ದೇಶದಲ್ಲಿ ಕ್ರೀಡಾ ಇಲಾಖೆಯಲ್ಲಿನ ಲೈಂಗಿಕ ಕಿರುಕುಳದ ಪ್ರಮುಖ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಸಿಪಿಐಎಂ ಧರಣಿ
ಕೋಲಾರ: ದೇಶದಲ್ಲಿ ಕ್ರೀಡಾ ಇಲಾಖೆಯಲ್ಲಿನ ಲೈಂಗಿಕ ಕಿರುಕುಳದ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ,ಕುಸ್ತಿಪಟುಗಳ ಪ್ರತಿಭಟನೆಯನ್ನು ಬೆಂಬಲಿಸಿ ಹಾಗೂ ಲೈಂಗಿಕ ಕಿರುಕುಳದ ಪ್ರಮುಖ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಗುರುವಾರ…
ರಾಜ್ಯದಲ್ಲಿ ಕೋಮುವಾದಿ, ಸಾಮ್ರಾಜ್ಯಸಾಹಿ, ಹೊಸ ಕಾರ್ಪೊರೇಟ್ ಸಂಸ್ಥೆಗಳ ಪರವಾದ ಬಿಜೆಪಿ ಪಕ್ಷವನ್ನು ಸೋಲಿಸಲು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಲು ಸಿಪಿಐಎಂ ಪಕ್ಷ ತೀರ್ಮಾನಿಸಲಾಗಿದೆ
ಕೋಲಾರ: ರಾಜ್ಯದಲ್ಲಿ ಕೋಮುವಾದಿ, ಸಾಮ್ರಾಜ್ಯಸಾಹಿ, ಹೊಸ ಕಾರ್ಪೊರೇಟ್ ಸಂಸ್ಥೆಗಳ ಪರವಾದ ಬಿಜೆಪಿ ಪಕ್ಷವನ್ನು ಸೋಲಿಸಲು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಲು ಸಿಪಿಐಎಂ ಪಕ್ಷ ತೀರ್ಮಾನಿಸಲಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ ಬಯ್ಯಾರೆಡ್ಡಿ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ…
ಮಾಜಿ ಸಚಿವ ಆರ್. ವರ್ತೂರ್ ಪ್ರಕಶ್ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು.
ಕೋಲಾರ, ಏಪ್ರಿಲ್. ೧೯ : ಮಾಜಿ ಸಚಿವ ಆರ್. ವರ್ತೂರ್ ಪ್ರಕಶ್ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ನಗರದ ಸಿ.ಬೈರೇಗೌಡ ಮೈದಾನದಲ್ಲಿ ಜಮಾವಣೆಗೊಂಡ ಕೋಲಾರ ವಿಧಾನಸಭೆ ಕ್ಷೇತ್ರ ವಿವಿಧ ಮೂಲೆಗಳಿಂದ…
ನಿಷ್ಟಾವಂತ ಕಾರ್ಯಕರ್ತನಾದ ನನಗೇ ಬಂಗಾರಪೇಟೆ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗುವ ಭರವಸೆಯಿದೆ-ಹೊಲ್ಲಂಬಳ್ಳಿ ಶಿವು
ಕೋಲಾರ: ಕಳೆದ ಹದಿನೈದು ವರ್ಷಗಳಿಂದ ಸ್ವಯಂ ಸೇವಕ ಸಂಘ ಹಾಗೂ ಭಾರತೀಯ ಜನತಾ ಪಕ್ಷ ವಹಿಸಿದಂತಹ ಜವಾಬ್ದಾರಿಗಳನ್ನು ಪ್ರಮಾಣಿಕವಾಗಿ ಮಾಡಿಕೊಂಡು ಬಂದಿದ್ದೇನೆ. ಪಕ್ಷಕ್ಕಾಗಿ ನಾನು ಮಾಡಿದ ಸೇವೆಯನ್ನು ಗುರುತಿಸಿ ಟಿಕೇಟ್ ನೀಡುತ್ತದೆಂಬ ಭರವಸೆಯಿದ್ದು, ಬಂಗಾರಪೇಟೆ ಮೀಸಲು ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿಯಾಗಿದ್ದೇನೆ…
ಸಿದ್ದರಾಮಯ್ಯ ಅವರನ್ನು ‘ಶವ’ಕ್ಕೆ ಹೋಲಿಸಿದ ಸಿ.ಟಿ.ರವಿ – ಸಿದ್ದುಗೆ ಯಾರ ಮೇಲೂ ಪ್ರೀತಿ ಇಲ್ಲ, ಅವರಿಗೆ ಇರೋದು ಸೋಲಿನ ಬೀತಿ
ಹಿಂದು ಎಂಬುದು ದೇಹ, ಹಿಂದುತ್ವ ಅದರ ಜೀವ. `ನಾನು ಹಿಂದೂ ಆದರೆ ಹಿಂದುತ್ವಕ್ಕೆ ವಿರೋದಿ’ ಎನ್ನುವ ಸಿದ್ದರಾಮಯ್ಯ ಜೀವವಿಲ್ಲದ ‘ಶವ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೋಲಿಸಿದ್ದಾರೆ. ಕೋಲಾರದ ಬೈರೇಗೌಡನಗರ ಮೈದಾನದಲ್ಲಿ ಬಿಜೆಪಿ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಕೋಲಾರ ಲೋಕಸಭಾ…
ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರಗಳಲ್ಲೂ ಎಲ್.ಜೆ.ಪಿ. ಸ್ಪರ್ಧೆ – ರಾಜ್ಯಾಧ್ಯಕ್ಷ ಎಂ.ಎಸ್. ಜಗನ್ನಾಥ್
ಜನತೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಬೇಸತ್ತಿದ್ದಾರೆ. ರಾಜ್ಯದಲ್ಲಿರುವ ಬಿಜೆಪಿ ಪಕ್ಷದ ಡಬಲ್ ಇಂಜಿನ್ ಸರ್ಕಾರದ ಶೇ.೪೦ ಕಮಿಷನ್ ಆಡಳಿತ ಹಾಗೂ ಸರ್ಕಾರದ ವೈಫಲ್ಯಗಳ ಬಗ್ಗೆ ಜನಜಾಗೃತಿ ಮೂಡಿಸಿ ರಾಜ್ಯದ ೨೨೪ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಲೋಕ ಜನಶಕ್ತಿ…