ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿ ನಡೆಸಿ ಕ್ಷಮೆಯಾಚಿಸಿದರೆ ಪ್ರಕರಣ ವಾಪಸ್:ತಮಿಳುನಾಡು ಸರ್ಕಾರ
“ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿದವರಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು” ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಪತ್ರಿಕಾಗೋಷ್ಠಿಯಲ್ಲಿ ಕ್ಷಮೆಯಾಚಿಸಿದರೆ, ಅವರ ವಿರುದ್ಧದ ಪ್ರಕರಣ ಕೈಬಿಡಲಾಗುವುದು ಎಂದು ತಮಿಳುನಾಡು…
ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮಹಮ್ಮದ್ ಯೂನುಸ್ ನಾಳೆ ಪ್ರಮಾಣವಚನ
ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್ ಅವರು ನಾಳೆ ಸಂಜೆ 8 ಗಂಟೆಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ. ಈ ಸಂಬಂಧ ಮೊಹಮ್ಮದ್ ಯೂನಸ್ ಅವರು ಪ್ಯಾರಿಸ್‌ನಿಂದ ನಾಳೆ ಮಧ್ಯಾಹ್ನ ಢಾಕಾಗೆ ವಾಪಸಾಗಲಿದ್ದಾರೆ.…
ಬಾಂಗ್ಲಾದೇಶ|ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ನೀಡಿ ಪಲಾಯನ:ಮಧ್ಯಂತರ ಸರ್ಕಾರ ರಚನೆಗೆ ಮುಂದಾದ ಸೇನೆ
ಜನಾಕ್ರೋಶಕ್ಕೆ ಮಣಿದಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿದ್ದು, ಮಧ್ಯಂತರ ಸರ್ಕಾರ ರಚನೆಗೆ ಸೇನೆ ಮುಂದಾಗಿದೆ ಎಂದು ವರದಿಯಾಗಿದೆ. ಪ್ರಧಾನಿ ಶೇಖ್ ಹಸೀನಾ ಅವರು ಸೋಮವಾರ ಮಧ್ಯಾಹ್ನ 2:30 ರ ಸುಮಾರಿಗೆ ಸೇನಾ ಹೆಲಿಕಾಪ್ಟರ್‌ನಲ್ಲಿ…
ರೆಡ್ಡಿ ಜನಾಂಗದ ಅಭಿವೃದ್ಧಿಗೆ ಸರ್ಕಾರದ ನಿಗಮ ಮಂಡಳಿ ಸ್ಥಾಪಿಸಲು ಪ್ರಯತ್ನ:ಕೆ.ಚಂದ್ರಾರೆಡ್ಡಿ.
ರಾಜ್ಯಾದಾದ್ಯಂತ ಇರುವ ರೆಡ್ಡಿ ಜನಾಂಗದ ಅಭಿವೃದ್ಧಿಗಾಗಿ ರೆಡ್ಡಿ ಜನಾಂಗದ ನಿಗಮ ಮಂಡಳಿ ಸ್ಥಾಪಿಸಲು ಸರ್ಕಾರದ ಜೊತೆ ಹೋರಾಡಿ ನಿಗಮ ಮಂಡಳಿ ಸ್ಥಾಪಿಸುತ್ತೇವೆ ಎಂದು ರೆಡ್ಡಿ ಜನ ಸಂಘದ ರಾಜ್ಯ ಆಡಳಿತ ಮಂಡಳಿ ನಿರ್ದೇಶಕರಾದ ಕೆ.ಚಂದ್ರಾರೆಡ್ಡಿ ಭರವಸೆ ನೀಡಿದರು. ಅವರು ಇಂದು ಬಂಗಾರಪೇಟೆ…
ಅತ್ಯಾಚಾರ ಸಂತ್ರಸ್ತೆಯನ್ನು ಮಹಿಳಾ ವೈದ್ಯರೇ ಪರೀಕ್ಷಿಸುವಂತೆ ಕಾನೂನಿಗೆ ತಿದ್ದುಪಡಿ ತನ್ನಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಯಸ್ಕ ಸಂತ್ರಸ್ತೆಯರ ಖಾಸಗಿತನದ ಹಕ್ಕನ್ನು ರಕ್ಷಿಸುವ ಸಲುವಾಗಿ ಅವರ ಆರೋಗ್ಯ ತಪಾಸಣೆಯನ್ನು ಮಹಿಳಾ ವೈದ್ಯರೇ ನಡೆಸಲು ಅವಕಾಶ ಕಲ್ಪಿಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಗೆ (ಬಿಎನ್‌ಎಸ್‌ಎಸ್) ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ…
ಕನ್ನಡಿಗರಿಗೆ ಉದ್ಯೋಗ, ಕಾರ್ಪೊರೇಟ್ ಕಮಪನಿಗಳಿಗೆ ಮಣಿದ ಸರ್ಕಾರ:ಕರವೇ ನಾರಾಯಣಗೌಡ ಆರೋಪ.
“ಕಾರ್ಪೊರೇಟ್ ಲಾಬಿ, ಒತ್ತಡಕ್ಕೆ ಮಣಿದು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಕಲ್ಪಿಸುವ ವಿಧೇಯಕವನ್ನು ಸರ್ಕಾರ ತಡೆಹಿಡಿಯುವ ನಿರ್ಧಾರ ಮಾಡಿದೆ. ಈ ನಿರ್ಧಾರ ಕನ್ನಡಿಗರ ಪಾಲಿಗೆ ಅತ್ಯಂತ ಕರಾಳ ಮತ್ತು ಆತ್ಮಘಾತಕಾರಿ ನಿರ್ಧಾರವಾಗಿದೆ” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ ಎ…
ರೈತನಿಗೆ ಅವಮಾನ:ಏಳು ದಿನಗಳ ಕಾಲ GT ಮಾಲ್ ಮುಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ.
ಪಂಚೆ ತೊಟ್ಟ ರೈತನಿಗೆ ಪ್ರವೇಶ ನಿರಾಕರಣೆ ಮಾಡಿ ಅವಮಾನಿಸಿದ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ಅನ್ನು ಏಳು ದಿನಗಳ ಕಾಲ ಮುಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು (ಜುಲೈ 18) ಸದನದಲ್ಲಿ ಜಿಟಿ ಮಾಲ್‌ನಲ್ಲಿ ರೈತನಿಗೆ ಅವಮಾನ…
ರಾಜ್ಯದಲ್ಲಿ ಬ್ರಷ್ಟ ಸರ್ಕಾರದ ನೇತೃತ್ವ ವಹಿಸಿರುವ ಸಿಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು:ಕೆ.ಚಂದ್ರಾರೆಡ್ಡಿ ಒತ್ತಾಯ.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ವಾಲ್ಮೀಕಿ ನಿಗಮದಲ್ಲಿ ಮತ್ತು ಮುಡಾದಲ್ಲಿ ಕೋಟ್ಯಾಂತರ ರೂಗಳ ಹಗರಣ ನಡೆಸಿರುವುದು ಬೆಳಕಿಗೆ ಬಂದಿರುವುದರಿಂದ ಈ ಕೂಡಲೆ ಸಿ.ಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಹಿರಿಯ ಮುಖಂಡ ಕೆ.ಚಂದ್ರಾರೆಡ್ಡಿ ಒತ್ತಾಯಿಸಿದರು. ಬಿಜೆಪಿ ಪಕ್ಷದ ರಾಜಾದ್ಯಕ್ಷ…
371(ಜೆ) ಹೈ,ಕ ಮೀಸಲಾತಿ:ತಪ್ಪಾಗಿರುವುದು ಎಲ್ಲಿ ?-ಸರ್ಕಾರದ ವೈಫಲ್ಯವೇನು?
371(ಜೆ) ಹೈ,ಕ ಮೀಸಲಾತಿ:ತಪ್ಪಾಗೊರುವುದು ಎಲ್ಲಿ ?-ಸರ್ಕಾರದ ವೈಫಲ್ಯವೇನು? By-ಅರ್ಜುನ ಪಿ ತಿರುವರಂಗ. ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಪದಾಧಿಕಾರಿಗಳ ಎಡವಟ್ಟಿನಿಂದಾಗಿ ಸರ್ಕಾರದ ಮಟ್ಟದಲ್ಲಿ ‘ಉಪ ಸಚಿವ ಸಂಪುಟ ಸಮಿತಿ’ ರಚಿಸಿಕೊಂಡು ಹೈ.ಕ ಭಾಗದವರಿಗೆ ಎರಡು ವೃಂದಗಳಿಗೆ ಒಂದೇ ನೇಮಕಾತಿ ಅಧಿಸೂಚನೆ ಮತ್ತು…
ಸರ್ಕಾರ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ನೀಡಲಾಗದಷ್ಟು ಬಿಕಾರಿಯಾಗಿದೆ:ಆರ್.ಅಶೋಕ್.
ಕಾಂಗ್ರೆಸ್ ಸರ್ಕಾರ 5,8 ಹಾಗೂ 9ನೇ ತರಗತಿಗಳ ವಿದ್ಯಾರ್ಥಿಗಳಿಗೂ ಉತ್ತರ ಪತ್ರಿಕೆ ನೀವೇ ತನ್ನಿ ಎನ್ನುವಷ್ಟು ಬಿಕಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್ ತಾಣದಲ್ಲಿ ಅವರು, “50 ರೂಪಾಯಿ ಪರೀಕ್ಷಾ ಶುಲ್ಕ…