ತಮ್ಮ ಶಾಸಕ ಸ್ಥಾನದ ಮೇಲೆ ಅತ್ಯಾಚಾರವಾದಾಗ ಶ್ರೀನಿವಾಸಗೌಡರು ಎಚ್ಚರಗೊಂಡಿದ್ದಾರೆ ! ಇಂಚರ ಗೋವಿಂದರಾಜು
ಶ್ರೀನಿವಾಸಗೌಡರಿಗೆ ತಾನು ಶಾಸಕ ಅನ್ನೋದು ಈಗ ಜ್ಞಾನೋದಯವಾದಂತಿದೆ, ಮಾಜಿ ಶಾಸಕರಿಗೆ ೧೦ ಕೋಟಿ ಬಿಡಿಗಡೆ ಮಾಡಿರುವುದು ಶಾಸಕ ಸ್ಥಾನಕ್ಕೆ ಚ್ಯುತಿ ತಂದಿರುವುದಷ್ಟೇ ಅಲ್ಲಾ ಅವರ ಅಧಿಕಾರದ ಮೇಲೆಯೇ ಅತ್ಯಾಚಾರವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಲೇವಡಿ ಮಾಡಿದರು. ನಗರದ…
ಕರ್ನಾಟಕ ಸರ್ಕಾರ ಪಿಟಿಸಿಎಲ್ ಕಾಯ್ದೆ ಯತಾವತ್ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲಿ – ಹೂಹಳ್ಳಿ ಪ್ರಕಾಶ್ ಆಗ್ರಹ
ಸರ್ಕಾರ ಪಿಟಿಸಿಎಲ್ ಕಾಯ್ದೆ ಯತಾವತ್ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲಿ: ಶೋಷಿತ ಸಮುದಾಯಗಳಲ್ಲಿ ಆರ್ಥಿಕ ಚೈತನ್ಯ ತುಂಬುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸ್ ತಂದ ಪಿಟಿಸಿಎಲ್ ಕಾಯ್ದೆಯನ್ನು ಕರ್ನಾಟಕದ ಬಿಜೆಪಿ ಸರ್ಕಾರ, ಸುಪ್ರೀಂ ಕೋರ್ಟ್ನ ಒಂದು ಪ್ರಕರಣದ ಆದೇಶವನ್ನು ಮುಂದಿಟ್ಟುಕೊಂಡು…
ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರಗಳಲ್ಲೂ ಎಲ್.ಜೆ.ಪಿ. ಸ್ಪರ್ಧೆ – ರಾಜ್ಯಾಧ್ಯಕ್ಷ ಎಂ.ಎಸ್. ಜಗನ್ನಾಥ್
ಜನತೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಬೇಸತ್ತಿದ್ದಾರೆ. ರಾಜ್ಯದಲ್ಲಿರುವ ಬಿಜೆಪಿ ಪಕ್ಷದ ಡಬಲ್ ಇಂಜಿನ್ ಸರ್ಕಾರದ ಶೇ.೪೦ ಕಮಿಷನ್ ಆಡಳಿತ ಹಾಗೂ ಸರ್ಕಾರದ ವೈಫಲ್ಯಗಳ ಬಗ್ಗೆ ಜನಜಾಗೃತಿ ಮೂಡಿಸಿ ರಾಜ್ಯದ ೨೨೪ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಲೋಕ ಜನಶಕ್ತಿ…
ಕೇಂದ್ರ ಸರ್ಕಾರ ಇಂದು ಮಂಡಿಸಿರುವ ಬಜೆಟ್ ಜನವಿರೋಧಿಯಾಗಿದೆ – ಗಾಂಧಿನಗರ ನಾರಾಯಣಸ್ವಾಮಿ
ರೈತರು, ಕಾರ್ಮಿಕರು ಸೇರಿದಂತೆ ದೇಶದ ಬಹುತೇಕ ಜನರನ್ನು ಬಾದಿಸುತ್ತಿದ್ದ ಬೆಲೆ ಏರಿಕೆ, ನಿರುದ್ಯೋಗ, ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಕನಿಷ್ಠ ವೇತನ ಮತ್ತಿತರ ಸಮಸ್ಯೆಗಳಿಗೆ ಪರಿಹಾರ ನೀಡಲು ಯಾವುದೇ ಪ್ರಯತ್ನ ನಡೆಸಿಲ್ಲ. ಮಾದ್ಯಮ ಮತ್ತು ಬಡ ಜನರ ಮೇಲೆ ಹೆಚ್ಚಿನ…