Siddaramaiah:ಮುಡಾ ಹಗರಣ, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ. ಜೆ. ಅಬ್ರಾಹಂ ಮುಡಾ ಬದಲಿ…
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ (ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…
ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಬಂದಿದೆ:ಛಲವಾದಿ ನಾರಾಯನಸ್ವಾಮಿ
ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರೂ ಏನೂ ಮಾಡಲಾಗದು. ಅವರು ಮನೆಗೆ ಹೋಗುವ ಕಾಲ ಬಂದಿದೆ ಎಂದು ವಿಧಾನ ಪರಿಷತ್ತಿನ ನೂತನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಹೊಸ ಹುದ್ದೆಗೆ ನೇಮಕಗೊಂಡ ಬಳಿಕ ಮಲ್ಲೇಶ್ವರದ ಬಿಜೆಪಿ…
ರಾಜ್ಯದಲ್ಲಿ ಬ್ರಷ್ಟ ಸರ್ಕಾರದ ನೇತೃತ್ವ ವಹಿಸಿರುವ ಸಿಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು:ಕೆ.ಚಂದ್ರಾರೆಡ್ಡಿ ಒತ್ತಾಯ.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ವಾಲ್ಮೀಕಿ ನಿಗಮದಲ್ಲಿ ಮತ್ತು ಮುಡಾದಲ್ಲಿ ಕೋಟ್ಯಾಂತರ ರೂಗಳ ಹಗರಣ ನಡೆಸಿರುವುದು ಬೆಳಕಿಗೆ ಬಂದಿರುವುದರಿಂದ ಈ ಕೂಡಲೆ ಸಿ.ಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಹಿರಿಯ ಮುಖಂಡ ಕೆ.ಚಂದ್ರಾರೆಡ್ಡಿ ಒತ್ತಾಯಿಸಿದರು. ಬಿಜೆಪಿ ಪಕ್ಷದ ರಾಜಾದ್ಯಕ್ಷ…
ಸಿಎಂ ಸಿದ್ದರಾಮಯ್ಯ ಎಲ್ಲಿ ನಮ್ಮ ಮಾತು ಕೇಳುತ್ತಾರೆ:ಶ್ಯಾಮನೂರು ಶಿವಶಂಕರಪ್ಪ.
ಸಿಎಂ ಸಿದ್ದರಾಮಯ್ಯ ಅವರು ಎಲ್ಲಿ ನಮ್ಮ ಮಾತು ಕೇಳುತ್ತಾರೆ? ಜಾತಿ ಗಣತಿಯನ್ನು ಸರ್ಕಾರ ಸ್ವೀಕರಿಸಿದ್ದು ತಪ್ಪು ಅಲ್ಲ. ಆದರೆ ಅದು ವೈಜ್ಞಾನಿಕವಾಗಿರಬೇಕು. ಲಿಂಗಾಯತ ಸಮುದಾಯದಲ್ಲಿ ಸಾಕಷ್ಟು ಉಪಪಂಗಡಗಳು ಇವೆ. ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆ ತೋರಿಸಿರುವ ಮಾಹಿತಿ ಇದೆ” ಎಂದು ಅಸಮಾಧಾನ…
ಬಹುಪೌಷ್ಠಿಕಾಂಶವುಳ್ಳ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸಿದ CM ಸಿದ್ದರಾಮಯ್ಯ.
ಬೆಂಗಳೂರು:ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ…
ಪ್ರಧಾನಿ Narendra Modi ರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ.
ಮುಖ್ಯಮಂತ್ರಿ Siddaramaiah ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ Narendra Modi ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,577…
ಸಿದ್ದರಾಮಯ್ಯ ತಮಗೆ ಖುಷಿ ಬಂದ ಹಾಗೆ ಜಾತಿ ಗಣತಿ ವರದಿ ಬರೆಸಿಕೊಂಡಿದ್ದಾರೆ:ವಿಜಯೇಂದ್ರ ಆರೋಪ.
ಸಿದ್ದರಾಮಯ್ಯ ಅವರು ತಮಗೆ ಖುಷಿ ಬಂದ ಹಾಗೆ ಜಾತಿ ಗಣತಿ ವರದಿ ಬರೆಸಿಕೊಂಡಿದ್ದಾರೆ. ಹೀಗಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಸಲ್ಲಿಸಿದ್ದು ಅರೆಬೆಂದ ವರದಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪ ಮಾಡಿದರು.…
ಅತಿಥಿ ಉಪನ್ಯಾಸಕರ ಖಾಯಂ ಬೇಡಿಕೆಗೆ, ಕಾದು ನೋಡಿ ಎಂದ ಸಿ.ಎಂ. ಸಿದ್ದರಾಮಯ್ಯ!
ಅತಿಥಿ ಉಪನ್ಯಾಸಕರ ಖಾಯಂ ಬೇಡಿಕೆಗೆ, ಕಾದು ನೋಡಿ ಎಂದ ಸಿ.ಎಂ. ಸಿದ್ದರಾಮಯ್ಯ! ಕೋಲಾರ,ನವೆಂಬರ್.೧೨ : ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೨೦೦೫ ರಿಂದ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನ ಖಾಯಂ ಮಾಡಲು ಒತ್ತಾಯಿಸಿ ಕರ್ನಾಟಕ ಪದವಿ ಕಾಲೇಜುಗಳ…
ಸಿದ್ದರಾಮಯ್ಯ ಬುರುಡೇ ಬಿಟ್ಟು ಹೋಗಿದ್ದಾರೆ:ಎಸ್.ಮುನಿಸ್ವಾಮಿ.
.ಬಂಗಾರಪೇಟೆ.ತಮ್ಮ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಅಭಿವೃದ್ದಿ ಕಾಮಗಾರಿಗಳಿಗೆ ಕೊಡಲು ಹಣವಿಲ್ಲ ಇನ್ನು ೨ಸಾವಿರ ಕೋಟಿ ಜಿಲ್ಲೆಗೆ ಕೊಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುರುಡೇ ಬಿಟ್ಟು ಹೋಗಿದ್ದಾರೆಂದು ಸಂಸದ ಎಸ್.ಮುನಿಸ್ವಾಮಿ ಟೀಕಿಸಿದರು. ಯರಗೋಳ ಡ್ಯಾಂ ಉದ್ಘಾಟನೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು…