ಸ್ಮಶಾನ ಮತ್ತು ಶಾಲೆಗೆ ಜಮೀನು ಮಂಜೂರಿಗಾಗಿ ರೈತಸಂಘದಿಂದ ಪ್ರತಿಭಟನೆ.
ಬಂಗಾರಪೇಟೆ.ಡಿ.೧೯:ತಾಲೂಕಿನ ಗಡಿಭಾಗದ ಕದಿರಿನತ್ತ ಗ್ರಾಮದ ಸ್ಮಶಾನಕ್ಕೆ ಮಂಜೂರಾಗಿರುವ ಸರ್ವೇ ನಂ. ೧೩ರಲ್ಲಿ ೨ ಎಕರೆ ಗೋಮಾಳ ಜಮೀನನ್ನು ಗುರುತಿಸಿ ಅಭಿವೃದ್ಧಿ ಮಾಡುವ ಜೊತೆಗೆ ಅದೇ ಸರ್ವೇ ನಂಬರ್‌ನಲ್ಲಿ ೩ ಎಕರೆ ಜಮೀನನ್ನು ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಂಜೂರು ಮಾಡುವಂತೆ ರೈತಸಂಘ ಹಾಗೂ…
ಮದ್ಯ ಖರೀದಿ ವಯಸ್ಸು 18ಕ್ಕೆ ಇಳಿಸಿದ ಸರ್ಕಾರ: ಮುಳಬಾಗಿಲುನಲ್ಲಿ ರೈತ ಸಂಘ ಪ್ರತಿಭಟನೆ.
ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18 ವರ್ಷಕ್ಕೆ ಇಳಿಸುವ ಅಬಕಾರಿ ನಿಯಮಗಳ ಆದೇಶವನ್ನು ವಾಪಸ್ ಪಡೆದು ಯುವ ಜನತೆಗೆ ಉದ್ಯೋಗ ಕಲ್ಪಿಸುವಂತೆ ಒತ್ತಾಯಿಸಿ ರೈತಸಂಘದಿಂದ ತಾಲೂಕು ಕಚೇರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಯುವಕರ ಕೈಗೆ ಮದ್ಯ ಕೊಟ್ಟರೆ ಚುನಾವಣೆಗೆ ಮತ ಕೇಳಲು ಬರುವ ಜನಪ್ರತಿನಿಧಿಗಳ…
ಚೆನ್ನೈ ಕಾರಿಡಾರ್- ಕೃಷಿ ಜಮೀನಿನ ಮರಗಿಡಗಳಿಗೆ ಪರಿಹಾರ ಬಿಡಗಡೆ ಆಗ್ರಹಿಸಿ ಮನವಿ
ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಗಡಿಭಾಗದ ರೈತರ ಕೃಷಿ ಜಮೀನಿನ ಮರಗಿಡಗಳಿಗೆ ಪರಿಹಾರವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರೈತಸಂಘದಿಂದ ಮುಳಬಾಗಿಲು ಶಾಸಕರ ಕಚೇರಿ ಮುಂದೆ ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಶಾಸಕರ ಆಪ್ತ ಸಹಾಯಕರಾದ ನಾಗೇಶ್ ಮುಖಾಂತರ ಶಾಸಕರಿಗೆ ಮನವಿ…
ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲು ಮುಂದಾಗಿ ಕನ್ನಡಿಗರ ತಾಳ್ಮೆ ಕೆಣಕದಿರಿ : ರೈತ ಸಂಘ
ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ನೆಲ ಜಲ ನುಡಿಯ ಮೇಲೆ ಸದಾ ತಮ್ಮ…
*ಕೊರೊನಾ ಹೊಸತಳಿ ನಿಯಂತ್ರಣಕ್ಕೆ ಮೂಲ ಸೌಕರ್ಯ ಕಲ್ಪಿಸಿ – ರೈತಸಂಘ*
ಕೊರೊನಾ ಹೊಸ ತಳಿ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ರೋಗ ಲಕ್ಷಣಗಳ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರದ ಮೂಲಕ ಜಾಗೃತಿ ಮೂಡಿಸಬೇಕೆಂದು ರೈತಸಂಘದಿಂದ ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಗದೀಶ್‌ರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ…