ಕೊನೆಗೂ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿದೆ.
ಬೆಂಗಳೂರು ಮಾಜಿ ಮೇಯರ್ ವಿಜಯ ಕುಮಾರ್ ಪುತ್ರ ಕೆ.ವಿ.ಗೌತಮ್ ಅವರನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಿಸಿದ್ದಾರೆ. ಕೋಲಾರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಗುಂಪುಗಳ ನಡುವಿನ ಗುಂಪುಗಾರಿಕೆ ಕಾರಣ…