ರಾಜ್ಯ ಸರಕಾರವು ಸವಿತಾ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ ಕೇವಲ ೫ ಕೋಟಿ ಅನುದಾನ ನೀಡಿರುವುದು “ಹಸಿದವನಿಗೆ ಅರೆಕಾಸಿನ ಮಜ್ಜಿಗೆ” ನೀಡಿದಂತೆ : ಇಂಚರ ಗೋವಿಂದರಾಜು
ರಾಜ್ಯ ಸರಕಾರವು ಸವಿತಾ ಸಮಾಜದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿ ಕೇವಲ ೫ ಕೋಟಿ ರೂ ಅನುದಾನ ನೀಡಿರುವುದು “ಹಸಿದವನಿಗೆ ಅರೆಕಾಸಿನ ಮಜ್ಜಿಗೆ” ನೀಡಿದಂತೆ, ಸರ್ಕಾರ ಸವಿತಾ ಸಮಾಜವನ್ನ ನಿರ್ಲಕ್ಷಿಸುತ್ತಿರುವುದಕ್ಕೆ ಇದೇ ಸಾಕ್ಷಿ ಎಂದು ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಆರೋಪಿಸಿದರು. ಕೋಲಾರ…
ಸವಿತಾ ಮಹರ್ಷಿ ಗುರುಗಳ ಹಾದಿಯಲ್ಲಿ ಸಾಗಿ ಆಚಾರ-ವಿಚಾರ ಮೈಗೂಡಿಸಿಕೊಂಡು ಸಮಾಜದಲ್ಲಿ ಸದ್ಪ್ರಜೆಗಳಾಗಿ-ಇಂಚರ ಗೋವಿಂದರಾಜು
ಸವಿತಾ ಮಹರ್ಷಿ ಗುರುಗಳ ಹಾದಿಯಲ್ಲಿ ಸಾಗಿ ಆಚಾರ-ವಿಚಾರ ಮೈಗೂಡಿಸಿಕೊಂಡರೆ ಸಮಾಜದಲ್ಲಿ ಸದ್ಪ್ರಜೆಗಳಾಗಬಹುದು ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಅಭಿಪ್ರಾಯ ಪಟ್ಟರು. ಇಂದು ನಗರದ ಸುವರ್ಣ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…