ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ ವಿಜಯೇಂದ್ರ ಕುರುಡುಮಲೆಗೆ ಗಣೇಶ ದೇವಸ್ಥಾನಕ್ಕೆ ಭೇಟಿ.
ಕೋಲಾರ:ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಶಾಸಕ ಬಿ.ವೈ ವಿಜಯೇಂದ್ರ ಕರ್ನಾಟಕದ ಮೂಡಲಬಾಗಲಿನ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು. ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಆಗಮಿಸಿದ ವೇಳೆ ಸಂಸದ ಎಸ್. ಮುನಿಸ್ವಾಮಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳಿಂದ…
ಬಿತ್ತನೆ ಆಲೂಗಡ್ಡೆ ಕಳಪೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಎಸ್.ಎನ್.
ಬಂಗಾರಪೇಟೆ:ತಾಲೂಕಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಬಿತ್ತನೆ ಆಲೂಗಡ್ಡೆ ಗುಣಮಟ್ಟವನ್ನು ಎಂದಾದರೂ ಪರಿಶೀಲನೆ ಮಾಡಿದ್ದೀರಾ ಎಂದು ತೋಟಗಾರಿ ಇಲಾಖೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳನ್ನು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತರಾಟೆಗೆ ತೆಗೆದುಕೊಂಡರು. ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕೆಡಿಪಿ ಸಭೆಯಲ್ಲಿ ಅವರು…
ಕೂತಾಂಡಹಳ್ಳಿ ಗ್ರಾಮಸ್ಥರ ಮನವಿಗೆ 24 ಗಂಟೆಯಲ್ಲಿ ಸ್ಪಂದಿಸಿದ ಶಾಸಕ ಕೊತ್ತೂರು ಮಂಜುನಾಥ್,
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿ ಕೂತಾಂಡಹಳ್ಳಿ ಗ್ರಾಮದಲ್ಲಿ ಸುಮಾರು ದಿನಗಳಿಂದ ಇದ್ದ ಕುಡಿಯುವ ನೀರಿನ ಸಮಸ್ಯೆಗೆ ಗ್ರಾಮಸ್ಥರು ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದ 24 ಗಂಟೆಯಲ್ಲಿ ಗ್ರಾಮಕ್ಕೆ ಬೋರ್ ವೇಲ್ ಕಳಸಿ ನೀರಿನ ಸಮಸ್ಯೆಗೆ ಸ್ವಂದಿಸಿದ್ದಾರೆ. ಈ ಸಂದರ್ಭದಲ್ಲಿ…
ಶಾಸಕ ತನ್ವೀರ್ ಸೇಠ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ : ಸಂಸದ ಎಸ್.ಮುನಿಸ್ವಾಮಿ
ಕೋಲಾರ, ಜುಲೈ. ೨೬ : ಉಗ್ರಗಾಮಿ ಹಾಗೂ ದೇಶ ವಿರೋಧಿ ಚಟುವಟಿಕೆಗಳನ್ನು ಮಾಡಿದವರ, ಶಾಸಕ ತನ್ವೀರ್ ಸೇಠ್ ಪತ್ರ ಬರೆದಿರುವುದು ಗಮನಿಸಿದರೆ ಉಗ್ರಗಾಮಿ ಸಂಘಟನೆ ಮುಖ್ಯಸ್ಥರಂತೆ ಕಾಣುತ್ತಿದ್ದಾರೆಂದು ಕೋಲಾರ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕೋಲಾರದ ಡಾ.ಅಂಬೇಡ್ಕರ್ ಮಕ್ಕಳ ಉದ್ಯಾನವನದಲ್ಲಿ…
ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರ ಅವರ ವೈಯಕ್ತಿ ಅಭಿಪ್ರಾಯ-ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರ ಅವರ ವೈಯಕ್ತಿಕ ಅಭಿಪ್ರಾಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೋಲಾರದ ಜಿಲ್ಲಾ ಆರೋಗ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಾಯಕರಿಗೆ ತೊಂದರೆ ಆಗಿದೆಯೇನೊ…
ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಲು ಎಸ್.ಎನ್. ಅಭಿಮಾನಿಗಳ ಆಗ್ರಹ
ಕೋಲಾರ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ಏಕೈಕ ಶಾಸಕ ಎಸ್.ಎನ್.ನಾರಾಯಣಸ್ವಾಮಿ ರವರಿಗೆ ೨೦೨೩ರ ಸರ್ಕಾರದಲ್ಲಿ ಸಂಪುಟ ಸಚಿವ ಸ್ಥಾನ ನೀಡಬೇಕೆಂದು ಎಸ್.ಎನ್. ಆಭಿಮಾನಿ ಬಳಗ ನೂತನ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೋಲಾರ ನಗರ ದೇವತೆ ಕೋಲಾರಮ್ಮಾ ದೇವಾಲಯದಲ್ಲಿ ಗುರುವಾರ ಮದ್ಯಾಹ್ನ…
ದೇಶದ ಭವಿಷ್ಯತ್ತಿನ ಪೀಳಿಗೆಗೆ ಸ್ಪೂರ್ತಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ :ಮಾಜಿ ಶಾಸಕ ಎಂ.ನಾರಾಯಣಸ್ವಾಮಿ
ಬಂಗಾರಪೇಟೆ, ಏಪ್ರಿಲ್ ೧೪: ದೇಶದ ಭವಿಷ್ಯತ್ತಿನ ಪೀಳಿಗೆಗೆ ಸಂವಿಧಾನದ ಮೂಲಕ ಮಾರ್ಗದರ್ಶನ ನೀಡಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರು ಜಗತ್ತಿಗೆ ಆದರ್ಶವಾಗಿದ್ದಾರೆ ಎಂದು ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ತಿಳಿಸಿದರು. ಪಟ್ಟಣದ ಪಟ್ಟಾಭಿಷೇಕೋದ್ಯಾನವನದ ಸಮೀಪವಿರುಪ ಡಾ.ಅಂಬೇಡ್ಕರ್‌ರವರ ಖಂಚಿತ ಪ್ರತಿಮೆಗೆ, ಅವರ…
ತಮ್ಮ ಶಾಸಕ ಸ್ಥಾನದ ಮೇಲೆ ಅತ್ಯಾಚಾರವಾದಾಗ ಶ್ರೀನಿವಾಸಗೌಡರು ಎಚ್ಚರಗೊಂಡಿದ್ದಾರೆ ! ಇಂಚರ ಗೋವಿಂದರಾಜು
ಶ್ರೀನಿವಾಸಗೌಡರಿಗೆ ತಾನು ಶಾಸಕ ಅನ್ನೋದು ಈಗ ಜ್ಞಾನೋದಯವಾದಂತಿದೆ, ಮಾಜಿ ಶಾಸಕರಿಗೆ ೧೦ ಕೋಟಿ ಬಿಡಿಗಡೆ ಮಾಡಿರುವುದು ಶಾಸಕ ಸ್ಥಾನಕ್ಕೆ ಚ್ಯುತಿ ತಂದಿರುವುದಷ್ಟೇ ಅಲ್ಲಾ ಅವರ ಅಧಿಕಾರದ ಮೇಲೆಯೇ ಅತ್ಯಾಚಾರವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಲೇವಡಿ ಮಾಡಿದರು. ನಗರದ…
ಕೆ.ಶ್ರೀನಿವಾಸಗೌಡರು ತಮ್ಮ ಸ್ವಾಭಿಮಾನವನ್ನು ಬದಿಗಿಟ್ಟು, ಶಾಸಕ ಸ್ಥಾನವನ್ನು ಹಣ ಹಾಗೂ ಎಂಎಲ್‌ಸಿ ಆಗುವ ದುರಾಸೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಅಡ ಇಟ್ಟಿದ್ದಾರೆ : ಇಂಚರ ಗೋವಿಂದರಾಜು
ರಾಜ್ಯಕ್ಕೆ ಮೊದಲ ಮುಖ್ಯಮಂತ್ರಿ ಸೇರಿದಂತೆ ಮಹಾನ್ ನಾಯಕರನ್ನು ನೀಡಿದ ಜಿಲ್ಲೆಯಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಕಪ್ಪುಚುಕ್ಕೆಯಂತಾಗಿದ್ದಾರೆ ಎಂದು ಎಂ.ಎಲ್ .ಸಿ ಇಂಚರ ಗೋವಿಂದರಾಜು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ದೊಡ್ಡಹಸಾಳದಲ್ಲಿ ಗ್ರಾಪಂ ವ್ಯಾಪ್ತಿಯ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಭಾನುವಾರ ಅವರು ಉದ್ಘಾಟಿಸಿ ಮಾತನಾಡುತ್ತಾ…