ಕಳೆದು ಹೋಗಿರುವ ಚೆಕ್‌ಡ್ಯಾಂ, ಸಮುದಾಯ ಭವನಗಳ ಹುಡುಕಿಕೊಡಿ-ರೈತ ಸಂಘ ಮನವಿ
ಕೆಆರ್‌ಐಡಿಎಲ್ ಇಲಾಖೆಯಡಿ ಜಿಲ್ಲಾದ್ಯಂತ ಕಳೆದುಹೋಗಿರುವ ಚೆಕ್ ಡ್ಯಾಂ, ಸಮುದಾಯ ಭವನಗಳನ್ನು ಹುಡುಕಿಕೊಟ್ಟು ಕೋಟಿಕೋಟಿ ಭ್ರಷ್ಟಾಚಾರವೆಸಗಿರುವ ಆಸ್ತಿಯನ್ನು ಹರಾಜು ಹಾಕಿ ಕಾಮಗಾರಿಗಳನನ್ನು ಪೂರ್ಣಗೊಳಿಸಬೇಕೆಂದು ರೈತಸಂಘದಿಂದ ಭೂಸೇನಾ ಇಲಾಖೆಯೆದುರು ಹೋರಾಟ ಮಾಡಿ ಕಾರ್ಯಪಾಲಕ ಅಭಿಯಂತರರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಟೆಂಡರ್ ಇಲ್ಲದೆ ಕಾಮಗಾರಿ ನಿರ್ವಹಿಸುವ…
ಕೋಲಾರ I ರೈತರ ಕ್ಷಮೆಯಾಚಿಸದಿದ್ದರೆ ತೇಜಸ್ವಿ ಸೂರ್ಯ ಮುಖಕ್ಕೆ ಮಸಿ – ರೈತ ಸಂಘ ಎಚ್ಚರಿಕೆ
ರೈತರ ಸಾಲಮನ್ನಾ ಮಾಡುವುದರಿಂದ ದೇಶಕ್ಕೆ ಯಾವುದೇ ಉಪಯೋಗವಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ರೈತವಿರೋಧಿ ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಕೂಡಲೇ ರೈತರನ್ನು ಕ್ಷಮಾಪಣೆ ಕೋರದಿದ್ದರೆ ಹೋದ ಕಡೆಯೆಲ್ಲಾ ಮುಖಕ್ಕೆ ಮಸಿ ಬಳಿಯುವ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ…
ಕೋಲಾರ I ಎಸಿ ಕಚೇರಿ ಸ್ಥಳಾಂತರಕ್ಕೆ ರೈತ ಸಂಘ ವಿರೋಧ ಮನವಿ ಸಲ್ಲಿಕೆ
ಕೋಲಾರ ನಗರದ ಹೃದಯ ಭಾಗದಲ್ಲಿರುವ ಉಪವಿಭಾಗಾಧಿಕಾರಿಗಳ ಕಚೇರಿಯನ್ನು ದ್ವಂಸಗೊಳಿಸಿ ಸಿ.ಇ.ಒ ನಿವಾಸ ನಿರ್ಮಿಸುವ ತೀರ್ಮಾನ ಕೈಬಿಡಬೇಕೆಂದು ರೈತ ಸಂಘದಿಂದ ಉಪ ವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಲಾಯಿತು. ಕೋಲಾರ ನಗರದ ಸುತ್ತ ಮುತ್ತ ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ…
ಕೋಲಾರ I ಹಾಳಾದ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ರೈತ ಸಂಘ ಮನವಿ
ರಸ್ತೆ ದುರಸ್ಥಿಪಡಿಸುವ ಆಣೆ ಪ್ರಮಾಣ ಮಾಡಲು ಉಸ್ತುವಾರಿ ಮಂತ್ರಿ ಮುನಿರತ್ನಗೆ ಆಗ್ರಹ ಕೋಲಾರ ಜಿಲ್ಲಾದ್ಯಂತ ಹದಗೆಟ್ಟಿರುವ ರಸ್ತೆಗಳಿಗೆ ಮುಕ್ತಿ ನೀಡಿ, ರಸ್ತೆ ಕಾಮಗಾರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ರೈತಸಂಘದಿಂದ ಕೋಲಾರಮ್ಮ ಕೆರೆ ಪಕ್ಕದ ಹದಗೆಟ್ಟಿರುವ…