*ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬರುವುದು ಶ್ಲಾಘನೀಯ: ಸಭಾಪತಿ ಬಸವರಾಜ ಹೊರಟ್ಟಿ.
ಬೆಂಗಳೂರು-ಡಿ.1.ಪತ್ರಕರ್ತರು ಸಮಾಜದ ಮತ್ತು ಸರ್ಕಾರದ ಅಂಕು-ಡೊಂಕುಗಳನ್ನು ತಿದ್ದುವವರಾಗಿದ್ದು, ವೃತ್ತಿ ಬದ್ದತೆ ಕಾಪಾಡಿಕೊಳ್ಳಬೇಕು. ಈ ಬಾರಿ ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬಂದಿರುವುದು ನಿಜಕ್ಕೂ ಶ್ಲಾಘನೀಯ ಎಂದು ವಿಧಾನಪರಿಷತ್ ಸಭಾಧ್ಯಕ್ಷರಾದ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆ.ಯೂ.ಡಬ್ಲ್ಯೂ.ಜೆ)…
ಬಂಗಾರಪೇಟೆಯಲ್ಲಿ ಜೆಡಿಎಸ್ ಅಬ್ಬರದ ಪ್ರಚಾರ, ನಿರೀಕ್ಷೆಗೂ ಮೀರಿ ಜನ ಬೆಂಬಲ, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ – ಮಲ್ಲೇಶ್‌ಬಾಬು ಮುನಿಸ್ವಾಮಿ
ಅಭಿವೃದ್ಧಿಯ ದೃಷ್ಟಿಯಿಂದ ಜೆಡಿಎಸ್ ಪಕ್ಷಕ್ಕೆ ನಿರೀಕ್ಷೆಗೂ ಮೀರಿ ಜನ ಬೆಂಬಲ ವ್ಯಕ್ತವಾಗುತ್ತಿದ್ದು, ಈ ಬಾರಿ ಜೆಡಿಎಸ್ ಸ್ವಂತ ಶಕ್ತಿಯಿಂದ ರಾಜ್ಯಾಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಂಗಾರಪೇಟೆ ಜೆಡಿಎಸ್ ಅಭ್ಯರ್ಥಿ ಎಂ.ಮಲ್ಲೇಶ್‌ಬಾಬು ಮುನಿಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಬಂಗಾರಪೇಟೆ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಶುಕ್ರವಾರ…