• Mon. Sep 25th, 2023

ರಾಜ್ಯ

  • Home
  • ಐತಿಹಾಸಿಕ ಗೃಹಲಕ್ಷ್ಮೀ ಯೋಜನೆ ರಾಷ್ಟ್ರ ಕ್ಕೆ ಮಾದರಿಯಾಗಿದೆ-ರಾಜ್ಯ ಸರ್ಕಾರ ಸಮಗ್ರ ಅಭಿವೃದ್ಧಿಗೆ ಬದ್ದವಾಗಿದೆ: ಕೊತ್ತೂರು ಜಿ. ಮಂಜುನಾಥ್

ಐತಿಹಾಸಿಕ ಗೃಹಲಕ್ಷ್ಮೀ ಯೋಜನೆ ರಾಷ್ಟ್ರ ಕ್ಕೆ ಮಾದರಿಯಾಗಿದೆ-ರಾಜ್ಯ ಸರ್ಕಾರ ಸಮಗ್ರ ಅಭಿವೃದ್ಧಿಗೆ ಬದ್ದವಾಗಿದೆ: ಕೊತ್ತೂರು ಜಿ. ಮಂಜುನಾಥ್

ಕೋಲಾರ, ಆ.30 : ಕರ್ನಾಟಕ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಹೊಸ ಕಲ್ಪನೆಯೊಂದಿಗೆ ಜಾರಿಗೊಳಿಸುತ್ತಿರುವ ಐತಿಹಾಸಿಕ ಯೋಜನೆಗಳು ರಾಷ್ಟ್ರದ ಗಮನ ಸೆಳೆದಿವೆ. ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆಗಳ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು…

ರಾಜ್ಯದ ಅತಿ ಎತ್ತರದ ವ್ಯಕ್ತಿಗೆ ಕೆಎಎಸ್ ಅಧಿಕಾರಿ ನೆರವು:ಇದು ಈದಿನ.ಕಾಂ ಫಲಶ್ರುತಿ.

ಇಂದಿನ ಅಧಿಕಾರಶಾಹಿ, ಅಂತಸ್ತು, ವ್ಯವಹಾರಿಕ ಬದುಕಿನ ಜಂಜಾಟದಲ್ಲಿ ನೊಂದವರ ಬಗ್ಗೆ ಕಾಳಜಿ ತೋರುವ ಅಧಿಕಾರಿಗಳು ಸಿಗುವುದೇ ಬೆರಳೆಣಿಕೆಯಷ್ಟು. ಅಂತಹವರಲ್ಲೊಬ್ಬ ಅಧಿಕಾರಿ ಮರುಭೂಮಿಯ ʼಓಯಸಿಸ್ʼ ನಂತೆ ತಮ್ಮ ವೃತ್ತಿ ಬದುಕಿನೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮಾನವೀಯ ಮೌಲ್ಯಗಳ ಉಳಿಸಲು ಪ್ರಯತ್ನಿಸುತ್ತಿದ್ದಾರೆ. ಕೆಎಎಸ್ ಅಧಿಕಾರಿ…

ಚುನಾವಣಾ ಪೂರ್ವ ವಾಗ್ದಾನದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ನ್ಯಾ. ಎ.ಜೆ.ಸದಾಶಿವ ಆಯೋಗದ ವೈಜ್ಞಾನಿಕ ವರಧಿ ಜಾರಿಗೊಳಿಸಬೇಕು-ಬಸವರಾಜ್ ಕೌತಾಳ್

ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಚಿತ್ರದುರ್ಗದಲ್ಲಿ ನಡೆದ ಎಸ್.ಸಿ. ಸಮಾವೇಶದಲ್ಲಿ ನೀಡಿದ ವಾಗ್ದಾನದಂತೆ ನ್ಯಾಯಮೂರ್ತಿ ಎ.ಜಿ.ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಈಗ ನಡೆಯುತ್ತಿರುವ ವಿಧಾನಸಭೆ ಹಾಗೂ ವಿಧಾನ ಪರಿಷತ್ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದು ಕೇಂದ್ರಕ್ಕೆ…

ಅಚೀವರ‍್ಸ್ ಇಂಗ್ಲೀಷ್ ಅಕಾಡೆಮಿಯಲ್ಲಿ ಕೇಂದ್ರ ಹಾಗೂ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷಗಳಿಗೆ ಉಚಿತ ತರಬೇತಿ ಶಿಬಿರ

ಕೆಪಿಎಸ್‌ಸಿ, ಪಿಡಿಒ, ಪಿಎಸ್‌ಐ, ಎಸ್.ಎಸ್.ಸಿ, ಗ್ರೂಪ್ “ಸಿ”,ಗ್ರೂಪ್”ಡಿ” ಮೊದಲಾದ ಕೇಂದ್ರ ಹಾಗೂ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷಗಳಿಗೆ ಉಚಿತ ತರಬೇತಿ ಶಿಬಿರ ಕೋಲಾರ : ಕೆ.ಎ.ಎಸ್.ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ, ಪಿಡಿಒ, ಗ್ರೂಪ್ ಸಿ, ಗ್ರೂಪ್ ಡಿ, ಎಸ್.ಎಸ್.ಸಿ, ಪೊಲೀಸ್ ಕಾನ್‌ಸ್ಟೇಬಲ್ ಹಾಗೂ…

ಅಲ್ಪಸಂಖ್ಯಾತರ ಮೀಸಲಾತಿ ರದ್ದತಿ ವಿರೋಧಿಸಿ ಏಪ್ರಿಲ್ 1 ರ0ದು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ- ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಎಸ್.ಬಿ. ಸುರೇಶ್

ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಲಾಗಿದ್ದ,  ಮೀಸಲಾತಿ ರದ್ದು ಪಡಿಸಿರುವುದು ಜನ ವಿರೋಧಿ ಹಾಗೂ ಸಂವಿಧಾನ ವಿರೋಧಿಯಾಗಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿ ವಕೀಲ ಶ್ಯಾನಭೋಗನಹಳ್ಳಿ ಎಸ್.ಬಿ. ಸುರೇಶ್ ಖಂಡಿಸಿದ್ದಾರೆ. ಈ ಕುರಿತು ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ…

ಮೀಸಲಾತಿ ಪ್ರಮಾಣ ಹೆಚ್ಚಳ ತೀರ್ಮಾನ ಅವೈಜ್ಞಾನಿಕ ಹಾಗೂ ಸ್ವಾಗತಾರ್ಹವಲ್ಲ ದಲಿತ ಸಂಘರ್ಷ ಸಮಿತಿ ಟೀಕೇ

ನಿನ್ನೆ ನಡೆದ ರಾಜ್ಯ ಸಚಿವ ಸಂಪುಟದ ಮೀಸಲಾತಿ ಪ್ರಮಾಣ ಹೆಚ್ಚಳ ತೀರ್ಮಾನ ಅವೈಜ್ಞಾನಿಕ ಹಾಗೂ ಸ್ವಾಗತಕ್ಕೆ ಅರ್ಹವಲ್ಲದ ತಿರ್ಮಾನವೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ, ರಾಜ್ಯ ಸಂಘಟನಾ ಸಂಚಾಲಕರಾದ ಸೂಲಿಕುಂಟೆ ರಮೇಶ್, ಜಿಲ್ಲಾ ಸಂಚಾಲಕರಾದ ನಾಗನಾಳ ಮುನಿಯಪ್ಪ, ಮುದುವತ್ತಿ ಕೇಶವ, ಟೀಕಿಸಿದ್ದಾರೆ.…

ರಾಜ್ಯ ಸರಕಾರವು ಸವಿತಾ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ ಕೇವಲ ೫ ಕೋಟಿ ಅನುದಾನ ನೀಡಿರುವುದು “ಹಸಿದವನಿಗೆ ಅರೆಕಾಸಿನ ಮಜ್ಜಿಗೆ” ನೀಡಿದಂತೆ : ಇಂಚರ ಗೋವಿಂದರಾಜು

ರಾಜ್ಯ ಸರಕಾರವು ಸವಿತಾ ಸಮಾಜದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿ ಕೇವಲ ೫ ಕೋಟಿ ರೂ ಅನುದಾನ ನೀಡಿರುವುದು “ಹಸಿದವನಿಗೆ ಅರೆಕಾಸಿನ ಮಜ್ಜಿಗೆ” ನೀಡಿದಂತೆ, ಸರ್ಕಾರ ಸವಿತಾ ಸಮಾಜವನ್ನ ನಿರ್ಲಕ್ಷಿಸುತ್ತಿರುವುದಕ್ಕೆ ಇದೇ ಸಾಕ್ಷಿ ಎಂದು ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಆರೋಪಿಸಿದರು. ಕೋಲಾರ…

ಎಂ.ರಾಮಕೃಷ್ಣ ಪಿಡಿಒಗಳ ರಾಜ್ಯ ಕ್ಷೇತ್ರಮಾಭಿವೃದ್ಧಿ ಸಂಘದ ವಿಭಾಗೀಯ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

  ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಬೆಂಗಳೂರು ವಿಭಾಗೀಯ ಉಪಾಧ್ಯಕ್ಷರಾಗಿ ಕೋಲಾರದ ಪಿಡಿಒ ಎಂ.ರಾಮಕೃಷ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ (ನೋಂ) ಬೆಂಗಳೂರು ಇದರ ಚುನಾವಣಾ ದಿನಾಂಕದಿoದ…

You missed

error: Content is protected !!