ಸುಂದರಪಾಳ್ಯ ಗ್ರಾಮದಲ್ಲಿ ಮಾಜಿ ಶಾಸಕ ವೈ.ಸಂಪಂಗಿ ಮತಯಾಚನೆ.
ಕೆಜಿಎಫ್: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷ ಬಹುಮತ ಸರಕಾರ ಆಧಿಕಾರಕ್ಕೆ ಬಂದು ಉತ್ತಮ ಆಡಳಿತ ನೀಡುತ್ತಿದೆ. ಅದೇ ರೀತಿಯ ಅಭಿವೃದ್ಧಿಗೆ ಕೆಜಿಎಫ್ ಕ್ಷೇತ್ರದಲ್ಲಿಯೂ ಬಿಜೆಪಿ ಪಕ್ಷದ ಅಭ್ಯರ್ಥಿ ಅಶ್ವಿನಿ ಸಂಪಂಗಿಗೆ ಒಂದು ಅವಕಾಶ ಕಲ್ಪಿಸಿ ಎಂದು ಮಾಜಿ ಶಾಸಕ ವೈ.ಸಂಪಂಗಿ ಮನವಿ ಮಾಡಿದರು. ಬೇತಮಂಗಲ ಹೋಬಳಿ ಸುಂದರಪಾಳ್ಯ…