮರೆಸಿಕೊಂಡಿದ್ದ ಸುದ್ದಿವಾಹಿನಿ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ.

ಬೆದರಿಕೆ ಹಾಗೂ ಸುಲಿಗೆಗೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತರನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಡೀ ‘ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್‌ ಆಗಿ, ಬ್ಲ್ಯಾಕ್‌ಮೇಲ್…

ಉಡುಪಿಯ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಆರೋಪಿ ಬಂಧನ.?

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ ಎಂದು ತಿಳಿದುಬಂದಿದೆ.…

ಯುವಕನನ್ನು ನರಬಲಿ ಕೊಟ್ಟು ವಾಮಾಚಾರ:ಇಬ್ಬರ ಬಂಧನ.

22 ವರ್ಷದ ಯುವಕನನ್ನು ತಲೆ ಕಡಿದು ನರಬಲಿ ನೀಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ಗುರುವಾರ ನಡೆದಿದೆ. ನರಸಿಂಗ್‌ಪುರದಲ್ಲಿ ಅಂಕಿತ್ ಕೌರವ್(22) ಎಂಬ ಯುವಕನನ್ನು ಶಿರಚ್ಛೇದ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶ ಪೊಲೀಸರು ಇಬ್ಬರು ತಂತ್ರಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುರೇಂದ್ರ ಕಚಿ(40)…

ಜೂಜಾಟ ಆಡುತ್ತಿದ್ದ 17 ಜನರನ್ನು ಬಂಧಿಸಿ 20ಲಕ್ಷ ರೂ ವಶಕ್ಕೆ ಪಡೆದ ಪೊಲೀಸರು.

ಕೋಲಾರ ತಾಲ್ಲೂಕಿನ ಶೆಟ್ಟಿಕುಂಟ ಗ್ರಾಮದ ಹೊರವಲಯದಲ್ಲಿನ ವಿಜಯ್ ಕುಮಾರ್ ಎಂಬುವವರಿಗೆ ಸೇರಿದ ಕಾಂಪೌಂಡ್ ಇರುವ ಜಮೀನಿನಲ್ಲಿ ಪೊಲೀಸರು ದಾಳಿ ಮಾಡಿ ಅಂದರ್ ಬಾಹರ್ ಆಡುತ್ತಿದ್ದ 17 ಜನರನ್ನು ಬಂಧಿಸಿ, ಅವರಿಂದ  20.58.930ರೂಗಳು ಮತ್ತು 23 ಮೊಬೈಲ್ ಹಾಗೂ 11 ಐಷಾರಾಮಿ ಕಾರುಗಳನ್ನು…

ಕಾಂಗ್ರೇಸ್ ಮುಖಂಡನ ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು:ಬಂಧನ.

ಕೋಲಾರ ಜಿಲ್ಲೆ ಶ್ರೀನಿವಾಸಪುರ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್ (ಕೌನ್ಸಿಲರ್ ಶ್ರೀನಿವಾಸ್ ) ಕೊಲೆ ಪ್ರಕರಣಕ್ಕೆ ಸಮಂಬಂಧಸಿ ಕೊಲೆ ಆರೋಪಿಗಳ ಮೇಲೆ ಪೊಲೀಸರ ಪೈರಿಂಗ್ ಮಾಡಿದ್ದಾರೆ. ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು…

You missed

error: Content is protected !!