ಬೆಂಗಳೂರಿನ ಪುಸ್ತಕ ಮನೆ ಕೋಲಾರ ಜಿಲ್ಲೆಗೆ ಸ್ಥಳಾಂತರ : ಓದುಗ ಪ್ರಿಯರಿಗೆ ಸಂತೋಷದ ವಿಷಯ
ಕೋಲಾರ: ಪುಸ್ತಕ ಪ್ರೇಮಿ ವಿದ್ಯಾಂಸ ಹರಿಹರಪ್ರಿಯ ಐದಾರು ದಶಕಗಳಿಂದ ಸಂಗ್ರಹಿಸಿದ್ದ ಸುಮರು ಐದು ಲಕ್ಷ ಪುಸ್ತಕಗಳಿದ್ದ ಪುಸ್ತಕ ಮನೆಯನ್ನು ಬೆಂಗಳೂರಿನಿ0ದ ಕೋಲಾರ ಜಿಲ್ಲೆಯ ಮಾಲೂರಿಗೆ ಸ್ಥಳಾಂತರಿಸಲಾಗಿದೆ. ಲಕ್ಷಾಂತರ ಸಂಖ್ಯೆಯ ಅಪರೂಪದ ಪುಸ್ತಕಗಳ ಸಂಗ್ರಹದ ಗಣಿ ಎಂದೇ ಖ್ಯಾತಿ ಪಡೆದಿರುವ ಹರಿಹರಪ್ರಿಯ ಪುಸ್ತಕ…
ಬೆಂಗಳೂರಿನ 44ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ:ಆತಂಕದಲ್ಲಿ ಪೋಷಕರು.
ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ವಿವಿಧ 44ಕ್ಕೂ ಹೆಚ್ಚು ಶಾಲೆಗಳಿಗೆ ಮುಜಾಹಿದ್ದೀನ್ ಸಂಘಟನೆಯಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಇದರಿಂದಾಗಿ ಶಾಲೆಗಳ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಶಾಲಾ ಮಕ್ಕಳನ್ನು ಸಿಬ್ಬಂದಿ ಹೊರ ಕಳಿಸಿದ್ದಾರೆ. ಇ-ಮೇಲ್ ನಲ್ಲಿ ಕೆಲವು ಅಂತಾರಾಷ್ಟ್ರೀಯ ವಿಚಾರವನ್ನು…
ಅಲ್ಪಸಂಖ್ಯಾತರ ಮೀಸಲಾತಿ ರದ್ದತಿ ವಿರೋಧಿಸಿ ಏಪ್ರಿಲ್ 1 ರ0ದು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ- ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಎಸ್.ಬಿ. ಸುರೇಶ್
ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಲಾಗಿದ್ದ, ಮೀಸಲಾತಿ ರದ್ದು ಪಡಿಸಿರುವುದು ಜನ ವಿರೋಧಿ ಹಾಗೂ ಸಂವಿಧಾನ ವಿರೋಧಿಯಾಗಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿ ವಕೀಲ ಶ್ಯಾನಭೋಗನಹಳ್ಳಿ ಎಸ್.ಬಿ. ಸುರೇಶ್ ಖಂಡಿಸಿದ್ದಾರೆ. ಈ ಕುರಿತು ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ…