ಸಂವಿಧಾನ ತೆಗೆದು ಮನುವಾದ ಜಾರಿ ಮಾಡುವುದು ಆಳುವ ಸರಕಾರದ ಉದ್ದೇಶವಾಗಿದೆ.ನಾವು ನಮ್ಮ ಬೆರಳಿನ ಮೂಲಕ ಸರಕಾರಗಳಿಗೆ ಉತ್ತರ ಕೊಡಬೇಕಾಗಿದೆ – ಜ್ಞಾನಪ್ರಕಾಶ್ ಸ್ವಾಮೀಜಿ
ದೇಶದಲ್ಲಿ ಸಂವಿಧಾನವನ್ನು ತೆಗೆದು ಮನುವಾದವನ್ನು ಜಾರಿ ಮಾಡಲು ನಮ್ಮನ್ನು ಆಳುವ ಸರಕಾರದ ಉದ್ದೇಶವಾಗಿದ್ದು, ಧರ್ಮದ ಆಧಾರದಲ್ಲಿ ಜಾತಿಗಳನ್ನು ಎತ್ತಿಕಟ್ಟಿ ರಾಜಕಾರಣ ಮಾಡಲು ಇಂದಿನ ಆಳುವ ಪಕ್ಷಗಳು ಹೊರಟಿವೆ, ದಲಿತರು ಜೈಭೀಮ್ ಎನ್ನುವ ಬಾಯಿಯಲ್ಲಿ ಜೈಶ್ರೀರಾಮ್ ಅನ್ನುವ ಹಂತಕ್ಕೆ ಜನರನ್ನು ಮರುಳು ಮಾಡಿದ್ದಾರೆ,…
ಸಂವಿಧಾನ ರಕ್ಷಣಾ ಪಡೆಯಿಂದ ಜಲಜಾಗೃತಿ ಪಾದಯಾತ್ರೆಗೆ ಗೌರವ ಸ್ವಾಗತ
ಶಾಶ್ವತ ನೀರಾವರಿ ಹೋರಾಟ ಸಮಿತಿಯ ಜಲಜಾಗೃತಿ ಪಾದಯಾತ್ರೆ ಕೋಲಾರ ನಗರಕ್ಕೆ ಆಗಮಸಿದಾಗ, ಕೋಲಾರ ಜಿಲ್ಲಾ ಸಂವಿಧಾನ ರಕ್ಷಣಾ ಪಡೆ ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಮಾರ್ಚ್ ೩ರಂದು ದಕ್ಷಿಣ ಭಾರತದ ಜಲಿಯನ್ ವಾಲಾ ಬಾಗ್ ಎಂದು ಕರೆಯಲಾಗುವ ಗೌರಿಬಿದನೂರಿನ ವಿದುರಾಶ್ವತ್ಥ…
ದೇಶದಲ್ಲಿ ಪ್ರಜಾಪ್ರಬುತ್ವ ಅಪಾಯದಲ್ಲಿದೆ, ಸಂವಿಧಾನ ರಕ್ಷಣೆಗೆ ಅಹಿಂದ ಸಮಾಜ ದೃವೀಕರಣಗೊಳ್ಳಬೇಕು – ವಿಡುದಲೈ ಚಿರುತೈಗಳ್ ನಾಯಕ ಡಾ.ತೋಳ್ ತಿರುಮಾವಳವನ್ ಕರೆ
ಭಾರತ ದೇಶ ಇಂದು ಅಪಾಯದಲ್ಲಿದೆ, ಸಾಮಾಜಿಕ ನ್ಯಾಯವನ್ನು ಕಾಪಾಡಬೇಕಾದ ಸಂವಿಧಾನವೂ ಅಪಾಯದಲ್ಲಿ ಸಿಲುಕಿದೆ. ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಸಂವಿಧಾನ ರಕ್ಷಣೆ ಮಾಡಲು ಈ ದೇಶದ ಬಹುಸಂಖ್ಯಾತ ಅಹಿಂದ ಸಮುದಾಯಗಳು ಹಾಗೂ ಪ್ರಜಾಪ್ರಭುತ್ವ ಪ್ರತಿಪಾಧಕರು ಅನಿವಾರ್ಯವಾಗಿ ಇಂದು ಒಂದಾಗಬೇಕು ಎಂದು ವಿಡುದಲೈ…
ಅಸಮಾನತೆ ಸಾರುವ ಮನುಸ್ಮೃತಿಗೆ ಕೊಳ್ಳಿ ಇಟ್ಟು ಪ್ರತಿಭಟನೆ
ಸಮಾನತೆಯನ್ನು ಸಾರುವ ಸಂವಿಧಾನವನ್ನು ಎದೆಗಪ್ಪಿಕೊಂಡು ಅಸಮಾನತೆ ಸಾರುವ ಮನುಸ್ಮೃತಿಗೆ ಕೊಳ್ಳಿ ಇಡುವ ಪ್ರತಿಭಟನಾ ಕಾರ್ಯಕ್ರಮವನ್ನು ಕೋಲಾರ ನಗರದ ನಚಿಕೇತ ನಿಲಯದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಮುಂಭಾಗ ಭಾನುವಾರ ಹಮ್ಮಿಕೊಳ್ಳಲಾಗಿತ್ತು. ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಕರೆಯ ಭಾಗವಾಗಿ…