ಮಣಿಪುರದ ಕುಕಿ ಜನಾಂಗದ ಮಹಿಳೆಯರ ಅತ್ಯಾಚಾರ, ಚಿತ್ರಹಿಂಸೆ, ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ಬಿಎಸ್‌ಪಿಯಿಂದ ರಾಷ್ರ್ಟಪತಿಗಳಿಗೆ ಮನವಿ
ಮಣಿಪುರದಲ್ಲಿ ಕುಕಿ ಜನಾಂಗದ ಮಹಿಳೆಯರನ್ನು ಬೆತ್ತಲೆಗೊಳಿಸಿ ನಡುಬೀದಿಯಲ್ಲಿ ಮೆರವಣಿಗೆ ಮಾಡಿ ಚಿತ್ರಹಿಂಸೆ ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಘಟನೆಯನ್ನು ಖಂಡಿಸಿ, ದೌರ್ಜನ್ಯಕೋರನ್ನು ಕೂಡಲೆ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕ ವತಿಯಿಂದ ಜಿಲ್ಲಾಧಿಕಾರಿಗಳ…
ಜಿಲ್ಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಇ.ಎಸ್.ಐ ಆಸ್ಪತ್ರೆಗೆ ರೈತ ಸಂಘದಿoದ ಆರೋಗ್ಯ ಸಚಿವರಿಗೆ ಮನವಿ
ಕೋಲಾರ ಜು-೨೬,: ಕೋಲಾರ ಜಿಲ್ಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಸೇರಿದಂತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದಿ ಇ.ಎಸ್.ಐ ಆಸ್ಪತ್ರೆಯಲ್ಲಿ ಮಂಜೂರು ಮಾಡಬೇಕೆಂದು ರೈತ ಸಂಘದಿoದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಮನವಿ ನೀಡಿ…
ಅನ್ನಭಾಗ್ಯದ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣವೇ ಸಿಎಂ ಗುರಿ ಅಕ್ಕಿ ಬದಲಿಗೆ ರಾಗಿ, ಜೋಳ, ತೊಗರಿ,ಶೇಂಗಾ ನೀಡಲು ಸದನದಲ್ಲಿ ರೂಪಕಲಾ ಮನವಿ
ಕೋಲಾರ: ಅನ್ನಭಾಗ್ಯದ ಮೂಲಕ ಹಸಿವು ಮುಕ್ತ ಕರ್ನಾಟಕದ ಸಂಕಲ್ಪ ಮಾಡಿರುವ ಮುಖ್ಯಮಂತ್ರಿಗಳು ಅಕ್ಕಿ ಬದಲಿಗೆ ಹಣ ನಿಡದೇ ಪರ್ಯಾಯವಾಗಿ ನಮ್ಮ ರೈತರು ಬೆಳೆದ ರಾಗಿ,ಜೋಳ,ತೊಗರಿ,ಸಕ್ಕರೆ ನೀಡುವ ಆಲೋಚನೆ ಮಾಡಬೇಕು ಎಂದು ವಿಧಾನಸಭೆಯಲ್ಲಿ ಕೆಜಿಎಫ್ ಶಾಸಕಿ ರೂಪಕಲಾ ಎಂ.ಶಶಿಧರ್ ಮನವಿ ಮಾಡಿದರು. ಸದನದಲ್ಲಿ…
ಮೆಥೋಡಿಸ್ಟ್ ಚರ್ಚ್‌ನಲ್ಲಿ ಶಾಂತಿಭಂಗ ಮಾಡುವವರ ವಿರುದ್ಧ ಕ್ರಮಕ್ಕೆ ಮನವಿ
ಕೋಲಾರ ನಗರದ ಮೆಥೋಡಿಸ್ಟ್ ಚರ್ಚ್ ನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸಿ ಶಾಂತಿ ಭಂಗ ಮಾಡುವ ಪ್ರಾಂಕ್ಲಿನ್ ಡಿಸೋಜ ಅವರನ್ನು ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡು ನಮಗೆ ನ್ಯಾಯ ಕೊಡಿಸುವಂತೆ ಕ್ರೈಸ್ತ ಸಮುದಾಯದ ಮುಖಂಡರು ಬುಧವಾರ ನಗರದಲ್ಲಿ ತಹಶಿಲ್ದಾರ್ ಅವರಿಗೆ ಮನವಿ…
ಮದ್ಯ ಖರೀದಿ ವಯಸ್ಸು 18ಕ್ಕೆ ಇಳಿಸಿದ ಸರ್ಕಾರ: ಮುಳಬಾಗಿಲುನಲ್ಲಿ ರೈತ ಸಂಘ ಪ್ರತಿಭಟನೆ.
ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18 ವರ್ಷಕ್ಕೆ ಇಳಿಸುವ ಅಬಕಾರಿ ನಿಯಮಗಳ ಆದೇಶವನ್ನು ವಾಪಸ್ ಪಡೆದು ಯುವ ಜನತೆಗೆ ಉದ್ಯೋಗ ಕಲ್ಪಿಸುವಂತೆ ಒತ್ತಾಯಿಸಿ ರೈತಸಂಘದಿಂದ ತಾಲೂಕು ಕಚೇರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಯುವಕರ ಕೈಗೆ ಮದ್ಯ ಕೊಟ್ಟರೆ ಚುನಾವಣೆಗೆ ಮತ ಕೇಳಲು ಬರುವ ಜನಪ್ರತಿನಿಧಿಗಳ…