• Wed. May 22nd, 2024

ರೈಲು

  • Home
  • ಚೆನ್ನೈ:ರೈಲು ಹರಿದು ಕರ್ನಾಟಕದ ಮೂವರು ಬಾಲಕರು ಮೃತ್ಯು.

ಚೆನ್ನೈ:ರೈಲು ಹರಿದು ಕರ್ನಾಟಕದ ಮೂವರು ಬಾಲಕರು ಮೃತ್ಯು.

: ಹರಿದು ದ ಮೂವರು . ಕರ್ನಾಟಕ ಮೂಲದ ಮೂವರು ಬಾಲಕರು ಚೆನ್ನೈನ ಹೊರವಲಯದ ಉರಪಕ್ಕಂ ಬಳಿ ರೈಲು ಹರಿದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಂಜುನಾಥ್ (11), ರವಿ (12), ಸುರೇಶ್ (14) ಎಂದು ಗುರುತಿಸಲಾಗಿದೆ. ಹಳಿ ದಾಟುವಾಗ ಈ ದುರ್ಘಟನೆ…

ಬಾಂಗ್ಲಾದೇಶ:ರೈಲು ದುರಂತದಲ್ಲಿ ಕನಿಷ್ಠ 20 ಜನ ಸಾವು.

ಬಾಂಗ್ಲಾದೇಶದಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 20 ಜನ ಮೃತಪಟ್ಟಿದ್ದಾರೆ, 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಿಶೋರ್‌ಗಂಜ್‌ನಿಂದ ಢಾಕಾಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿಗೆ ಸರಕು ಸಾಗಣೆ ರೈಲು ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯನ್ನು…

ಮಹಾರಾಷ್ಟ್ರ:ಪ್ರಯಾಣಿಕರಿದ್ದ ರೈಲಿನ 5 ಬೋಗಿಗಳಲ್ಲಿ ದಿಢೀರ್ ಬೆಂಕಿ,ತಪ್ಪಿದ ದುರಂತ.

ಮುಂಬೈ, ಅಕ್ಟೋಬರ್ 16: ಮಹಾರಾಷ್ಟ್ರದ ಅಹ್ಮದ್‌ನಗರದಿಂದ ಹೊರಟಿದ್ದ ರೈಲಿನ ಐದು ಬೋಗಿಗಳಿಗೆ ಬೆಂಕಿ ತಗುಲಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಸ್ವಲ್ಪದರಲ್ಲಿಯೇ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಮಹಾರಾಷ್ಟ್ರ ರಾಜ್ಯದ ಉಪನಗರ ರೈಲು ಅಹ್ಮದ್ ನಗರದಿಂದ ನ್ಯೂ ಅಷ್ಠಿಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ…

ಬಿಹಾರ:ಹಳಿ ತಪ್ಪಿದ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು:ನಾಲ್ವರು ಸಾವು.

ದೆಹಲಿ-ಅಸ್ಸಾಂ ಕಾಮಾಖ್ಯ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಿಹಾರದಲ್ಲಿ ಹಳಿತಪ್ಪಿದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 100 ಮಂದಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ 9.35ರ ಸುಮಾರಿಗೆ ಬಕ್ಸರ್ ಬಳಿಯ ರಘುನಾಥಪುರ ನಿಲ್ದಾಣದ ಸಮೀಪ ಈ ಘಟನೆ ನಡೆದಿದೆ…

You missed

error: Content is protected !!