ಮುಖ್ಯಮಂತ್ರಿ ಸೂಚನೆ ಮೇರೆಗೆ ವಯನಾಡಿನ ರಕ್ಷಣಾ ಕಾರ್ಯಕ್ಕೆ ತೆರಳಿದ ಸಚಿವ ಸಂತೋಷ್ ಲಾಡ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಎಲ್ಲ ರೀತಿಯ ಅಗತ್ಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ…
ವಯನಾಡು ಭಾರಿ ಭೂಕುಸಿತ: ಸಾವಿನ ಸಂಖ್ಯೆ 30ಕ್ಕೆ ಏರಿಕೆ, ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆ
ಮಂಗಳವಾರ ಮುಂಜಾನೆ ಕೇರಳದ ಗುಡ್ಡಗಾಡು ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಮಕ್ಕಳು ಸೇರಿದಂತೆ 30 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ, ಜಿಲ್ಲೆಯ ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರೆ, ನೇಪಾಳಿ ಕುಟುಂಬದ ಒಂದು ವರ್ಷದ…
ಸಂವಿಧಾನ ರಕ್ಷಣಾ ಪಡೆಯಿಂದ ಜಲಜಾಗೃತಿ ಪಾದಯಾತ್ರೆಗೆ ಗೌರವ ಸ್ವಾಗತ
ಶಾಶ್ವತ ನೀರಾವರಿ ಹೋರಾಟ ಸಮಿತಿಯ ಜಲಜಾಗೃತಿ ಪಾದಯಾತ್ರೆ ಕೋಲಾರ ನಗರಕ್ಕೆ ಆಗಮಸಿದಾಗ, ಕೋಲಾರ ಜಿಲ್ಲಾ ಸಂವಿಧಾನ ರಕ್ಷಣಾ ಪಡೆ ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಮಾರ್ಚ್ ೩ರಂದು ದಕ್ಷಿಣ ಭಾರತದ ಜಲಿಯನ್ ವಾಲಾ ಬಾಗ್ ಎಂದು ಕರೆಯಲಾಗುವ ಗೌರಿಬಿದನೂರಿನ ವಿದುರಾಶ್ವತ್ಥ…