• Wed. Sep 18th, 2024

ಬ್ಯಾಲಹಳ್ಳಿ ಗೋವಿಂದಗೌಡ

  • Home
  • ಕೋಲಾರ I ವೇಮಗಲ್‌ನ ಫೆ.೧೩ ರ ಕಾಂಗ್ರೆಸ್ ಸಮಾವೇಶಕ್ಕಾಗಿ ಮಹಿಳೆಯರಿಗೆ ಆಮಿಷ – ವರ್ತೂರು ಪ್ರಕಾಶ್ ಆರೋಪ

ಕೋಲಾರ I ವೇಮಗಲ್‌ನ ಫೆ.೧೩ ರ ಕಾಂಗ್ರೆಸ್ ಸಮಾವೇಶಕ್ಕಾಗಿ ಮಹಿಳೆಯರಿಗೆ ಆಮಿಷ – ವರ್ತೂರು ಪ್ರಕಾಶ್ ಆರೋಪ

ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪರವಾಗಿ ವೇಮಗಲ್‌ನಲ್ಲಿ ಫೆ ೧೩ರಂದು ನಡೆಸುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ಬರುವ ಮಹಿಳೆಯರಿಗೆ ಭರ್ಜರಿಆಮಿಷ ಒಡ್ಡಲಾಗುತ್ತಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಗಂಭೀರ ಆರೋಪಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರ…

ಕಾಮಧೇನುಹಳ್ಳಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್‌ಸೂಟ್ ಕೊಡುಗೆ – ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಶಾಲೆ ಉಳಿಸಿ-ಬ್ಯಾಲಹಳ್ಳಿ ಗೋವಿಂದಗೌಡ

ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಶಾಲೆಗಳನ್ನು ಉಳಿಸಲು ಸರ್ಕಾರ ಹಾಗೂ ದಾನಿಗಳ ನೆರವಿನಿಂದ ಅಭಿವೃದ್ದಿಪಡಿಸುವ ಅಗತ್ಯವಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕರೆ ನೀಡಿದರು. ಕೋಲಾರ ತಾಲ್ಲೂಕಿನ ಕಾಮಧೇನುಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ…

ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ದ ಕೇಸ್‌ಗಳಿರುವ ದಾಖಲೆ ಬಹಿರಂಗಪಡಿಸಿದರೆ ರಾಜೀನಾಮೆ ನೀಡುವೆ : ಬ್ಯಾಲಹಳ್ಳಿ ಗೋವಿಂದಗೌಡ

  ನನ್ನ ವಿರುದ್ದ ದಾಖಲಾಗಿರುವ ೯ ಕೇಸ್‌ಗಳಿಗೆ ನಾನು ತಡೆಯಾಜ್ಞೆ ಪಡೆದುಕೊಂಡಿದ್ದೇನೆ ಎಂದು ಸುಳ್ಳು ಹೇಳಿಕೆ ನೀಡಿರುವ ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಸದರಿ ಪ್ರಕರಣಗಳ ಮಾಹಿತಿಯನ್ನು ಮಾಧ್ಯಮದ ಮುಂದೆ ಬಹಿರಂಗಪಡಿಸಿದರೆ ಆ ಕ್ಷಣವೇ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ…

ರಮೇಶ್‌ ಕುಮಾರ್‌ ರಿಂದ ಗೋವಿಂದಗೌಡ ಬಲಿಪಶು – ಜಿ.ಕೆ.ವೆಂಕಟಶಿವಾರೆಡ್ಡಿ ಆರೋಪ

ಬ್ಯಾಂಕ್ ಉಳಿಸಿ ಬೆಳೆಸಿದ ಬ್ಯಾಲಹಳ್ಳಿ ಗೋವಿಂದಗೌಡರನ್ನು ಬಲಿಪಶು ಮಾಡಿದ ರಮೇಶ್ ಕುಮಾರ್‌ರಿಂದ ಡಿಸಿಸಿ ಬ್ಯಾಂಕ್ ಸಾಲ ದುರ್ಬಳಕೆ – ವೆಂಕಟಶಿವಾರೆಡ್ಡಿ ಗೋವಿಂದಗೌಡರು ಮರಳಿ ಜೆ.ಡಿ.ಎಸ್. ಪಕ್ಷಕ್ಕೆ ವಾಪಸ್ಸು ಆಗುತ್ತಿರುವ ಕುರಿತು ಹೈಕಮಾಂಡ್‌ನಲ್ಲಿ ಮಾತುಕತೆಗಳು ನಡೆಯುತ್ತಿರುವುದು ನಿಜ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕೋಲಾರ…

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೆ ಜೆಡಿಎಸ್ ವರಿಷ್ಠರ ಮುಕ್ತ ಆಹ್ವಾನ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಕೊಡಲು ದೇವೇಗೌಡರ ಸಮ್ಮತಿ: ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿಕೆ

ಕೋಲಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರನ್ನ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಮುಕ್ತ ಆಹ್ವಾನ ಕೊಟ್ಟಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ…

ಬ್ಲಡ್ ಕ್ಯಾನ್ಸರನ್ನೇ ಗೆದ್ದು ಹೊಸ ಬದುಕಿನತ್ತ ಮರಳಿದ ಬಾಲಕಿ – ಚಿಕಿತ್ಸೆಗೆ ನೆರವಾಗಿ ಜೀವ ಉಳಿಸಿದ ಬ್ಯಾಲಹಳ್ಳಿ ಗೋವಿಂದಗೌಡರಿಗೆ ಧನ್ಯವಾದ

ಆರು ವರ್ಷದ ಬಾಲಕಿಯೊಬ್ಬಳು ಕಳೆದ ೨೦೧೯ ರಲ್ಲಿ ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸುದ್ದಿ ತಿಳಿದ ಕೋಲಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಖುದ್ದು ಮಗುವಿನ ಮನೆಗೆ ಹೋಗಿ ಚಿಕಿತ್ಸೆಗೆ ೧.೫ ಲಕ್ಷ ನೆರವು ಒದಗಿಸಿದ್ದರಿಂದಾಗಿ ಆಕೆ ಇದೀಗ ಕ್ಯಾನ್ಸರ್ ಗೆದ್ದು…

You missed

error: Content is protected !!