ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರ ಅವರ ವೈಯಕ್ತಿ ಅಭಿಪ್ರಾಯ-ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರ ಅವರ ವೈಯಕ್ತಿಕ ಅಭಿಪ್ರಾಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೋಲಾರದ ಜಿಲ್ಲಾ ಆರೋಗ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಾಯಕರಿಗೆ ತೊಂದರೆ ಆಗಿದೆಯೇನೊ…
ಮಾಜಿ ಸಚಿವ ಆರ್. ವರ್ತೂರ್ ಪ್ರಕಶ್ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು.
ಕೋಲಾರ, ಏಪ್ರಿಲ್. ೧೯ : ಮಾಜಿ ಸಚಿವ ಆರ್. ವರ್ತೂರ್ ಪ್ರಕಶ್ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ನಗರದ ಸಿ.ಬೈರೇಗೌಡ ಮೈದಾನದಲ್ಲಿ ಜಮಾವಣೆಗೊಂಡ ಕೋಲಾರ ವಿಧಾನಸಭೆ ಕ್ಷೇತ್ರ ವಿವಿಧ ಮೂಲೆಗಳಿಂದ…
ಮಾಲೂರು ವಿಧಾನಸಭೆಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಹೂಡಿ ವಿಜಯ ಕುಮರ್ ದಂಪತಿಗಳು, ಮೋದಿ ಭಾವಚಿತ್ರ ಹರಿದು ಬಿ.ಜೆ.ಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಬೆಂಬಲಿಗರು – ಪಕ್ಷೇತರರಾಗಿ ಸ್ಪರ್ಧೆ ಖಚಿತ ಪಡಿಸಿದ ಹೂಡಿ ವಿಜಯಕುಮಾರ್
ಮಾಲೂರು ವಿಧಾನಸಭೆಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಹೂಡಿ ವಿಜಯ ಕುಮರ್ ದಂಪತಿಗಳು, ಮೋದಿ ಭಾವಚಿತ್ರ ಹರಿದು ಬಿ.ಜೆ.ಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಬೆಂಬಲಿಗರು – ಪಕ್ಷೇತರರಾಗಿ ಸ್ಪರ್ಧೆ ಖಚಿತ…
ಕೈವಾರ ತಾತಯ್ಯನವರ ಆಶೀರ್ವಾದದಿಂದ ಮುಂದೆ ಶಾಸಕನಾಗಿ ಆಯ್ಕೆಯಾಗುತ್ತೇನೆ : ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್
ತಾತಯ್ಯನವರ ಆಶೀರ್ವಾದದಿಂದ ಮುಂದೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಶಾಸಕನಾಗಿ ಆಯ್ಕೆಯಾಗುತ್ತೇನೆಂಬ ಭರವಸೆ ಹೊಂದಿದ್ದು, ದೈವ ಭಕ್ತಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ತಿಳಿಸಿದರು. ಹೋಬಳಿಯ ಹುಲ್ಲಂಕಲ್ ಗ್ರಾಮದಲ್ಲಿ 291 ನೇ ಕೈವಾರ ತಾತಯ್ಯನವರ ಜಯಂತಿ ಹಾಗೂ…
ಸಚಿವ ಅಶ್ವಥ್ ನಾರಾಯಣ ರವರು ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ
ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ನೀಡಿರುವ ಹೇಳಿಕೆಯನ್ನು ಖಂಡಿಸಿ ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು…