ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಕಾಮಗಾರಿಗಳ ಟೆಂಡರ್ ನಲ್ಲಿ ಮೀಸಲು:ಸಿ.ಎಂ.ಸಿದ್ದುಗೆ ಅಭಿನಂದನೆ.
ಕೋಲಾರ:ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಎಲ್ಲಾ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲಾತಿಯನ್ನ ಕಲ್ಪಿಸಿರುವ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯರವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿರುವುದಾಗಿ ಬಂಗಾರಪೇಟೆ ಪುರಸಭೆ ಉಪಾಧ್ಯಕ್ಷ ಕುಂಬಾರ ಪಾಳ್ಯ ಮಂಜುನಾಥ್ ತಿಳಿಸಿದರು. ಅವರು ಕೋಲಾರದ ಕನಕ ಮಂದಿರದಲ್ಲಿ ಹಿಂದುಳಿದ ವರ್ಗಗಳ…
ಹಿಂದುಳಿದ ವರ್ಗಗಳ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆ.
ಜಾತಿ ಗಣತಿ ವರದಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಹಾಗೂ ಶಿಕ್ಷಣ ಸಮೀಕ್ಷೆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಗುರುವಾರ ಜಯಪ್ರಕಾಶ್ ಹೆಗ್ಡೆ ಅವರು ಸಿದ್ದರಾಮಯ್ಯ ಅವರನ್ನು…