• Sat. Mar 25th, 2023

ರೈತ ಸಂಘ

  • Home
  • ಕೋಲಾರ I ವೇಮಗಲ್ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ವಿಫಲ ಗಣಿ ಅಧಿಕಾರಿಗಳ ವಿರುದ್ದ ರೈತ ಕೂಲಿಕಾರ್ಮಿಕರ ಸಂಘ ಆಕ್ರೋಶ

ಕೋಲಾರ I ವೇಮಗಲ್ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ವಿಫಲ ಗಣಿ ಅಧಿಕಾರಿಗಳ ವಿರುದ್ದ ರೈತ ಕೂಲಿಕಾರ್ಮಿಕರ ಸಂಘ ಆಕ್ರೋಶ

ಕೋಲಾರ ತಾಲೂಕಿನ ವೇಮಗಲ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಹಾಗೂ ಕಲ್ಲುಗಣಿಗಾರಿಕೆಗೆ ಕಡಿವಾಣ ಹಾಕುವಲ್ಲಿ ಗಣಿ ಅಧಿಕಾರಿಗಳು ವಿಫಲರಾಗಿದ್ದಾರೆಂದು ರೈತ ಕೂಲಿಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ವೇಮಗಲ್ ನಟರಾಜ್ ಗಣಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಕ್ರಮ ಗಣಿಗಾರಿಕೆ ಹಾಗೂ ಮಣ್ಣು ಮಾಫಿಯಾ…

ರಾಗಿ ಖರೀದಿ ಕೇಂದ್ರ ದಲ್ಲಾಳಿಗಳಿಗೆ ಕಡಿವಾಣ ಹಾಕಿ – ರೈತ ಸಂಘ ಮನವಿ

ರಾಗಿ ಖರೀದಿ ಕೇಂದ್ರಗಳಲ್ಲಿ ದಲ್ಲಾಳಿಗಳಿಗೆ ಕಡಿವಾಣ ಹಾಕಿ ರೈತರ ಬೆವರ ಹನಿಗೆ ತಕ್ಕ ಬೆಂಬಲ ಬೆಲೆ ರೈತರಿಗೆ ಸಿಗಬೇಕೆಂದು ರೈತ ಸಂಘದಿಂದ ರಾಗಿ ಖರೀದಿ ಕೇಂದ್ರದ ಅಧಿಕಾರಿಗಳ ಮುಖಾಂತರ ಜಿಲ್ಲಾ ವ್ಯವಸ್ಥಾಪಕರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಹಗಲು ರಾತ್ರಿ ಎನ್ನದೆ ಬಿಸಿಲು…

ಕೋಲಾರ I ಬಜೆಟ್‌ನಲ್ಲಿ ವಿದರ್ಭ ಮಾದರಿ ಪ್ಯಾಕೇಜ್ ನೀಡಿ -ರೈತ ಸಂಘ ಮನವಿ

ಬಜೆಟ್‌ನಲ್ಲಿ ಕೋಲಾರ ಜಿಲ್ಲೆಗೆ ವಿದರ್ಭ ಪ್ಯಾಕೇಜ್ ನೀಡುವ ಜೊತೆಗೆ ವಿವಾದಿತ ಮೂರು ಕೃಷಿ ಕಾಯಿದೆಗಳನ್ನು ವಾಪಸ್ ಪಡೆದು ಟೊಮೇಟೊ ಮಾರುಕಟ್ಟೆ ಅಭಿವೃದ್ಧಿಗೆ ೧೦೦ ಕೋಟಿ ವಿಶೇಷ ಅನುದಾನ ನೀಡಬೇಕೆಂದು ರೈತಸಂಘದಿಂದ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಮನವಿ…

ಕೋಲಾರ I ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ರೈತರ ಮರಗಿಡಗಳಿಗೆ ಪರಿಹಾರ ಬಿಡುಗಡೆ ಮಾಡಲು ಸಂಸದರಿಗೆ ಮನವಿ

ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ರೈತರ ಪಿ ನಂಬರ್ ದುರಸ್ಥಿ ಮಾಡಲು ವಿಶೇಷ ತಂಡ ರಚನೆ ಮಾಡಿ ಮರಗಿಡಗಳಿಗೆ ಪರಿಹಾರ ಬಿಡುಗಡೆ ಮಾಡಬೇಕೆಂದು ರೈತಸಂಘದಿಂದ ಸಂಸದ ಎಸ್.ಮುನಿಸ್ವಾಮಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಒಂದು ವಾರದೊಳಗೆ ಗಡಿ ಭಾಗದ ಭೂಮಿ…

ಕಳಪೆ ಕಲ್ಲಂಗಡಿ ಬಿತ್ತನೆ ಬೀಜ -೩ ಎಕರೆ ಕಲ್ಲಂಗಡಿ ಬೆಳೆ ಹಾಳು- ರೈತನಿಗೆ ೧೦ ಲಕ್ಷ ರೂ ನಷ್ಟ

ಕಳಪೆ ಕಲ್ಲಂಗಡಿ ಬಿತ್ತನೆಬೀಜ ವಿತರಣೆ ಮಾರಾಟ ಮಾಡಿ ರೈತನಿಗೆ ವಂಚನೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೋಲಾರ ತಾಲೂಕು ಹೋಳೂರು ಹೋಬಳಿ ಕಮ್ಮಸಂದ್ರ ಗ್ರಾಮದ ೩ ಎಕರೆ ಜಮೀನಿನಲ್ಲಿ ಬೆಳೆದಿರುವ ಯುನಿಜೆನ್ ಕಂಪನಿಯ ನರ್ಗೀಸ್ ತಳಿಯ ಕಲ್ಲಂಗಡಿ ತೋಟ…

ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ಗಣಿ ಅಧಿಕಾರಿಗಳೇ ಬೆಂಗಾವಲು: ರೈತ ಸಂಘ

ಕೋಲಾರ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ಗಣಿ ಅಧಿಕಾರಿಗಳೇ ಬೆಂಗಾವಲಾಗಿ ನಿಂತಿದ್ದಾರೆ ಎಂದು ರೈತ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ವೇಮಗಲ್ ನಟರಾಜ್ ಆರೋಪ ಮಾಡಿದರು. ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ರೈತರ…

ರೈತರ ಮದುವೆಯಾದರೆ ಸರಕಾರದಿಂದ ೨೫ ಲಕ್ಷ ಪ್ರೋತ್ಸಾಹ ಧನ ನೀಡಿ : ರೈತ ಸಂಘದ ರಾಜ್ಯ ಉಪಾಧ್ಯಕ್ಷ ನಾರಾಯಗೌಡ ಮನವಿ

ರೈತರನ್ನು ಮದುವೆಯಾಗಲು ಯಾರೂ ಮುಂದೆ ಬರುತ್ತಿಲ್ಲ, ಆದ್ದರಿಂದ ರೈತ ಮಕ್ಕಳನ್ನು ಮದುವೆ ಮಾಡಿಕೊಂಡರೆ ಸರಕಾರದಿಂದ ೨೫ ಲಕ್ಷ ರೂ.ಗಳ ಪ್ರೋತ್ಸಾಹ ಧನವನ್ನು ನೀಡುವ ಕನ್ಯಾ ಯೋಜನೆಯನ್ನು ಜಾರಿಗೆ ತರಬೇಕೆಂದು ಕೋಲಾರ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ…

You missed

error: Content is protected !!