ಜಿಲ್ಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಇ.ಎಸ್.ಐ ಆಸ್ಪತ್ರೆಗೆ ರೈತ ಸಂಘದಿoದ ಆರೋಗ್ಯ ಸಚಿವರಿಗೆ ಮನವಿ
ಕೋಲಾರ ಜು-೨೬,: ಕೋಲಾರ ಜಿಲ್ಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಸೇರಿದಂತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದಿ ಇ.ಎಸ್.ಐ ಆಸ್ಪತ್ರೆಯಲ್ಲಿ ಮಂಜೂರು ಮಾಡಬೇಕೆಂದು ರೈತ ಸಂಘದಿoದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಮನವಿ ನೀಡಿ…
ಜುಲೈ.೧೬ಕ್ಕೆ ಮಲಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ಹಸ್ತಾಂತರ
ಮಾಲೂರು : ಜುಲೈ.೧೬ಕ್ಕೆ ನವೀಕರಿಸಲಾದ ಮಲಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಹಸ್ತಾಂತರ ಹಾಗೂ ಉದ್ಘಾಟನೆಯನ್ನು ಶಾಸಕ ಕೆ.ವೈ.ನಂಜೇಗೌಡ ನೆರವೇರಿಸಲಿದ್ದಾರೆ. ತಾಲ್ಲೂಕಿನ ಮಾಸ್ತಿ ಹೋಬಳಿಯ ಮಲಕನಹಳ್ಳಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಸಮ್ಮೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡವನ್ನು, ಶಿಕ್ಷಣ ಹಾಗೂ…
ರಾಜ್ಯದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಮೇಲ್ವಿಚಾರಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ – ಎಂ. ರವಿಂದ್ರಕುಮಾರ್
ಮಾಲೂರು : ರಾಜ್ಯದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಪ್ರತಿತಿಂಗಳು ಕನಿಷ್ಠ ವೇತನ ನೀಡಿ ನಿವೃತ್ತಿ ಯಾದಗ ಹಿಡಿಗಂಟುಕೊಡುಬೇಕು ಎಂದು ಸಾಮ್ರಾಟ್ ಅಶೋಕ್ ಕಟ್ಟಡ ಕಾರ್ಮಿಕ ಸಂಘದ ಕೋಲಾರ ಜಿಲ್ಲಾಧ್ಯಕ್ಷ ಎಂ. ರವಿಂದ್ರಕುಮಾರ್ ಒತ್ತಾಯಿಸಿದ್ದಾರೆ. ಅವರು ಪತ್ರಿಕೆಹೇಳಿಕೆ…
ನೌಕರರು ಸೇವಾ ಮನೋಭಾವ ಮೈಗೂಡಿಸಿಕೊಳ್ಳಿ : ರಾಮಕೃಷ್ಣ.
ಸಾರ್ವಜನಿಕ ಸೇವೆಯಲ್ಲಿ ಜನಸಾಮಾನ್ಯರ ಸಂಕಷ್ಟಗಳಿಗೆ ನೆರವಾಗ ಬೇಕಾದರೆ ಸರ್ಕಾರಿ ನೌಕರರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಉಪಾಧ್ಯಕ್ಷರಾದ ಎಂ ರಾಮಕೃಷ್ಣ ಅಭಿಪ್ರಾಯಪಟ್ಟರು. ನಗರದ ಬುದ್ಧ ಭವನದಲ್ಲಿ ಕರ್ನಾಟಕ ರಾಜ್ಯ ಎಸ್ಸಿ…
ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ತೆರೆ, ನೌಕರರ ಜೀವನ ಕ್ರೀಡಾಸ್ಪೂರ್ತಿಯಿಂದ ಕೂಡಿರಲಿ : ರಮೇಶ್‌ಕುಮಾರ್ ಕಿವಿಮಾತು
ಸರ್ಕಾರಿ ನೌಕರರು ಒತ್ತಡದಿಂದ ಮುಕ್ತರಾಗಲು ಕ್ರೀಡೆಗಳು ಅತಿ ಮುಖ್ಯ , ನೌಕರರ ಬದುಕು ಕ್ರೀಡಾಸ್ಪೂರ್ತಿಯಿಂದ ಕೂಡಿರಲಿ ಎಂದು ಅಬಕಾರಿ ಜಿಲ್ಲಾ ಉಪ ಆಯುಕ್ತ ಹೆಚ್.ರಮೇಶ್‌ಕುಮಾರ್ ಕಿವಿಮಾತು ಹೇಳಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಎರಡು ದಿನಗಳ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಗೆಲುವು…