• Wed. May 22nd, 2024

ವರದಿ

  • Home
  • ಹಿಂದುಳಿದ ವರ್ಗಗಳ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆ.

ಹಿಂದುಳಿದ ವರ್ಗಗಳ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆ.

ಜಾತಿ ಗಣತಿ ವರದಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಹಾಗೂ ಶಿಕ್ಷಣ ಸಮೀಕ್ಷೆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಗುರುವಾರ ಜಯಪ್ರಕಾಶ್ ಹೆಗ್ಡೆ ಅವರು ಸಿದ್ದರಾಮಯ್ಯ ಅವರನ್ನು…

ಸಿದ್ದರಾಮಯ್ಯ ತಮಗೆ ಖುಷಿ ಬಂದ ಹಾಗೆ ಜಾತಿ ಗಣತಿ ವರದಿ ಬರೆಸಿಕೊಂಡಿದ್ದಾರೆ:ವಿಜಯೇಂದ್ರ ಆರೋಪ.

ಸಿದ್ದರಾಮಯ್ಯ ಅವರು ತಮಗೆ ಖುಷಿ ಬಂದ ಹಾಗೆ ಜಾತಿ ಗಣತಿ ವರದಿ ಬರೆಸಿಕೊಂಡಿದ್ದಾರೆ. ಹೀಗಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಸಲ್ಲಿಸಿದ್ದು ಅರೆಬೆಂದ ವರದಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪ ಮಾಡಿದರು.…

ನ್ಯಾಯಮೂರ್ತಿ ಎ.ಜೆ.ಸದಾಶಿವಾ ಆಯೋಗ ವರದಿ ಹಾಗೂ ಕಾಂತರಾಜ್ ವರದಿ ಅನುಮೋದನೆಗೆ ಮುಖ್ಯಮಂತ್ರಿಯನ್ನು ಆಗ್ರಹಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ

ಕೋಲಾರ, ನವೆಂಬರ್.೧೨: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ನ್ಯಾಯಮೂರ್ತಿ ಎ.ಜೆ.ಸದಾಶಿವಾ ಆಯೋಗ ವರದಿಯನ್ನು ಸ್ವೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಹಾಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಔದ್ಯೋಗಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆ ನಡೆಸಿರುವ ಕಾಂತರಾಜ್ ವರದಿಗೆ ಅನುಮೋದನೆ ಮಾಡಬೇಕು ಮತ್ತು ಇನ್ನಿತರೆ…

ಅ.31 ರಂದು ಜಸ್ಟೀಸ್ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಧರಣಿ:ಬಸವರಾಜ್.

ಬಂಗಾರಪೇಟೆ:ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದವತಿಯಿಂದ ಅಕ್ಟೋಬರ್ 31ರ ಮಂಗಳವಾರದಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಲವಾರು ಹಕ್ಕೋತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಸಾಂಕೇತಿಕ ಧರಣಿ ಹಮ್ಮಿಕೊಳ್ಳಾಗಿದೆ ಎಂದು ಒಕ್ಕೂಟದ ಸಂಚಾಲಕ ಬಸವರಾಜ್ ಕೌತಾಳ್ ತಿಳಿಸಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪತ್ರಿಕಾಗೋಷ್ಟಿ ನಡೆಸಿ…

ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಕಿರು ಪರಿಚಯ:

ವಿಶೇಷ ವರದಿ : ಸಿ.ವಿ.ನಾಗರಾಜ್,ಕೋಲಾರ. ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಕಿರು ಪರಿಚಯ: ಬಂಗಾರಪೇಟೆ ಕ್ಷೇತ್ರ ಸ್ವಾತಂತ್ರ್ಯಾನಂತರದ ಮೊದಲ ಚುನಾವಣೆಗೇ ಸಾಮಾನ್ಯ ಕ್ಷೇತ್ರವಾಗಿತ್ತು. ಮೈಸೂರು ಪ್ರಾಂತ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿಯವರು ಇದೇ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಬಂಗಾರಪೇಟೆ ಕ್ಷೇತ್ರ ೧೯೬೭ರಲ್ಲಿ ಬೇತಮಂಗಲ ವಿಧಾನಸಭಾ ಕ್ಷೇತ್ರವಾಗಿ…

You missed

error: Content is protected !!