ರಾಜ್ಯಕ್ಕೆ ಚೊಂಬು ಕೊಟ್ಟ ನಿರ್ಮಲಾ ಸೀತಾರಾಮನ್:ಕೇಂದ್ರ ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ.
ಪ್ರಧಾನ ಮಂತ್ರಿಗಳ ಕುರ್ಚಿ ಉಳಿಸಿಕೊಳ್ಳಲು ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಲು ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಕರ್ನಾಟಕದಿಂದ ಆರಿಸಿ ಹೋಗಿರುವ…
ಜನಗಣತಿಯ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸದ ನಿರ್ಮಲಾ ಸೀತಾರಾಮನ್;ಕಾಂಗ್ರೆಸ್ ವಾಗ್ದಾಳಿ
ಇಂದು ಮಂಡನೆಯಾದ ಕೇಂದ್ರ ಬಜೆಟ್ ಭಾಷಣದಲ್ಲಿ ದಶಕದ ಜನಗಣತಿ ಬಗ್ಗೆ ಪ್ರಸ್ತಾಪಿಸದ ಭಾರತೀಯ ಜನತಾ ಪಕ್ಷದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2024 ಅನ್ನು…
ಕೇಂದ್ರ ಬಜೆಟ್,ಕರ್ನಾಟಕಕ್ಕಿಲ್ಲ ವಿಶೇಷ ಯೋಜನೆ:ಆಯವ್ಯಯದ ಮುಖ್ಯಾಂಶಗಳು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಜುಲೈ 23)ರಂದು ಲೋಕಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ನಿರೀಕ್ಷೆಯಂತೆ ತಮ್ಮ ಎನ್‌ಡಿಎ ಸರ್ಕಾರದ ಕಿಂಗ್‌ಮೇಕರ್‌ಗಳಾಗಿರುವ ನಿತೀಶ್ ಕುಮಾರ್ ಮತ್ತು ಎನ್ ಚಂದ್ರಬಾಬು ನಾಯ್ಡು ಅವರ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೆಚ್ಚಿನ…
ಕೋಲಾರ I ಬಜೆಟ್‌ನಲ್ಲಿ ವಿದರ್ಭ ಮಾದರಿ ಪ್ಯಾಕೇಜ್ ನೀಡಿ -ರೈತ ಸಂಘ ಮನವಿ
ಬಜೆಟ್‌ನಲ್ಲಿ ಕೋಲಾರ ಜಿಲ್ಲೆಗೆ ವಿದರ್ಭ ಪ್ಯಾಕೇಜ್ ನೀಡುವ ಜೊತೆಗೆ ವಿವಾದಿತ ಮೂರು ಕೃಷಿ ಕಾಯಿದೆಗಳನ್ನು ವಾಪಸ್ ಪಡೆದು ಟೊಮೇಟೊ ಮಾರುಕಟ್ಟೆ ಅಭಿವೃದ್ಧಿಗೆ ೧೦೦ ಕೋಟಿ ವಿಶೇಷ ಅನುದಾನ ನೀಡಬೇಕೆಂದು ರೈತಸಂಘದಿಂದ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಮನವಿ…
ಕೇಂದ್ರ ಸರ್ಕಾರ ಇಂದು ಮಂಡಿಸಿರುವ ಬಜೆಟ್ ಜನವಿರೋಧಿಯಾಗಿದೆ – ಗಾಂಧಿನಗರ ನಾರಾಯಣಸ್ವಾಮಿ
ರೈತರು, ಕಾರ್ಮಿಕರು ಸೇರಿದಂತೆ ದೇಶದ ಬಹುತೇಕ ಜನರನ್ನು ಬಾದಿಸುತ್ತಿದ್ದ ಬೆಲೆ ಏರಿಕೆ, ನಿರುದ್ಯೋಗ, ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಕನಿಷ್ಠ ವೇತನ ಮತ್ತಿತರ ಸಮಸ್ಯೆಗಳಿಗೆ ಪರಿಹಾರ ನೀಡಲು ಯಾವುದೇ ಪ್ರಯತ್ನ ನಡೆಸಿಲ್ಲ. ಮಾದ್ಯಮ ಮತ್ತು ಬಡ ಜನರ ಮೇಲೆ ಹೆಚ್ಚಿನ…