• Sat. Jul 27th, 2024

ವಿರುದ್ಧ

  • Home
  • ಮೂಡಾ ಹಗರಣ ಆರೋಪ:ಸಿಎಂ ಸಿದ್ದು ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೂಡಾ ಹಗರಣ ಆರೋಪ:ಸಿಎಂ ಸಿದ್ದು ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಆಪಾದಿತ ಮೂಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಇವರ ಸಹೋದರ ಬಿ.ಎಂ ಮಲ್ಲಿಕಾರ್ಜುನಸ್ವಾಮಿ, ಮೂಡಾದ ಮಾಜಿ‌ ಅಧ್ಯಕ್ಷರಾದ ಬಸವನಗೌಡ, ಹೆಚ್.ವಿ…

ಅನುಮತಿ ಇಲ್ಲದೆ ಕರ್ತವ್ಯದಲ್ಲಿರುವ ಸರ್ಕಾರಿ ಮಹಿಳಾ ಅಧಿಕಾರಿಯ ವಿಡಿಯೋ ಚಿತ್ರೀಕರಣ ಮಾಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಭೋವಿ ನೌಕರರ ಸಂಘದ ಜಿಲ್ಲಾ ಒಕ್ಕೂಟದಿಂದ ಆಗ್ರಹ

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ರವರ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿರುವುದು ಹಾಗೂ ಮಹಿಳಾ ಅಧಿಕಾರಿಗಳ ಕಚೇರಿಯಲ್ಲಿ ಮೇಲಧಿಕಾರಿಗಳ ಅನುಮತಿ ಇಲ್ಲದೇ ಅಥವಾ ಅವರ ಅನುಮತಿಯೂ ಇಲ್ಲದೆ ಮೊಬೈಲ್ ಚಿತ್ರೀಕರಣ ಮಾಡಿರುವುದು ಕಾನೂನು ಬಾಹಿರವಾಗಿದ್ದು ವಿಡಿಯೋ ಚಿತ್ರೀಕರಣ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು…

ಜಾತಿ ಪ್ರಮಾಣ ಪತ್ರ ಪ್ರಕರಣ:ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕ್ರಮಕ್ಕೆ ಹೈ ಕೋರ್ಟ್ ಆದೇಶ.

2013ರ ವಿಧಾನಸಭಾ ಚುನವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಸ್ಪರ್ಧಿಸಿದ್ದ ಮುಳಬಾಗಿಲು ಎಸ್‌ಸಿ ಮೀಸಲು ಕ್ಷೇತ್ರದ ಮಾಜಿ ಶಾಸಕ ಜಿ ಮಂಜುನಾಥ್ (ಕೊತ್ತೂರು ಮಂಜುನಾಥ್) ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ,…

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ”: ಡಿಎಂಕೆ ನಾಯಕರ ವಿರುದ್ಧ ನಿತೀಶ್  ಆಕ್ರೋಶ.

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ”: ಡಿಎಂಕೆ ನಾಯಕರ ವಿರುದ್ಧ ನಿತೀಶ್  ಆಕ್ರೋಶ. “ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ” ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರಿಗೆ ತಾಕೀತು ಮಾಡಿರುವುದಾಗಿ ವರದಿಗಳು ತಿಳಿಸಿವೆ. ಮಂಗಳವಾರ ನವದೆಹಲಿಯಲ್ಲಿ ವಿಪಕ್ಷಗಳ ‘ಇಂಡಿಯಾ’…

ವಿಶ್ವಕಪ್ 2023:ನ್ಯೂಜಿಲೆಂಡ್ ವಿರುದ್ಧ ಸೋಲಿನ ಸೇಡು ತೀರಿಸಿಕೊಳ್ಳುತ್ತಾ ಭಾರತ.

–ಬೆಳಚಿಕ್ಕನಹಳ್ಳಿ ಶ್ರೀನಾಥ್ ರತದ ಸಮಸ್ಯೆ ಎಂದರೆ, ದಿಢೀರ್ ಕುಸಿತ. ನಿರ್ಣಾಯಕ ಪಂದ್ಯಗಳಲ್ಲಿ ಅನಿರೀಕ್ಷಿತವಾಗಿ ಕುಸಿಯುವುದು ಭಾರತ ತಂಡಕ್ಕಂಟಿದ ಮದ್ದಿಲ್ಲದ ಕಾಯಿಲೆ. ಕಳೆದ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಆಡಿದ್ದ ಭಾರತ, 5 ರನ್‌ಗಳಿಗೇ ಅಗ್ರ 3 ವಿಕೆಟ್ ಕಳೆದುಕೊಂಡಿತ್ತು. ನ್ಯೂಜಿಲ್ಯಾಂಡ್‌ನ…

ವಿದ್ಯುತ್ ಕಳುವು ಪ್ರಕರಣ:ಮಾಜಿ ಸಿಎಂ HDKವಿರುದ್ಧ ಬೆಸ್ಕಾಂನಿಂದ ಎಫ್ಐಆರ್.

ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದ ಹಿನ್ನೆಲೆಯಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ…

ಕ್ಲಾಕ್ ಟವರ್‌ನಲ್ಲಿ ತಲ್ವಾರ್ ಹೆಬ್ಬಾಗಿಲು ನಿರ್ಮಿಸಿದ ಐವರು ಆರೋಪಿಗಳ ವಿರುದ್ಧ ಹಾಗೂ ಕುದುರೆ ಸವಾರಿ ಮಾಡಿ ಕತ್ತಿ ಜಳಪಿಸಿದ ವ್ಯಕ್ತಿಯ ವಿರುದ್ಧಎರಡು ಪ್ರತ್ಯೇಕ ಎಫ್‌ಐಆರ್ ದಾಖಲು

ಕೋಲಾರ,ಸೆ.೨೯ : ಕ್ಲಾಕ್ ಟವರ್‌ನಲ್ಲಿ ತಲ್ವಾರ್ ಹೆಬ್ಬಾಗಿಲು ನಿರ್ಮಿಸಿದ ಐವರು ಆರೋಪಿಗಳ ವಿರುದ್ಧ ಹಾಗೂ ಕುದುರೆ ಸವಾರಿ ಮಾಡಿ ಕತ್ತಿ ಜಳಪಿಸಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋಲಾರ ನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲು ಮಾಡಲಾಗಿದೆ. ಸೆ.೨೮ರ…

ಮೆಥೋಡಿಸ್ಟ್ ಚರ್ಚ್ನಲ್ಲಿ ಶಾಂತಿ ಭಂಗ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ

ಕೋಲಾರ ನಗರದ ಮೆಥೋಡಿಸ್ಟ್ ಚರ್ಚ್ನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸಿ ಶಾಂತಿ ಭಂಗ ಮಾಡುವ ಪ್ರಾಂಕ್ಲಿನ್ ಡಿಸೋಜ ಅವರನ್ನು ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡು ನಮಗೆ ನ್ಯಾಯ ಕೊಡಿಸುವಂತೆ ಕ್ರೈಸ್ತ ಸಮುದಾಯದ ಮುಖಂಡರು ಬುಧವಾರ ನಗರದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಮೂಲಕ…

ಅನಧಿಕೃತವಾಗಿ ಆಹಾರಧಾನ್ಯಗಳನ್ನು ಶೇಖರಣೆ ಮಾಡಿರುವ ಹಿನ್ನಲೆ ಮೂರು ಜನರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ ರೀತ್ಯಾ ಪ್ರಕರಣ ದಾಖಲು

ಕೋಲಾರ ತಾಲ್ಲೂಕಿನ ಹೋಳೂರು ಹೋಬಳಿ ಬ್ಯಾಲಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ಆಹಾರಧಾನ್ಯಗಳನ್ನು ಶೇಖರಣೆ ಮಾಡಿರುವುದನ್ನು ಪರಿಶೀಲಿಸಿ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಮೂರು ಜನರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿದೆ ಎಂದು ಕೋಲಾರ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ…

You missed

error: Content is protected !!