ಉಪ್ಪುಕುಂಟೆ ರಾಜಯೋಗ ಶಿಕ್ಷಣ ಕೇಂದ್ರ ಉದ್ಘಾಟನೆ ಸಮಾಜ ಶಾಂತಿ ನೆಮ್ಮದಿಗೆ ಆಧ್ಯಾತ್ಮಿಕ ಕೇಂದ್ರಗಳು ಸಹಕಾರಿ – ಎಸ್ಪಿ ನಾರಾಯಣ
ಸಾವಿರಮಂದಿಗೆ ಒಬ್ಬ ಪೊಲೀಸ್ ಸಿಬ್ಬಂದಿ ಇಲ್ಲದಿದ್ದರೂ ಸಮಾಜದ ಶಾಂತಿ ನೆಮ್ಮದಿ ಕಾಪಾಡಲು ಆಧ್ಮಾತ್ಮಿಕ ಕೇಂದ್ರಗಳು ಸಹಕಾರಿಯಾಗಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಹೇಳಿದರು. ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ರಾಜಯೋಗ ಶಿಕ್ಷಣ ಕೇಂದ್ರವನ್ನು ಧ್ವಜಾರೋಹಣದ ಮೂಲಕ ಉದ್ಘಾಟಿಸಿ…
ಇಂದಿನಿoದ ಜಿಲ್ಲೆಯ ೨೮ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಜಿಲ್ಲಾಡಳಿತ, ಪಿ.ಯು. ಶಿಕ್ಷಣ ಇಲಾಖೆಯಿಂದ ಸಕಲ ಸಿದ್ದತೆ – ರಾಮಚಂದ್ರಪ್ಪ
ಜಿಲ್ಲೆಯ ೨೮ ಕೇಂದ್ರಗಳಲ್ಲಿ ಮಾ.೯ ಆದ ಇಂದಿನಿoದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ ಎಂದು ಇಲಾಖೆಯ ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕೋಲಾರ…