ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಕೋಲಾರ,ಮೇ.೧೪ : ಕಳೆದ ೨೫ ವರ್ಷಗಳಿಂದ ಆಗ್ನೇಯ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಎಲ್ಲಾ ಎಂ.ಎಲ್.ಸಿ.ಗಳು ಶಿಕ್ಷಕರಿಗೆ ಕೊಟ್ಟ ಭರವಸೆಗಳೆಲ್ಲಾ ಬಗೆಹರಸುವಲ್ಲಿ…
ಬಿ.ಆರ್. ಸಿ ಕೇಂದ್ರದಲ್ಲಿ ವಿಜ್ಞಾನ ಶಿಕ್ಷಕರ ಕಾರ್ಯಾಗಾರ:ವಿಜ್ಞಾನ ಕಿಟ್ ವಿತರಣೆ.
ಬಂಗಾರಪೇಟೆ:ಪಟ್ಟಣದ ಬಿ.ಆರ್. ಸಿ ಕೇಂದ್ರದಲ್ಲಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಿಗೆ ಇಂಡಿಯಾ ಲಿಟರಸಿ ಪ್ರಾಜೆಕ್ಟ್ ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ವಿಜ್ಞಾನ ಶಿಕ್ಷಕರಿಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಇಂಡಿಯಾ ಲಿಟರಸಿ ಪ್ರಾಜೆಕ್ಟ್ ಬೆಂಗಳೂರು ರವರು ನೀಡಿರುವ ವಿಜ್ಞಾನ…
ಪರಿಪೂರ್ಣ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು:ಬಾಬು.
ಬಂಗಾರಪೇಟೆ:ವಿದ್ಯಾರ್ಥಿಗಳಿಲ್ಲದ ಶಿಕ್ಷಕನ ಯಶಸ್ಸು ಸಾಧ್ಯವಿಲ್ಲ. ಶಿಕ್ಷಕರು ಉತ್ತಮ ಮಾರ್ಗದರ್ಶಕರಾಗಿ, ಚಿಂತಕರಾಗಿ, ತತ್ವಜ್ಞಾನಿಯಾಗಿ,, ವಿದ್ಯಾರ್ಥಿಗಳ ಬೌದ್ಧಿಕ ಮಾನಸಿಕ ದೈಹಿಕ ಬೆಳವಣಿಗೆಗೆ ಸಹಕರಿಸುತ್ತಾ ಪರಿಪೂರ್ಣ ವ್ಯಕ್ತಿತ್ವ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಅಂಬೇಡ್ಕರ್ ಪ್ರಚಾರ ಸಮಿತಿ ಅಧ್ಯಕ್ಷ ಬಾಬು ಅಭಿಪ್ರಾಯ ಪಟ್ಟರು. ಅವರು…